ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

January 28th, 11:22 am

ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯಲ್ಲಿ ಸಂಭವಿಸಿದ ವಿಮಾನ ಅಪಘಾತದ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ. ಈ ತೀವ್ರ ದುಃಖದ ಕ್ಷಣದಲ್ಲಿ ಮೃತ ಕುಟುಂಬಗಳಿಗೆ ಶಕ್ತಿ ಮತ್ತು ಧೈರ್ಯವನ್ನು ನೀಡಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.