ಪುರುಷರ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅವಿನಾಶ್ ಸಾಬ್ಲೆ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ

October 04th, 08:15 pm

ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವಿನಾಶ್ ಸಾಬ್ಲೆ ಅವರನ್ನು ಅಭಿನಂದಿಸಿದರು.

ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅದ್ಭುತ ಚಿನ್ನ ಗೆದ್ದ ಅವಿನಾಶ್ ಸಾಬ್ಳೆ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು

October 01st, 08:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನ ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅದ್ಭುತ ಚಿನ್ನ ಗೆದ್ದ ಅವಿನಾಶ್ ಸಾಬ್ಲೆ ಅವರನ್ನು ಅಭಿನಂದಿಸಿದ್ದಾರೆ.

ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅವಿನಾಶ್ ಸಬ್ಲೆ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

August 06th, 06:20 pm

ಬರ್ಮಿಂಗ್ಹ್ಯಾಮ್ 2022 ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅವಿನಾಶ್ ಸಬ್ಲೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ. ಶ್ರೀ ಮೋದಿ ಅವರು ಸಬ್ಲೆ ಜೊತೆಗಿನ ತಮ್ಮ ಇತ್ತೀಚಿನ ಸಂವಾದವನ್ನು ಸಹ ಹಂಚಿಕೊಂಡಿದ್ದಾರೆ, ಅಲ್ಲಿ ಅವರು ಸೇನೆಯೊಂದಿಗೆ ಅವಿನಾಶ್ ಸಬ್ಲೆ ಅವರ ಸಂಬಂಧದ ಬಗ್ಗೆ ಮಾತನಾಡಿದ್ದರು.