ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಸಶಸ್ತ್ರ ಪಡೆಗಳು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿರುವುದು ವಿಶೇಷ ಕ್ಷಣಗಳಾಗಿವೆ : ಪ್ರಧಾನಮಂತ್ರಿ

January 30th, 07:00 pm

ಸಶಸ್ತ್ರ ಪಡೆಗಳು ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿದ ಗಣತಂತ್ರ ಆಚರಣೆಯ ಸಮಾರೋಪ (ಬೀಟಿಂಗ್ ರಿಟ್ರೀಟ್ ) ಸಮಾರಂಭದ ವಿಶೇಷ ಕ್ಷಣಗಳನ್ನು ಸೆರೆಹಿಡಿಯುವ ವೀಡಿಯೊವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗಿ

January 29th, 10:35 pm

ಗಣರಾಜ್ಯೋತ್ಸವ ಕಾರ್ಯಕ್ರಮಗಳ ಸಮಾರೋಪದ ಅಂಗವಾಗಿ ನಡೆಯುವ ಬೀಟಿಂಗ್ ದಿ ರಿಟ್ರೀಟ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದರು.

ಭಾರತೀಯ ಸೇನೆಯ ಬ್ಯಾಂಡ್ ಪ್ರದರ್ಶನ(ಬೀಟಿಂಗ್ ರಿಟ್ರೀಟ್) ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಗಿ

January 29th, 08:30 pm

ಗಣರಾಜ್ಯೋತ್ಸವ ಆಚರಣೆಯ ಕೊನೆಯ ವಿಧ್ಯುಕ್ತ ಕಾರ್ಯಕ್ರಮವಾಗಿ ಪ್ರತಿ ವರ್ಷ ಜನವರಿ 29ರಂದು ಭಾರತೀಯ ಸೇನೆಯಿಂದ ಜರುಗುವ ಬ್ಯಾಂಡ್ ಪ್ರದರ್ಶನ(ಬೀಟಿಂಗ್ ರಿಟ್ರೀಟ್) ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡರು.

'ಬೀಟಿಂಗ್ ದಿ ರಿಟ್ರೀಟ್' ಸಮಾರಂಭದ ತುಣುಕುಗಳನ್ನು ಹಂಚಿಕೊಂಡ ಪ್ರಧಾನ ಮಂತ್ರಿ

January 29th, 09:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಬೀಟಿಂಗ್ ದಿ ರಿಟ್ರೀಟ್' ಸಮಾರಂಭದ ತುಣುಕುಗಳನ್ನು ಹಂಚಿಕೊಂಡಿದ್ದಾರೆ.