ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

December 30th, 10:13 am

ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.