2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಕ್ರೀಡಾಪ್ರದರ್ಶನಕ್ಕಾಗಿ ಭಾರತೀಯ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
June 02nd, 03:01 pm
ದಕ್ಷಿಣ ಕೊರಿಯಾದಲ್ಲಿ ಇತ್ತೀಚೆಗೆ ನಡೆದ 2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ನೀಡಿದ ಅದ್ಭುತ ಪ್ರದರ್ಶನಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಶ್ಲಾಘಿಸಿದ್ದಾರೆ. ಪ್ರತಿಯೊಬ್ಬ ಕ್ರೀಡಾಪಟುವಿನ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪವು ಪಂದ್ಯಾವಳಿಯಾದ್ಯಂತ ಸ್ಪಷ್ಟವಾಗಿ ಗೋಚರಿಸಿತು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.25ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ 27 ಪದಕಗಳನ್ನು ಗೆದ್ದ ಭಾರತೀಯ ತಂಡವನ್ನು ಪ್ರಧಾನಮಂತ್ರಿಗಳು ಅಭಿನಂದಿಸಿದರು
July 17th, 12:17 pm
25ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತೀಯ ಅಥ್ಲೀಟ್ ಗಳು 27 ಪದಕಗಳನ್ನು ಗೆದ್ದುಕೊಂಡಿದ್ದು, ಚಾಂಪಿಯನ್‌ಶಿಪ್‌ನ ಆವೃತ್ತಿಯಲ್ಲಿ ವಿದೇಶದಲ್ಲಿ ಅತ್ಯಧಿಕ ಪದಕಗಳನ್ನು ಗಳಿಸಿದ ಭಾರತೀಯ ತಂಡದ ಅತ್ಯುತ್ತಮ ಪ್ರದರ್ಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.