ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಮಹಿಳೆಯರ ಶಾಟ್ ಪುಟ್-ಎಫ್ 34 ಈವೆಂಟ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾಗ್ಯಶ್ರೀ ಮಾಧವರಾವ್ ಜಾದವ್ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
October 26th, 11:51 am
ಚೀನಾದ ಹ್ಯಾಂಗ್ ಝೌ ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಮಹಿಳೆಯರ ಶಾಟ್ ಪುಟ್-ಎಫ್ 34 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಭಾಗ್ಯಶ್ರೀ ಮಾಧವರಾವ್ ಜಾದವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.