ಗುಜರಾತ್ ಸರ್ಕಾರದ ಮಾಜಿ ಸಚಿವ ಶ್ರೀ ಭಾಗುಭಾಯಿ ಪಟೇಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ.
June 26th, 02:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಸರ್ಕಾರದ ಮಾಜಿ ಸಚಿವ ಶ್ರೀ ಭಾಗುಭಾಯಿ ಪಟೇಲ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿಶ್ರೀ ಪಟೇಲರ ಕೊಡುಗೆಯನ್ನು ಸದಾ ಸ್ಮರಿಸಲಾಗುವುದು ಎಂದು ಪ್ರಧಾನಮಂತ್ರಿ ಅವರು ಹೇಳಿದರು.