PM Modi speaks with PM Netanyahu of Israel
December 10th, 07:56 pm
PM Modi received a telephone call from PM Netanyahu of Israel. Both leaders expressed satisfaction at the continued momentum in India-Israel Strategic Partnership and reaffirmed their commitment to further strengthening these ties for mutual benefit. They strongly condemned terrorism and reiterated their zero-tolerance approach towards terrorism in all its forms and manifestations.ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ತಿಳಿಸಿ, ಜನ್ಮದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
October 21st, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಕೂಡಾ ಅರ್ಪಿಸಿದರು. ಇದು ಎರಡೂ ರಾಷ್ಟ್ರಗಳ ನಡುವಿನ ಶಾಶ್ವತ ಸ್ನೇಹವನ್ನು ಪುನರುಚ್ಚರಿಸಿತ್ತದೆ ಎಂದು ಅವರು ತಿಳಿಸಿದರು.ಒತ್ತೆಯಾಳುಗಳ ಬಿಡುಗಡೆಯನ್ನು ಪ್ರಧಾನಮಂತ್ರಿ ಅವರು ಸ್ವಾಗತಿಸಿ, ಆ ಪ್ರದೇಶದಲ್ಲಿ ಶಾಂತಿ ಸ್ಥಾಪಿಸಲು ಅಧ್ಯಕ್ಷ ಟ್ರಂಪ್ ಅವರ ಪ್ರಾಮಾಣಿಕ ಪ್ರಯತ್ನಗಳನ್ನು ಸ್ವಾಗತಿಸಿದ್ದಾರೆ
October 13th, 07:59 pm
ಎರಡು ವರ್ಷಗಳಿಗೂ ಹೆಚ್ಚು ಕಾಲ ಸೆರೆಯಲ್ಲಿದ್ದ ಎಲ್ಲಾ ಒತ್ತೆಯಾಳುಗಳ ಬಿಡುಗಡೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಯು ಅವರ ಕುಟುಂಬಸ್ಥರ ಧೈರ್ಯ ಹಾಗೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಪ್ರಯತ್ನಗಳು ಮತ್ತು ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ದೃಢಸಂಕಲ್ಪದ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.ಅಧ್ಯಕ್ಷರಾದ ಶ್ರೀ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿಯಲ್ಲಿ ಆಗಿರುವ ಪ್ರಗತಿಗೆ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಮಂತ್ರಿ ಅಭಿನಂದನೆ
October 09th, 10:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದರು ಮತ್ತು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿಯಲ್ಲಿ ಆಗಿರುವ ಪ್ರಗತಿಗೆ ಅವರನ್ನು ಅಭಿನಂದಿಸಿದರು.ಇಸ್ರೇಲ್ ಪ್ರಧಾನಮಂತ್ರಿ, ಇಸ್ರೇಲ್ ಜನತೆ ಹಾಗೂ ಯಹೂದಿ ಸಮುದಾಯಕ್ಕೆ ಪ್ರಧಾನಮಂತ್ರಿ ಅವರು ರೋಶ್ ಹಶಾನಾ ಶುಭಾಶಯಗಳನ್ನು ತಿಳಿಸಿದ್ದಾರೆ
September 22nd, 10:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಅವರಾದ ಬೆಂಜಮಿನ್ ನೆತನ್ಯಾಹು ಹಾಗೂ ಇಸ್ರೇಲ್ ಜನತೆ ಮತ್ತು ವಿಶ್ವಾದ್ಯಂತದ ಯಹೂದಿ ಸಮುದಾಯಕ್ಕೆ ಆತ್ಮೀಯವಾಗಿ ರೋಶ್ ಹಶಾನಾ ಶುಭಾಶಯಗಳನ್ನು ತಿಳಿಸಿದ್ದಾರೆ.PM Modi expresses gratitude to world leaders for birthday wishes
September 17th, 03:03 pm
The Prime Minister Shri Narendra Modi expressed his gratitude to the world leaders for greetings on his 75th birthday, today.ಜೆರುಸಲೆಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿಗೆ ಪ್ರಧಾನಮಂತ್ರಿ ತೀವ್ರ ಖಂಡನೆ
September 08th, 10:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೆರುಸಲೇಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.ಇಸ್ರೇಲ್ ಪ್ರಧಾನಮಂತ್ರಿಯಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
June 13th, 07:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ
April 24th, 03:29 pm
ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.ಬೆಂಜಮಿನ್ ನೆತನ್ಯಾಹು ಅವರಿಗೆ ಹನುಕ್ಕಾ ಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ
December 25th, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಹನುಕ್ಕಾ ಹಬ್ಬವನ್ನು ಆಚರಿಸುತ್ತಿರುವ ವಿಶ್ವದಾದ್ಯಂತದ ಎಲ್ಲ ಜನರಿಗೆ ಹನುಕ್ಕಾ ಶುಭಾಶಯಗಳನ್ನು ಕೋರಿದ್ದಾರೆ.ರೋಶ್ ಹಶಾನಾ ಅಂಗವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಪ್ರಧಾನಮಂತ್ರಿ ಮೋದಿ ಶುಭಾಶಯ
October 02nd, 05:15 pm
ರೋಶ್ ಹಶಾನಾ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಶುಭ ಕೋರಿದ್ದಾರೆ. ಇಸ್ರೇಲ್ ಜನರು ಮತ್ತು ಪ್ರಪಂಚದಾದ್ಯಂತ ಇರುವ ಯಹೂದಿ ಸಮುದಾಯದವರಿಗೂ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.ಇಸ್ರೇಲ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
September 30th, 08:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಜೊತೆ ಮಾತುಕತೆ ನಡೆಸಿದ್ದಾರೆ
August 16th, 05:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಕರೆಯನ್ನು ಇಸ್ರೇಲ್ ಪ್ರಧಾನಮಂತ್ರಿ ಹೆಚ್.ಇ. ಶ್ರೀ ಬೆಂಜಮಿನ್ ನೆತನ್ಯಾಹು.ಪ್ರಧಾನ ಮಂತ್ರಿಯಾಗಿ ಪುನರಾಯ್ಕೆಗೊಂಡ ನರೇಂದ್ರ ಮೋದಿಯವರಿಗೆ ಇಸ್ರೇಲ್ ಪ್ರಧಾನಿ ಅಭಿನಂದನೆ
June 06th, 08:58 pm
ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿ ಅಧಿಕಾರ ಸ್ವೀಕರಿಸುತ್ತಿರುವ ನರೇಂದ್ರ ಮೋದಿಯವರಿಗೆ ಇಸ್ರೇಲ್ ಪ್ರಧಾನ ಮಂತ್ರಿ ಗೌರವಾನ್ವಿತ ಬೆಂಜಮಿನ್ ನೆತನ್ಯಾಹು ಕರೆ ಮಾಡಿ ಅಭಿನಂದನೆ ತಿಳಿಸಿದರು.ಇಸ್ರೇಲ್ ಪ್ರಧಾನ ಮಂತ್ರಿಯೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
December 19th, 06:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ದೂರವಾಣಿ ಕರೆ ಮಾಡಿದ್ದ ಇಸ್ರೇಲ್ ಪ್ರಧಾನ ಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದರು.ಹನುಕ್ಕಾ ಶುಭಾಶಯ ಕೋರಿದ ಪ್ರಧಾನಮಂತ್ರಿ
December 07th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮತ್ತು ವಿಶ್ವದಾದ್ಯಂತ ಇರುವ ಯಹೂದಿ ಜನರಿಗೆ ಹನುಕ್ಕಾ ಶುಭಾಶಯಗಳನ್ನು ಕೋರಿದ್ದಾರೆ. ಅವರು ಈ ಪೋಸ್ಟ್ ಅನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಟ್ಯಾಗ್ ಮಾಡಿದ್ದಾರೆ.ಇಸ್ರೇಲ್ ಪ್ರಧಾನಮಂತ್ರಿಯವರ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದರು.
October 10th, 05:00 pm
ಇಸ್ರೇಲ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮವಾಗಿ ಸಾವನ್ನಪ್ಪಿದ ಮತ್ತು ಗಾಯಗೊಂಡವರಿಗೆ ಆಳವಾದ ಸಂತಾಪ ಮತ್ತು ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಈ ಕಷ್ಟದ ಸಮಯದಲ್ಲಿ ಇಸ್ರೇಲ್ ನೊಂದಿಗೆ ಒಗ್ಗಟ್ಟಿನಿಂದ ಭಾರತದ ಜನರು ನಿಂತಿದ್ದಾರೆ ಎಂದು ತಿಳಿಸಿದರು.ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ನೊಂದಿಗೆ ದೃಢವಾಗಿ ನಿಂತಿದ್ದಾರೆ: ಪ್ರಧಾನಮಂತ್ರಿ
October 10th, 04:07 pm
ತಮ್ಮ ದೇಶದಲ್ಲಿನ ಪ್ರಸಕ್ತ ಸ್ಥಿತಿಗತಿ ಕುರಿತು ತಾಜಾ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ನ ಸಹವರ್ತಿ ಬೆಂಜಮಿನ್ ನೇತಾನ್ಯಾಹು ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.ರೋಶ್ ಹಶಾನಾ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ನೆಲೆಸಿರುವ ಯಹೂದಿ ಜನರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
September 15th, 02:47 pm
ರೋಶ್ ಹಶಾನಾ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೆಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ಸ್ನೇಹಿತರಿಗೆ ಮತ್ತು ಜಗತ್ತಿನಾದ್ಯಂತ ನೆಲೆಸಿರುವ ಯಹೂದಿ ಜನರಿಗೆ ಶುಭ ಕೋರಿದ್ದಾರೆ.ಇಸ್ರೇಲ್ ಪ್ರಧಾನಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
August 24th, 09:47 pm
ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿ ಶುಭಾಶಯ ತಿಳಿಸಿದರು.