ಪುರುಷರ ಯು18 ಏಷ್ಯಾ ಕಪ್ 2026 ಪದಕ ಗೆದ್ದ ಭಾರತೀಯ ಪುರುಷರ ಯು18 ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
June 06th, 06:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಯುವ ಹಾಕಿ ಆಟಗಾರರ ಅದ್ಭುತ ಸಾಧನೆಯನ್ನು ಶ್ಲಾಘಿಸಿದ್ದಾರೆ. 2026ರ ಪುರುಷರ ಯು18 ಏಷ್ಯಾ ಕಪ್ ಗೆದ್ದ ಭಾರತೀಯ ಪುರುಷರ ಯು18 ಹಾಕಿ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ.2026ರ ಯು18 ಏಷ್ಯಾ ಕಪ್ ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಮಹಿಳಾ ಯು18 ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
June 06th, 06:16 pm
2026ರ ಯು18 ಏಷ್ಯಾ ಕಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಮಹಿಳಾ ಯು18 ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಪಂದ್ಯಾವಳಿಯಾದ್ಯಂತ ತಂಡವು ಗಮನಾರ್ಹ ಧೈರ್ಯವನ್ನು ಪ್ರದರ್ಶಿಸಿದೆ ಎಂದು ಪ್ರಧಾನಮಂತ್ರಿ ಅವರು ಗಮನಿಸಿದರು.ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡವನ್ನು ಪ್ರಧಾನಮಂತ್ರಿ ಅಭಿನಂದಿಸಿದರು
December 16th, 09:35 pm
ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು. ತಂಡದ ಅಗಾಧ ಮನೋಧೈರ್ಯ, ಛಲ, ಶ್ರದ್ಧೆ ಮತ್ತು ಸ್ಥೈರ್ಯವನ್ನು ಅವರು ಶ್ಲಾಘಿಸಿದರು.ಏಷ್ಯಾಕಪ್ ಗೆದ್ದ ಭಾರತದ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 17th, 10:42 pm
ಏಷ್ಯಾಕಪ್ ಗೆದ್ದ ಭಾರತದ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ ಮತ್ತು ಕ್ರೀಡಾ ಕೌಶಲ್ಯವನ್ನು ಶ್ಲಾಘಿಸಿದ್ದಾರೆ.ಮಹಿಳಾ ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
October 15th, 07:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 7ನೇ ಮಹಿಳಾ ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 28th, 11:56 pm
ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ತಂಡ ಅಮೋಘ ಕೌಶಲ್ಯ ಮತ್ತು ದೃಢವಾದ ಸ್ಫೂರ್ತಿಯನ್ನು ಪ್ರದರ್ಶಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.