ಅಟಲ್ ಪಿಂಚಣಿ ಯೋಜನೆ (ಎಪಿವೈ) ಮುಂದುವರಿಕೆ ಮತ್ತು 2030-31 ರವರೆಗೆ ಪ್ರಚಾರ ಮತ್ತು ಅಭಿವೃದ್ಧಿ ಚಟುವಟಿಕೆಗಳು ಮತ್ತು ಅಂತರ ನಿಧಿಗೆ ಹಣಕಾಸು ಬೆಂಬಲವನ್ನು ವಿಸ್ತರಿಸಲು ಸಂಪುಟದ ಅನುಮೋದನೆ
January 21st, 12:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಅಟಲ್ ಪಿಂಚಣಿ (ಎಪಿವೈ) ಯನ್ನು 2030-31ರ ಹಣಕಾಸು ವರ್ಷದವರೆಗೆ ಮುಂದುವರಿಸಲು ಅನುಮೋದನೆ ನೀಡಿದೆ. ಇದರೊಂದಿಗೆ ಪ್ರಚಾರ ಮತ್ತು ಅಭಿವೃದ್ಧಿ ಚಟುವಟಿಕೆಗಳು ಹಾಗೂ 'ಗ್ಯಾಪ್ ಫಂಡಿಂಗ್' (ಹಣಕಾಸಿನ ಅಂತರವನ್ನು ಭರಿಸುವಿಕೆ) ಬೆಂಬಲವನ್ನು ವಿಸ್ತರಿಸಲಾಗಿದೆ.The opposition is not a ‘gathbandhan’ but a ‘gharbandhan’: PM Modi during the interaction with Mahila Karyakartas of Bihar
November 04th, 10:30 pm
PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.PM Modi interacts with Mahila Karyakartas of Bihar under “Mera Booth, Sabse Mazboot” initiative
November 04th, 03:30 pm
PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.When the youth lead, the nation moves forward: PM Modi during Mera Booth Sabse Mazboot - Yuva Samvaad
October 23rd, 06:06 pm
Prime Minister Narendra Modi interacted with spirited Yuva Karyakartas from Bihar under the “Mera Booth, Sabse Mazboot – Yuva Samvaad” initiative, blending inspiration with realism as he urged the youth to be the torchbearers of a Viksit Bharat.PM Modi addresses the Yuva Karyakartas of Bihar during “Mera Booth, Sabse Mazboot – Yuva Samvaad” programme
October 23rd, 06:00 pm
Prime Minister Narendra Modi interacted with spirited Yuva Karyakartas from Bihar under the “Mera Booth, Sabse Mazboot – Yuva Samvaad” initiative, blending inspiration with realism as he urged the youth to be the torchbearers of a Viksit Bharat.The spirit of Seva, Sangathan, and Samarpan defines Bihar’s BJP cadre: PM Modi during “Mera Booth Sabse Mazboot”
October 15th, 06:30 pm
PM Modi interacted with dedicated BJP karyakartas from Bihar as part of the “Mera Booth Sabse Mazboot” initiative, reaffirming that the booth remains the foundation of the party’s success and the strength of democracy itself.PM Modi interacts with BJP Karyakartas from Bihar under “Mera Booth Sabse Mazboot” campaign
October 15th, 06:00 pm
PM Modi interacted with dedicated BJP karyakartas from Bihar as part of the “Mera Booth Sabse Mazboot” initiative, reaffirming that the booth remains the foundation of the party’s success and the strength of democracy itself.ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.Karyakartas must organize impactful booth-level events to raise awareness: PM Modi in TN via NaMo App
March 29th, 05:30 pm
Prime Minister Narendra Modi interacted with the BJP Karyakartas from Tamil Nadu through the NaMo App, emphasizing the Party's dedication to effective communication of its good governance agenda across the state. During the interaction, PM Modi shared insightful discussions with Karyakartas, addressing key issues and soliciting feedback on grassroots initiatives.PM Modi interacts with BJP Karyakartas from Tamil Nadu via NaMo App
March 29th, 05:00 pm
Prime Minister Narendra Modi interacted with the BJP Karyakartas from Tamil Nadu through the NaMo App, emphasizing the Party's dedication to effective communication of its good governance agenda across the state. During the interaction, PM Modi shared insightful discussions with Karyakartas, addressing key issues and soliciting feedback on grassroots initiatives.ನವಸಾರಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ಪ್ರಧಾನ ಮಂತ್ರಿ ಭಾಷಣ
February 22nd, 04:40 pm
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸರ್ಕಾರದ ಗೌರವಾನ್ವಿತ ಸಚಿವರೆ, ನನ್ನ ಸಂಸದೀಯ ಸಹೋದ್ಯೋಗಿಗಳೆ, ಇಲ್ಲಿನ ಜನಪ್ರತಿನಿಧಿಗಳೆ ಮತ್ತು ಗುಜರಾತ್‌ನ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸಿ.ಆರ್. ಪಾಟೀಲ್ ಜಿ, ಗೌರವಾನ್ವಿತ ಸಂಸದರೆ, ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನೀವೆಲ್ಲರೂ ಹೇಗಿದ್ದೀರಾ?ಗುಜರಾತ್ ನ ನವ್ಸಾರಿಯಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
February 22nd, 04:25 pm
ಗುಜರಾತ್ ನ ನವ್ಸಾರಿಯಲ್ಲಿಂದು 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂಧನ, ರೈಲು, ರಸ್ತೆ, ಜವಳಿ, ಶಿಕ್ಷಣ, ನೀರು ಪೂರೈಕೆ, ಸಂಪರ್ಕ ಮತ್ತು ನಗರಾಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನೆಗಳನ್ನು ಇವುಗಳು ಒಳಗೊಂಡಿವೆ.ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 25th, 02:00 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜೀ, ಕೇಂದ್ರ ಸಚಿವ ಶ್ರೀ ವಿ.ಕೆ.ಸಿಂಗ್ ಜೀ, ಉತ್ತರ ಪ್ರದೇಶದ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ಗೌರವಾನ್ವಿತ ಪ್ರತಿನಿಧಿಗಳು ಮತ್ತು ಬುಲಂದ್ ಶಹರ್ ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ
January 25th, 01:33 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿಂದು 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಎಲ್ಲಾ ಯೋಜನೆಗಳು ರೈಲು, ರಸ್ತೆ, ತೈಲ ಮತ್ತು ಅನಿಲ, ನಗರಾಭಿವೃದ್ಧಿ, ವಸತಿ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದ್ದಾಗಿವೆ.ನವೀ ಮುಂಬೈನಲ್ಲಿ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 12th, 08:36 pm
ಮುಂಬೈ ಮತ್ತು ಮಹಾರಾಷ್ಟ್ರದ ಜೊತೆಗೆ 'ವಿಕಸಿತ ಭಾರತ' ನಿರ್ಣಯಕ್ಕೆ ಇಂದು ಬಹಳ ಮಹತ್ವದ ಮತ್ತು ಐತಿಹಾಸಿಕ ದಿನವಾಗಿದೆ. ಪ್ರಗತಿಯ ಈ ಆಚರಣೆ ಮುಂಬೈನಲ್ಲಿ ನಡೆಯುತ್ತಿದ್ದರೂ, ಅದರ ಪರಿಣಾಮವು ಇಡೀ ದೇಶದಾದ್ಯಂತ ಕಂಡುಬರುತ್ತದೆ. ಇಂದು, ದೇಶವು ವಿಶ್ವದ ಅತಿದೊಡ್ಡ ಸಮುದ್ರ ಸೇತುವೆಗಳಲ್ಲಿ ಒಂದಾದ ಅಟಲ್ ಸೇತುವನ್ನು ಪಡೆದಿದೆ. ಭಾರತದ ಅಭಿವೃದ್ಧಿಗಾಗಿ ನಾವು ಸಮುದ್ರಗಳನ್ನು ಸಹ ಎದುರಿಸಬಹುದು ಮತ್ತು ಅಲೆಗಳನ್ನು ಜಯಿಸಬಹುದು ಎಂಬ ನಮ್ಮ ದೃಢನಿಶ್ಚಯಕ್ಕೆ ಇದು ಸಾಕ್ಷಿಯಾಗಿದೆ. ಇಂದಿನ ಈ ಘಟನೆಯು ದೃಢನಿಶ್ಚಯದಿಂದ ಹುಟ್ಟಿದ ಯಶಸ್ಸಿಗೆ ಪುರಾವೆಯಾಗಿದೆ.ಮಹಾರಾಷ್ಟ್ರದ ನವೀ ಮುಂಬೈನಲ್ಲಿ 12,700 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
January 12th, 04:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನವೀ ಮುಂಬೈನಲ್ಲಿ 12,700 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟಿನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದಕ್ಕೂ ಮುನ್ನ ಪ್ರಧಾನಮಂತ್ರಿಯವರು ನವೀ ಮುಂಬೈನಲ್ಲಿ 17,840 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾದ ʻಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನಾವಾ ಶೇವಾ ಅಟಲ್ ಸೇತುʼವನ್ನು ಉದ್ಘಾಟಿಸಿದರು. ಇಂದು ಉದ್ಘಾಟಿಸಲಾಗುತ್ತಿರುವ ಅಭಿವೃದ್ಧಿ ಯೋಜನೆಗಳಲ್ಲಿ ರಸ್ತೆ ಮತ್ತು ರೈಲು ಸಂಪರ್ಕ, ಕುಡಿಯುವ ನೀರು, ರತ್ನಗಳು ಮತ್ತು ಆಭರಣಗಳು ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರಗಳು ಸೇರಿವೆ.‘Modi Ki Guarantee’ vehicle is now reaching all parts of the country: PM Modi
December 16th, 08:08 pm
PM Modi interacted and addressed the beneficiaries of the Viksit Bharat Sankalp Yatra via video conferencing. Addressing the gathering, the Prime Minister expressed gratitude for getting the opportunity to flag off the Viksit Bharat Sankalp Yatra in the five states of Rajasthan, Madhya Pradesh, Chhattisgarh, Telangana and Mizoram, and remarked that the ‘Modi Ki Guarantee’ vehicle is now reaching all parts of the countryವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳನ್ನು ಉದ್ದೇಶಿಸಿ ಪ್ರಧಾನಿಯವರ ಭಾಷಣ
December 16th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು.ಜಾರ್ಖಂಡ್‌ನ ಕುಂತಿಯಲ್ಲಿ ಜನ್ ಜಾತೀಯ ಗೌರವ್ ದಿವಸ್-2023 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 15th, 12:25 pm
ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್ ಜಿ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಅರ್ಜುನ್ ಮುಂಡಾ ಜಿ ಮತ್ತು ಅನ್ನಪೂರ್ಣ ದೇವಿ ಜಿ, ನಮ್ಮ ಗೌರವಾನ್ವಿತ ಮಾರ್ಗದರ್ಶಕ ಶ್ರೀ ಕರಿಯಾ ಮುಂಡಾ ಜಿ, ನನ್ನ ಆತ್ಮೀಯ ಸ್ನೇಹಿತ ಬಾಬುಲಾಲ್ ಮರಾಂಡಿ ಜಿ, ಇಲ್ಲಿರುವ ಇತರೆ ಗಣ್ಯ ಅತಿಥಿಗಳು ಮತ್ತು ಜಾರ್ಖಂಡ್‌ನ ನನ್ನ ಪ್ರೀತಿಯ ಕುಟುಂಬ ಸದಸ್ಯರೆ.