Our government is fully committed to creating a modern sports ecosystem for the 21st century in India: PM Modi
August 27th, 11:15 am
PM Modi participated in the Khelo India Dialogue programme. Addressing the occasion, he highlighted the contribution of hockey legend Major Dhyan Chand ji to strengthening sporting ties between India and New Zealand. He also stressed the need to expand India’s participation across sporting disciplines ahead of the 2036 Olympics and underlined the role of sports in promoting fitness, building resilience and keeping young people away from drugs.PM Modi participates in Khelo India Dialogue
August 27th, 11:00 am
PM Modi participated in the Khelo India Dialogue programme. Addressing the occasion, he highlighted the contribution of hockey legend Major Dhyan Chand ji to strengthening sporting ties between India and New Zealand. He also stressed the need to expand India’s participation across sporting disciplines ahead of the 2036 Olympics and underlined the role of sports in promoting fitness, building resilience and keeping young people away from drugs.ಬೆಳ್ಳಿ ಪದಕ ಗೆದ್ದ ಭಾರತೀಯ ಲಿಫ್ಟರ್ ರಿಷಿಕಾಂತ ಸಿಂಗ್ ಚಾನಂಬಮ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
July 26th, 08:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಭಾರತೀಯ ಲಿಫ್ಟರ್ ರಿಷಿಕಾಂತ ಸಿಂಗ್ ಚಾನಂಬಮ್ ಬೆಳ್ಳಿ ಪದಕ ಗೆದ್ದು ತಮ್ಮ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದಕ್ಕಾಗಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅವರ ದೃಢಸಂಕಲ್ಪ ಮತ್ತು ಅತ್ಯುತ್ತಮ ಪ್ರದರ್ಶನ ರಾಷ್ಟ್ರಕ್ಕೆ ಅಪಾರ ಸಂತೋಷ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.Prime Minister extends best wishes to the Indian contingent for the Commonwealth Games Glasgow 2026
July 24th, 12:00 pm
Prime Minister Shri Narendra Modi today extended his best wishes to the Indian contingent as the Commonwealth Games Glasgow 2026 begin.ಅಹಮದಾಬಾದ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಗಾಸನ ವಿಶ್ವ ಚಾಂಪಿಯನ್ ಶಿಪ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
June 04th, 06:41 pm
ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗಿದೆ. ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಇಂದು ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ವಿವಿಧ ದೇಶಗಳ ಎಲ್ಲಾ ಕ್ರೀಡಾಪಟುಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅವರಿಗೆ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಯುನೆಸ್ಕೋ ವಿಶ್ವ ಪರಂಪರೆಯ ನಗರವಾದ ಅಹಮದಾಬಾದ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ, ಜೂನ್ 21 ರಂದು ‘ವಿಶ್ವ ಯೋಗ ದಿನ’ವನ್ನು ಸಹ ಆಚರಿಸಲಾಗುವುದು. ಅಂದು ವಿವಿಧ ದೇಶಗಳಲ್ಲಿ ಯೋಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯ ಕಾರ್ಯಕ್ರಮವು ಭಾರತದ ಮತ್ತೊಂದು ಐತಿಹಾಸಿಕ ನಗರವಾದ ಕೋಲ್ಕತ್ತಾದಲ್ಲಿ ನಡೆಯಲಿದೆ. ಹೀಗಾಗಿ, ವಿಶ್ವ ಯೋಗ ದಿನಕ್ಕೂ ಮೊದಲು ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಬಂದಿರುವುದು, ಆರೋಗ್ಯ ಮತ್ತು ಯೋಗಕ್ಷೇಮದ ಡಬಲ್ ಡೋಸ್ ಅನ್ನು ತಂದಿದೆ.ಗುಜರಾತ್ ನ ಅಹಮದಾಬಾದ್ ನಲ್ಲಿ, ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
June 04th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನಿಂದ ವಿಡಿಯೋ ಸಂದೇಶದ ಮೂಲಕ ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದರು, ಇದು ಜಾಗತಿಕ ಕ್ರೀಡಾ ಪರಂಪರೆಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.22ನೇ ಏಷ್ಯನ್ ಯು20 ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ಸ್ ನಲ್ಲಿ 19 ಪದಕಗಳನ್ನು ಗೆದ್ದ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
June 01st, 12:47 pm
22ನೇ ಏಷ್ಯನ್ ಯು20 ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಟೋಕಿಯೋದಲ್ಲಿ ನಡೆದ 25ನೇ ಬೇಸಿಗೆ ಡೆಫ್ಲಿಂಪಿಕ್ಸ್ 2025ರಲ್ಲಿ ಅದ್ವಿತೀಯ ಪ್ರದರ್ಶನ ನೀಡಿದ ಭಾರತೀಯ ಡೆಫ್ಲಿಂಪಿಯನ್ನರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
November 27th, 05:10 pm
ಜಪಾನ್ ನ ಟೋಕಿಯೋದಲ್ಲಿ ನಡೆದ 25ನೇ ಬೇಸಿಗೆ ಡೆಫ್ಲಿಂಪಿಕ್ಸ್ 2025ರಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಭಾರತದ ಡೆಫ್ಲಿಂಪಿಯನ್ನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ 2025ರಲ್ಲಿ ಅಸಾಧಾರಣ, ದಾಖಲೆ ಮಾಡಿದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
November 24th, 12:22 pm
ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ 2025ರಲ್ಲಿ ಅಸಾಧಾರಣ, ದಾಖಲೆ ಮಾಡಿದ ಪ್ರದರ್ಶನಕ್ಕಾಗಿ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ಏಷ್ಯನ್ ಆರ್ಚರಿ ಚಾಂಪಿಯನ್‌ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 17th, 05:59 pm
2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಏಷ್ಯನ್ ಯೂತ್ ಗೇಮ್ಸ್ 2025ರಲ್ಲಿ ಐತಿಹಾಸಿಕ ಪ್ರದರ್ಶನ ನೀಡಿದ ಯುವ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
November 02nd, 01:09 pm
ಏಷ್ಯನ್ ಯೂತ್ ಗೇಮ್ಸ್ 2025ರಲ್ಲಿ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದ ಯುವ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಕ್ರೀಡಾಪಟುಗಳು ಒಟ್ಟು 48 ಪದಕಗಳನ್ನು ಗಳಿಸಿದ್ದಾರೆ.ದೆಹಲಿಯಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ 2025 ಅನ್ನು ಸ್ವಾಗತಿಸಿದ ಪ್ರಧಾನಮಂತ್ರಿ
September 27th, 06:03 pm
ನವದೆಹಲಿಯಲ್ಲಿ ಇಂದು ಪ್ರಾರಂಭವಾಗುತ್ತಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ 2025 ಅನ್ನು ಭಾರತವು ಹೆಮ್ಮೆಯಿಂದ ಆಯೋಜಿಸುತ್ತಿರುವಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಕ್ರೀಡಾಪಟುಗಳು ಮತ್ತು ಪ್ರತಿನಿಧಿಗಳಿಗೆ ಆತ್ಮೀಯ ಸ್ವಾಗತ ಕೋರಿದರು.2025ರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮಿನಾಕ್ಷಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 14th, 07:48 pm
ಲಿವರ್ ಪೂಲ್ ನಲ್ಲಿ ನಡೆದ 2025ರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ 48 ಕೆಜಿ ವಿಭಾಗದಲ್ಲಿ ಅಸಾಧಾರಣ ಗೆಲುವು ಸಾಧಿಸಿದ ಭಾರತೀಯ ಬಾಕ್ಸರ್ ಮಿನಾಕ್ಷಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ 2025ರಲ್ಲಿ 57 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಜೈಸ್ಮಿನ್ ಲಂಬೋರಿಯಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 14th, 07:44 pm
ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ 2025 ರಲ್ಲಿ 57 ಕೆಜಿ ತೂಕ ವಿಭಾಗದಲ್ಲಿ ಅದ್ಭುತ ರೀತಿಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಬಾಕ್ಸರ್ ಜೈಸ್ಮಿನ್ ಲಂಬೋರಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ಉಲಾನ್ಬತಾರ್ ಓಪನ್ 2025ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಕುಸ್ತಿಪಟುಗಳಿಗೆ ಪ್ರಧಾನಮಂತ್ರಿ ಅಭಿನಂದನೆ
June 02nd, 08:15 pm
ಉಲಾನ್ಬತಾರ್ ಓಪನ್ 2025 ರ 3 ನೇ ಶ್ರೇಯಾಂಕ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಕುಸ್ತಿಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ನಮ್ಮ ನಾರಿ ಶಕ್ತಿ ರ್‍ಯಾಂಕಿಂಗ್ ಸರಣಿಯಲ್ಲಿ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಈ ಸಾಧನೆಯ ಮೂಲಕ ಸರಣಿಯನ್ನು ಇನ್ನಷ್ಟು ಸ್ಮರಣೀಯವಾಗಿಸಿದೆ. ಈ ಕ್ರೀಡಾ ಪ್ರದರ್ಶನವು ಹಲವಾರು ಮುಂಬರುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಕ್ರೀಡಾಪ್ರದರ್ಶನಕ್ಕಾಗಿ ಭಾರತೀಯ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
June 02nd, 03:01 pm
ದಕ್ಷಿಣ ಕೊರಿಯಾದಲ್ಲಿ ಇತ್ತೀಚೆಗೆ ನಡೆದ 2025ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ನೀಡಿದ ಅದ್ಭುತ ಪ್ರದರ್ಶನಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಶ್ಲಾಘಿಸಿದ್ದಾರೆ. ಪ್ರತಿಯೊಬ್ಬ ಕ್ರೀಡಾಪಟುವಿನ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪವು ಪಂದ್ಯಾವಳಿಯಾದ್ಯಂತ ಸ್ಪಷ್ಟವಾಗಿ ಗೋಚರಿಸಿತು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟದಲ್ಲಿ 33 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅಭಿನಂದನೆ
March 18th, 02:40 pm
ಇಟಲಿಯ ಟುರಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತೀಯ ಕ್ರೀಡಾ ತಂಡ 33 ಪದಕಗಳನ್ನು ಗೆದ್ದು, ಜಾಗತಿಕ ವೇದಿಕೆಯಲ್ಲಿ ರಾಷ್ಟ್ರಕ್ಕೆ ಹೆಮ್ಮೆ ತಂದಿದೆ.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.