ಜೂನಿಯರ್‌ ಏ‍ಷ್ಯಾ ಕಪ್ 2024 ಜಯಿಸಿದ ಭಾರತದ ಪುರುಷರ ಜೂನಿಯರ್‌ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

December 05th, 10:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನಿಯರ್‌ ಏ‍ಷ್ಯಾ ಕಪ್ 2024 ಜಯಿಸಿದ ಭಾರತದ ಪುರುಷರ ಜೂನಿಯರ್‌ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ

September 17th, 10:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ಗೆದ್ದ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದರು.