ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಬೇಗಂ ಖಲೀದಾ ಜಿಯಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 30th, 10:06 am
ಢಾಕಾದಲ್ಲಿ ಮಾಜಿ ಪ್ರಧಾನಮಂತ್ರಿ ಮತ್ತು ಬಿ.ಎನ್.ಪಿ. ಅಧ್ಯಕ್ಷರಾದ ಬೇಗಂ ಖಲೀದಾ ಜಿಯಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.ಪ್ರಧಾನಮಂತ್ರಿ ಅವರು ಬೇಗಂ ಖಾಲಿದಾ ಜಿಯಾ ಅವರಿಗೆ ಶೀಘ್ರ ಚೇತರಿಕೆಗಾಗಿ ಹಾರೈಸಿದ್ದಾರೆ
December 01st, 10:30 pm
ಹಲವು ವರ್ಷಗಳಿಂದ ಬಾಂಗ್ಲಾದೇಶದ ಸಾರ್ವಜನಿಕ ಜೀವನಕ್ಕೆ ಕೊಡುಗೆ ನೀಡಿರುವ ಬೇಗಂ ಖಲಿದಾ ಜಿಯಾ ಅವರ ಆರೋಗ್ಯದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅವರ ಆರೋಗ್ಯ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅವರ ಆರೋಗ್ಯ ವಿಚಾರದಲ್ಲಿ ಭಾರತವು ಸಾಧ್ಯವಾದ ಎಲ್ಲಾ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.