ಪ್ರಧಾನಮಂತ್ರಿ ಅವರಿಗೆ ಸ್ಲೋವಾಕ್ ಗಣರಾಜ್ಯದ ಅತ್ಯುನ್ನತ ರಾಷ್ಟ್ರೀಯ ಗೌರವ ''ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್, ಫಸ್ಟ್ ಕ್ಲಾಸ್'' ಪ್ರದಾನ
June 15th, 11:35 pm
ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರು ವಿಶೇಷ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ಗೌರವವಾದ ದಿ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್, ಫಸ್ಟ್ ಕ್ಲಾಸ್ ಅನ್ನು ಪ್ರದಾನ ಮಾಡಿದರು.ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಯ ಗ್ರ್ಯಾಂಡ್ ಕ್ರಾಸ್ ಪದಕವನ್ನು ಸ್ವೀಕರಿಸಿದ ಪ್ರಧಾನಮಂತ್ರಿ
May 18th, 07:35 pm
ಓಸ್ಲೋದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ, ನಾರ್ವೆಯ ಮಹಾರಾಜ ಘನತೆವೆತ್ತ 5ನೇ ಹೆರಾಲ್ಡ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್' ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯು, ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ನೀಡಲಾಗುವ ನಾರ್ವೆಯ ಅತ್ಯುನ್ನತ ಗೌರವವಾಗಿದೆ ಮತ್ತು ನಾರ್ವೆ ಮತ್ತು ಮಾನವಕುಲದ ಹಿತಾಸಕ್ತಿಗಾಗಿ ಅತ್ಯುತ್ತಮ ಸೇವೆಯನ್ನು ಗುರುತಿಸಿ ಇದನ್ನು ನಾರ್ವೆ ಸರ್ಕಾರದಿಂದ ನೀಡಲಾಗುತ್ತದೆ.ಸ್ವೀಡನ್‌ನಲ್ಲಿ ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರ್ಯಾಂಡ್ ಕ್ರಾಸ್ ಅನ್ನು ಸ್ವೀಕರಿಸಿದ ಪ್ರಧಾನಮಂತ್ರಿ
May 17th, 11:13 pm
ಸ್ವೀಡನ್ನಿನ ಗೋಥೆನ್‌ಬರ್ಗ್‌ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಸಮಾರಂಭದಲ್ಲಿ, ಸ್ವೀಡನ್‌ನ ಗೌರವಾನ್ವಿತ ರಾಣಿ ಕ್ರೌನ್ ಪ್ರಿನ್ಸೆಸ್ ವಿಕ್ಟೋರಿಯಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 18ನೇ ಶತಮಾನದಲ್ಲಿ ಸ್ಥಾಪಿಸಲಾದ ಸ್ವೀಡನ್‌ನ ಅತ್ಯಂತ ಹಳೆಯ ಮತ್ತು ಅತ್ಯಂತ ವಿಶಿಷ್ಟ ಗೌರವಗಳಲ್ಲಿ ಒಂದಾದ 'ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರ್ಯಾಂಡ್ ಕ್ರಾಸ್' ಅನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯು ಸ್ವೀಡನ್‌ನೊಂದಿಗಿನ ಸಂಬಂಧಗಳ ಬಲವರ್ಧನೆಯಲ್ಲಿ ಅಸಾಧಾರಣ ಸಾರ್ವಜನಿಕ ಸೇವೆ ಮತ್ತು ಕೊಡುಗೆಯನ್ನು ಗುರುತಿಸಿ ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ನೀಡಲಾಗುವ ಸ್ವೀಡನ್‌ನ ಅತ್ಯುನ್ನತ ಗೌರವವಾಗಿದೆ.ಪ್ರಧಾನಮಂತ್ರಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವ - "ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್" ಪ್ರದಾನ
July 09th, 12:58 am
ಬ್ರೆಜಿಲ್ ಅಧ್ಯಕ್ಷರಾದ ಗೌರವಾನ್ವಿತ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವವಾದ ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಅನ್ನು ಪ್ರದಾನ ಮಾಡಿದರು.ಸೈಪ್ರಸ್‌ನ ಪ್ರತಿಷ್ಠಿತ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣ
June 16th, 01:35 pm
ನನಗೆ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ನೀಡಿದ್ದಕ್ಕಾಗಿ ನಾನು ನಿಮಗೆ, ನಿಮ್ಮ ಸರ್ಕಾರಕ್ಕೆ ಮತ್ತು ಸೈಪ್ರಸ್ ಜನತೆಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ - III ಗೌರವ ಪ್ರದಾನ
June 16th, 01:33 pm
ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಅನ್ನು ಪ್ರದಾನ ಮಾಡಿದರು.ಏಪ್ರಿಲ್ 21 ರಂದು ನಾಗರಿಕ ಸೇವಾ ದಿನದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 19th, 01:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 17ನೇ ನಾಗರಿಕ ಸೇವಾ ದಿನದ ಅಂಗವಾಗಿ ಏಪ್ರಿಲ್ 21 ರಂದು ಬೆಳಗ್ಗೆ 11 ಗಂಟೆ ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಯಾಗಿರುವ ಕಾರ್ಯಕ್ರಮದಲ್ಲಿ ನಾಗರಿಕ ಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾರ್ವಜನಿಕ ಆಡಳಿತದಲ್ಲಿನ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಗಳ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಲಿದ್ದಾರೆ.'ಬಾರ್ಬಡೋಸ್ ನ ಹಾನರರಿ ಆರ್ಡರ್ ಆಫ್ ಫ್ರೀಡಂ' ಪ್ರಶಸ್ತಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
March 07th, 10:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 'ಬಾರ್ಬಡೋಸ್ ನ ಹಾನನರಿ ಆರ್ಡರ್ ಆಫ್ ಫ್ರೀಡಂ' ಪ್ರಶಸ್ತಿಗಾಗಿ ಬಾರ್ಬಡೋಸ್ ಸರ್ಕಾರ ಮತ್ತು ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಈ ಗೌರವವನ್ನು 1.4 ಶತಕೋಟಿ ಭಾರತೀಯರಿಗೆ ಮತ್ತು ಭಾರತ ಮತ್ತು ಬಾರ್ಬಡೋಸ್ ನಡುವಿನ ನಿಕಟ ಸಂಬಂಧಕ್ಕೆ ಸಮರ್ಪಿಸಿದ್ದಾರೆ.ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಮಂತ್ರಿ ಅಭಿನಂದನೆ
April 18th, 09:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ್ದಾರೆ.2023 ಸಾಲಿನ ಸಂಸದ್ ರತ್ನ ಪ್ರಶಸ್ತಿ ಪಡೆಯಲಿರುವ ಸಂಸತ್ ಸಹೋದ್ಯೋಗಿಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ
February 22nd, 12:47 pm
ಸಂಸದ್ ರತ್ನ ಪ್ರಶಸ್ತಿ 2023 ಪಡೆಯಲಿರುವ ಸಂಸದ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.PM thanks People Padma Awardee Shri Biren Kumar Basak for his gift
November 13th, 09:08 am
The Prime Minister, Shri Narendra Modi recalled his interaction with reputed weaver and Padma Awardee Shri Biren Kumar Basak and thanked him for his gift.ಆರೋಗ್ಯಗಿರಿ ಪ್ರಶಸ್ತಿ 21 ವಿಜೇತರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 02nd, 06:17 pm
ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಆರೋಗ್ಯಗಿರಿ ಪ್ರಶಸ್ತಿ 21 ವಿಜೇತರನ್ನು ಅಭಿನಂದಿಸಿದ್ದಾರೆ.ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು: ಪ್ರಧಾನಮಂತ್ರಿ
August 06th, 02:15 pm
ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ನೀಡಬೇಕೆಂದು ನನಗೆ ಭಾರತದಾದ್ಯಂತ ಹಲವು ಮನವಿಗಳು ಬರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಜನರ ಭಾವನೆಗಳನ್ನು ಗೌರವಿಸುತ್ತಾ, ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದೆಂದು ಅವರು ತಿಳಿಸಿದ್ದಾರೆ.ಜನರ ಪದ್ಮ ಪ್ರಶಸ್ತಿಗೆ ಸ್ಫೂರ್ತಿದಾಯಕ ಜನರನ್ನು ನಾಮನಿರ್ದೇಶನ ಮಾಡುವಂತೆ ಸಾರ್ವಜನಿಕರಿಗೆ ಕೋರಿದ ಪ್ರಧಾನಮಂತ್ರಿ
July 11th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರ ಪದ್ಮ ಪ್ರಶಸ್ತಿಗೆ ಬೇರುಮಟ್ಟದಲ್ಲಿ ಅಸಾಧಾರಣ ಕಾರ್ಯ ಮಾಡಿದ ಮತ್ತು ಹೆಚ್ಚು ಪ್ರಚಾರಕ್ಕೆ ಬಾರದ ಜನರನ್ನು ನಾಮನಿರ್ದೇಶನ ಮಾಡುವಂತೆ ಕೋರಿದ್ದಾರೆ. ಸೆಪ್ಟೆಂಬರ್ 15ರವರೆಗೆ ಈ ನಾಮನಿರ್ದೇಶನ ತೆರೆದಿರುತ್ತದೆ.ಸೆರಾ ಸಪ್ತಾಹದಲ್ಲಿ ಪ್ರಧಾನ ಮಂತ್ರಿ ಅವರ ದಿಕ್ಸೂಚಿ ಭಾಷಣ
March 05th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇರಾವೀಕ್ 2021 ರ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಸೇರಾವೀಕ್ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸೆರಾವೀಕ್ 2021ರಲ್ಲಿ ಪ್ರಮುಖ ಭಾಷಣ ಮಾಡಿದ ಪ್ರಧಾನಮಂತ್ರಿ
March 05th, 06:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇರಾವೀಕ್ 2021 ರ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಸೇರಾವೀಕ್ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಮಾರ್ಚ್ 5ರಂದು ಸೆರಾ ಸಪ್ತಾಹ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ಸ್ವೀಕರಿಸಲಿರುವ ಮತ್ತು ಸೆರಾ ಸಪ್ತಾಹ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
March 04th, 06:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 5ರಂದು ಸಂಜೆ ಸುಮಾರು 7 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೆರಾ ಸಪ್ತಾಹ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ಸ್ವೀಕರಿಸುವರು ಮತ್ತು ಕೇಂಬ್ರಿಡ್ಜ್ ಇಂಧನ ಸಂಶೋಧನಾ ಅಸೋಸಿಯೇಟ್ಸ್ ಸಪ್ತಾಹ (ಸಿಇಆರ್ ಎ-ಸೆರಾ ಸಪ್ತಾಹ)ವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರ ಜೊತೆ ಪ್ರಧಾನಿ ಸಂವಾದ
January 25th, 12:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್.ಬಿ.ಪಿ.) ಪ್ರಶಸ್ತಿ ವಿಜೇತರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಶ್ರೀಮತಿ ಜುಬಿನ್ ಇರಾನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ರಾಷ್ಟ್ರೀಯ ಬಾಲ ಪುರಸ್ಕಾರ, 2021ರ ವಿಜೇತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
January 25th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್.ಬಿ.ಪಿ.) ಪ್ರಶಸ್ತಿ ವಿಜೇತರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಶ್ರೀಮತಿ ಜುಬಿನ್ ಇರಾನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಜನವರಿ 25, ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
January 24th, 04:35 pm
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 2021, 25 ರಂದು ಮಧ್ಯಾಹ್ನ 12 ಗಂಟೆಗೆ ಸಂವಾದ ನಡೆಸಲಿದ್ದಾರೆ.