ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 09th, 02:51 pm
ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 09th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.'Stand up India scheme' aims to empower every Indian & enable them to stand on their own feet: PM Modi
April 05th, 05:19 pm
'Stand up India' gives wings to the poor & the marginalised
April 05th, 05:18 pm