Today, BJP stands for good governance and last-mile delivery: PM Modi
April 06th, 12:30 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.PM Modi addresses Party Karyakartas on BJP Sthapana Diwas
April 06th, 12:00 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.Cabinet approves upgradation of National Highway-56 sections in Gujarat at Rs.4583.64 Crore
February 14th, 01:02 pm
The Cabinet Committee on Economic Affairs, chaired by PM Modi, has approved the project for the construction of 4-lane sections in Gujarat with a total project length of 107.67 km, costing Rs. 4583.64 crore. The project will improve connectivity to tribal areas, thereby supporting economic growth and development of the region. It will also enhance connectivity to the Statue of Unity.ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 05th, 05:00 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.The greatest pride of my life is that I am a karyakarta of the Bharatiya Janata Party: PM Modi at BJP HQ
January 20th, 11:16 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”PM Modi addresses BJP karyakartas at felicitation of New Party President
January 20th, 11:15 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”ಓಮನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 12:32 pm
ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 18th, 12:31 pm
ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.Bihar doesn't need ‘Katta Sarkar’: PM Modi in Sitamarhi
November 08th, 11:15 am
PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.Unstoppable wave of support as PM Modi addresses rallies in Sitamarhi and Bettiah, Bihar
November 08th, 11:00 am
PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.RJD and Congress are putting Bihar’s security and the future of its children at risk: PM Modi in Katihar, Bihar
November 03rd, 02:30 pm
In a massive public rally in Katihar, Bihar, PM Modi began with the clarion call, “Phir ek baar - NDA Sarkar, Phir ek baar - Susashan Sarkar.” He accused the RJD and Congress of risking Bihar’s security for votes and questioned whether benefits meant for the poor should be taken away by infiltrators. He remarked that under Nitish Ji’s leadership, NDA brought governance and growth, emphasizing that every single vote will play a role in building a Viksit Bihar.Massive public turnout as PM Modi campaigns in Saharsa and Katihar, Bihar
November 03rd, 02:00 pm
Amid the ongoing election campaign in Bihar, PM Modi continued his rally spree, addressing large public meetings in Saharsa and Katihar. He reminded people that only two days remain for the first phase of voting, noting that many young voters will be casting their vote for the first time. Urging them not to waste their first vote, he said, “The NDA is forming the government in Bihar. Your vote should go to the alliance that is actually winning - your vote should be for a Viksit Bihar.”ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯ ಉದ್ಘಾಟನೆ ಮತ್ತು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ
October 11th, 12:30 pm
ಇಂದು, ಅಕ್ಟೋಬರ್ 11, ಒಂದು ಐತಿಹಾಸಿಕ ದಿನ. ಇಂದು ಹೊಸ ಇತಿಹಾಸವನ್ನು ಸೃಷ್ಟಿಸಿದ ಭಾರತ ಮಾತೆಯ ಇಬ್ಬರು ಮಹಾನ್ ರತ್ನಗಳಾದ ಭಾರತ ರತ್ನ ಶ್ರೀ ಜಯಪ್ರಕಾಶ್ ನಾರಾಯಣ್ ಜೀ ಮತ್ತು ಭಾರತ ರತ್ನ ಶ್ರೀ ನಾನಾ ಜಿ ದೇಶಮುಖ್ ಅವರ ಜನ್ಮ ದಿನಾಚರಣೆ. ಈ ಇಬ್ಬರೂ ಮಹಾನ್ ಪುತ್ರರು ಗ್ರಾಮೀಣ ಭಾರತದ ಧ್ವನಿಯಾಗಿದ್ದರು, ಪ್ರಜಾಪ್ರಭುತ್ವ ಕ್ರಾಂತಿಯ ನಾಯಕರಾಗಿದ್ದರು ಮತ್ತು ರೈತರು ಹಾಗು ಬಡವರ ಕಲ್ಯಾಣಕ್ಕೆ ಸಮರ್ಪಿಸಿಕೊಂಡಿದ್ದರು. ಇಂದು, ಈ ಐತಿಹಾಸಿಕ ದಿನದಂದು, ದೇಶದ ಸ್ವಾವಲಂಬನೆಗಾಗಿ ಮತ್ತು ರೈತರ ಕಲ್ಯಾಣಕ್ಕಾಗಿ ಎರಡು ಪ್ರಮುಖ ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಮೊದಲನೆಯದು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಎರಡನೆಯದು ಪಲ್ಸ್ ಸ್ವಾವಲಂಬನೆ ಮಿಷನ್ (ದಲ್ಹನ್ ಆತ್ಮ ನಿರ್ಭರತಾ ಮಿಷನ್). ಈ ಎರಡು ಯೋಜನೆಗಳು ಭಾರತದ ಲಕ್ಷಾಂತರ ರೈತರ ಭವಿಷ್ಯವನ್ನು ಪರಿವರ್ತಿಸುತ್ತವೆ. ಈ ಯೋಜನೆಗಳಿಗೆ ಭಾರತ ಸರ್ಕಾರ 35,000 ಕೋಟಿ ರೂಪಾಯಿಗಳಿಗೂ ಹೆಚ್ಚು ಖರ್ಚು ಮಾಡಲಿದೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಪಲ್ಸ್ ಸ್ವಾವಲಂಬನೆ ಮಿಷನ್‌ಗಾಗಿ ನನ್ನ ಎಲ್ಲಾ ರೈತ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.