ಅಹಮದಾಬಾದ್‌ನ ಬವ್ಲಾ-ಬಗೋದರಾ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮೃತರಿಗೆ ಪ್ರಧಾನಿ ಮೋದಿ ಸಂತಾಪ

August 11th, 03:34 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತಿನ ಅಹಮದಾಬಾದ್‌ನ ಬವ್ಲಾ-ಬಗೋದರ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.