80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಉದ್ದೇಶಿಸಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 15th, 07:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 06:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.ಭಾರತವು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ
August 15th, 06:45 am
80 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 140 ಕೋಟಿ ಭಾರತೀಯರ ಶಕ್ತಿ ಮತ್ತು ಸಂಕಲ್ಪದಿಂದ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಕನಸಿನ ಬಗ್ಗೆ ಮಾತನಾಡಿದರು. ಅವರು ಶಾಂತಿ ಕಾಯ್ದೆ, ರೈಲ್ವೆ ವಿದ್ಯುದೀಕರಣ, ಭಾರತದ ವ್ಯಾಪಾರ ಒಪ್ಪಂದಗಳು, ನಕ್ಸಲಿಸಂನ ಅಂತ್ಯ ಮತ್ತು ಇನ್ನೂ ಹೆಚ್ಚಿನ ಪ್ರಮುಖ ಉಪಕ್ರಮಗಳನ್ನು ಎತ್ತಿ ತೋರಿಸಿದರು. 'ಶಕ್ತಿ ಕಿ ಸಪ್ತಧಾರ'ವನ್ನು ಅಳವಡಿಸಿಕೊಳ್ಳಲು ಅವರು ರಾಷ್ಟ್ರಕ್ಕೆ ಕರೆ ನೀಡಿದರು.ಸಾರ್ವಜನಿಕ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅಡಿಯಲ್ಲಿ ಖಾಸಗಿ ಪಾಲುದಾರರನ್ನು ಒಳಗೊಂಡ ದೀರ್ಘಾವಧಿಯ ಪರವಾನಗಿಯ ಮೂಲಕ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆ ಮತ್ತು ಆಧುನೀಕರಣಕ್ಕೆ ಸಂಪುಟ ಅನುಮೋದನೆ
May 13th, 03:41 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಭೂಮಿಯನ್ನು ಎಂಐಎಲ್ (ಮಿಹಾನ್ ಇಂಡಿಯಾ ಲಿಮಿಟೆಡ್) ಗೆ ನೀಡಲಾಗಿರುವ ಗುತ್ತಿಗೆ ಅವಧಿಯನ್ನು 06.08.2039 ರ ನಂತರವೂ ವಿಸ್ತರಿಸಲು ಅನುಮೋದನೆ ನೀಡಿದೆ. ಇದು ವಾಣಿಜ್ಯ ಕಾರ್ಯಾಚರಣೆಯ ದಿನಾಂಕದಿಂದ (ಸಿಒಡಿ) 30 ವರ್ಷಗಳವರೆಗೆ ರಿಯಾಯಿತಿ ಪಡೆಯುವ ಸಂಸ್ಥೆಯಾದ ಜಿಎಂಆರ್ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತಕ್ಕೆ (ಜಿ ಎನ್ ಐ ಎ ಎಲ್) ನಾಗ್ಪುರ ವಿಮಾನ ನಿಲ್ದಾಣದ ಪರವಾನಗಿ ನೀಡಲು ಎಂಐಎಲ್ ಗೆ ಅನುವು ಮಾಡಿಕೊಡುತ್ತದೆ.ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ
April 14th, 01:25 pm
ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 14th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
April 14th, 11:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ
April 14th, 09:14 am
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಕಾಂಗ್ರೆಸ್ ಯಾವಾಗಲೂ ಅಸ್ಸಾಂನ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಿದೆ: ಬಿಸ್ವಾನಾಥ್‌ನಲ್ಲಿ ಪ್ರಧಾನಿ ಮೋದಿ
April 01st, 11:45 am
ಪ್ರಧಾನಿ ಮೋದಿ ಅಸ್ಸಾಂನ ಬಿಸ್ವಾನಾಥ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಪ್ರಧಾನಿ ಮೋದಿ ಕಾಂಗ್ರೆಸ್ ಮೇಲೆ ತೀಕ್ಷ್ಣವಾದ ದಾಳಿ ನಡೆಸಿದರು, ಅದು 'ಅಭಿವೃದ್ಧಿ ವಿರೋಧಿ' ಮತ್ತು 'ಸ್ವತಂತ್ರ ಭಾರತದಲ್ಲಿ ಭ್ರಷ್ಟಾಚಾರದ ಮೂಲ' ಎಂದು ಆರೋಪಿಸಿದರು. ಬಿಜೆಪಿ-ಎನ್‌ಡಿಎ ಸರ್ಕಾರದ ಕ್ರಮಗಳನ್ನು ಎತ್ತಿ ತೋರಿಸಿದ ಪ್ರಧಾನಿ ಮೋದಿ, ಸಾವಿರಾರು ಬಿಘಾ ಭೂಮಿಯನ್ನು ಅಕ್ರಮ ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದೆ, ಅಸ್ಸಾಂನ ಪರಂಪರೆ ಮತ್ತು ಪರಿಸರವನ್ನು ಪುನಃಸ್ಥಾಪಿಸಲಾಗಿದೆ ಎಂದು ಹೇಳಿದರು. ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್‌ಗೆ ಬಿಜೆಪಿಯ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ದಾಖಲೆಯ ಮತದಾನವನ್ನು ಖಚಿತಪಡಿಸಿಕೊಳ್ಳುವಂತೆ ಮತದಾರರನ್ನು ಒತ್ತಾಯಿಸಿದರು.ಬಿಜೆಪಿ-ಎನ್‌ಡಿಎ ಕಾಂಗ್ರೆಸ್‌ನ 'ಅನ್ಯಾಯ' ಕೋಮು ಹಿಂಸಾಚಾರ ಮಸೂದೆಯನ್ನು ಸಂಸತ್ತಿನಲ್ಲಿ ತಡೆಹಿಡಿದಿದೆ: ಅಸ್ಸಾಂನ ಗೋಗಮುಖದಲ್ಲಿ ಪ್ರಧಾನಿ ಮೋದಿ
April 01st, 11:30 am
ಮುಂಬರುವ ವಿಧಾನಸಭಾ ಚುನಾವಣೆಗಳ ಪ್ರಚಾರದಲ್ಲಿ, ಪ್ರಧಾನಿ ನರೇಂದ್ರ ಮೋದಿ ಗೋಗಮುಖದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಚುನಾವಣೆ ಘೋಷಣೆಯಾದ ನಂತರ ಅಸ್ಸಾಂನಲ್ಲಿ ಅವರ ಮೊದಲ ರ್ಯಾಲಿಯನ್ನು ಗುರುತಿಸಿದರು. ಈ ಕಾರ್ಯಕ್ರಮವು ಯುವಕರು, ಮಹಿಳೆಯರು ಮತ್ತು ಸ್ಥಳೀಯ ಸಮುದಾಯಗಳಿಂದ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ ಅಗಾಧವಾದ ಮತದಾನಕ್ಕೆ ಸಾಕ್ಷಿಯಾಯಿತು, ಇದು ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಲವಾದ ಆವೇಗವನ್ನು ಸೂಚಿಸುತ್ತದೆ.ಗೋಗಮುಖ್ ಮತ್ತು ಬಿಸ್ವಾನಾಥ್‌ನಲ್ಲಿ ಅಸ್ಸಾಂ ಚುನಾವಣೆಗೆ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ನೀಡಿದ್ದಾರೆ.
April 01st, 11:00 am
ಮುಂಬರುವ ವಿಧಾನಸಭಾ ಚುನಾವಣೆಗಳ ಪ್ರಚಾರದಲ್ಲಿ, ಗೋಗಮುಖ್ ಮತ್ತು ಬಿಸ್ವಾನಾಥ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆ ಘೋಷಣೆಯಾದ ನಂತರ ಅಸ್ಸಾಂನಲ್ಲಿ ತಮ್ಮ ಮೊದಲ ರ್ಯಾಲಿಗಳನ್ನು ನಡೆಸಿದರು. ಈ ಕಾರ್ಯಕ್ರಮಗಳಲ್ಲಿ ಅಗಾಧವಾದ ಮತದಾನ ನಡೆಯಿತು, ಯುವಕರು, ಮಹಿಳೆಯರು ಮತ್ತು ಸ್ಥಳೀಯ ಸಮುದಾಯಗಳಿಂದ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ, ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಲವಾದ ಆವೇಗವನ್ನು ಸೂಚಿಸಲಾಯಿತು.ತಮಿಳುನಾಡಿನ ಮಧುರೈನಲ್ಲಿ ನಡೆದ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
March 01st, 04:30 pm
ಮಧುರೈನಲ್ಲಿ ನಡೆದ ಬೃಹತ್ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು, ತಮಿಳುನಾಡಿನ ಆಧ್ಯಾತ್ಮಿಕ ಪರಂಪರೆಯ ಬಗ್ಗೆ ಆಳವಾದ ಗೌರವದಿಂದ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಾವು ಇತ್ತೀಚೆಗೆ ತಿರುಪ್ಪರಾಂಕುಂದ್ರಂಗೆ ಭೇಟಿ ನೀಡಿ ಭಗವಾನ್ ಮುರುಗನ್ ದರ್ಶನ ಪಡೆದಿರುವುದಾಗಿಯೂ, ಇದು ನಿಜವಾದ ದೈವಿಕ ಅನುಭವ ಎಂದು ಬಣ್ಣಿಸಿರುವುದಾಗಿಯೂ ಅವರು ಹೇಳಿದರು. ತಮಿಳುನಾಡು ಮತ್ತು ಇಡೀ ರಾಷ್ಟ್ರದ ಸಮೃದ್ಧಿಗಾಗಿ ಪ್ರಾರ್ಥಿಸುವುದಾಗಿ ಅವರು ಹೇಳಿದರು.ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 25th, 06:16 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ
December 25th, 05:23 pm
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 06th, 09:11 am
ಇಂದು ಮಹಾಪರಿನಿರ್ವಾಣ ದಿವಸದ ಅಂಗವಾಗಿ ಪ್ರಧಾನಮಂತ್ರಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.ಸಂವಿಧಾನ ದಿನದಂದು ಪ್ಯಾರಿಸ್‌ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
November 26th, 10:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನ ದಿನದಂದು ಪ್ಯಾರಿಸ್‌ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿರುವುದಕ್ಕೆ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ.Bihar has defeated lies and upheld the truth: PM Modi from BJP HQ post NDA’s major victory
November 14th, 07:30 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.After NDA’s landslide Bihar victory, PM Modi takes the centre stage at BJP HQ
November 14th, 07:00 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.