ಆಷಾಢ ಏಕಾದಶಿ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ

July 06th, 07:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಷಾಢ ಏಕಾದಶಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ನಾವು ಭಗವಾನ್ ವಿಠ್ಠಲರನ್ನು ಪ್ರಾರ್ಥಿಸಿ ಅವರ ನಿರಂತರ ಆಶೀರ್ವಾದ ನಮ್ಮೆಲ್ಲರ ಮೇಲೆ ಇರಲಿ ಎಂದು ಬಯಸುತ್ತೇವೆ ಎಂದು ಬರೆದುಕೊಂಡಿದ್ದಾರೆ.