ಗುಜರಾತ್‌ನ ಭುಜ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 05:00 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮನೋಹರ್ ಲಾಲ್ ಜಿ, ಸಂಪುಟದ ಎಲ್ಲಾ ಇತರೆ ಸದಸ್ಯರೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಎಲ್ಲಾ ಗೌರವಾನ್ವಿತ ಗಣ್ಯರೆ ಮತ್ತು ಕಛ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಗುಜರಾತ್‌ನ ಭುಜ್‌ನಲ್ಲಿ 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 26th, 04:45 pm
ಗುಜರಾತ್‌ನ ಭುಜ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ದೇಶಕ್ಕೆ ಸಮರ್ಪಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಚ್ ಜನರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು, ಕ್ರಾಂತಿಕಾರಿಗಳು ಮತ್ತು ಹುತಾತ್ಮರಿಗೆ, ವಿಶೇಷವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಕಚ್‌ನ ಪುತ್ರರು ಮತ್ತು ಪುತ್ರಿಯರಿಗೆ ಪ್ರಧಾನಿ ತಮ್ಮ ನಮನಗಳನ್ನು ಸಲ್ಲಿಸಿ, ಅವರ ಕೊಡುಗೆಗಳನ್ನು ಶ್ಲಾಘಿಸಿದರು.ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
May 25th, 09:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅವರು ದಾಹೋಡ್ ಗೆ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 11:15 ರ ಸುಮಾರಿಗೆ ಅವರು ಲೋಕೋಮೋಟಿವ್ ಉತ್ಪಾದನಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಎಲೆಕ್ಟ್ರಿಕ್ ಲೋಕೋಮೋಟಿವ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ ಅವರು ದಾಹೋಡ್ ನಲ್ಲಿ ಸುಮಾರು 24,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.Narendra Modi: The Go-To Man in Times of Crises
November 29th, 09:56 pm
“I salute the determination of all those involved in this rescue campaign. Their courage and resolve have given a new life to our fellow workers. Everyone involved in this mission has set a remarkable example of humanity and teamwork,” PM Modi said in a telephonic conversation with the rescued workers who were successfully pulled out of a collapsed tunnel in Uttarakhand.Divisive politics of Congress kept the poor and backward people away from getting their basic needs fulfilled: PM Modi in Kaprada
November 06th, 03:27 pm
Prime Minister Narendra Modi today, addressed a public meeting at Kaprada, Gujarat. PM Modi started his address by highlighting the rare achievement of the BJP government to remain in service for such a long time and that the people have bestowed their trust in the political party. PM Modi also highlighted how the tribals of the area reaped the benefits from the development that has happened in Gujarat.ಗುಜರಾತ್‌ನ ಕಪ್ರಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
November 06th, 03:26 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕಪ್ರಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಇಷ್ಟು ದೀರ್ಘ ಕಾಲ ಸೇವೆಯಲ್ಲಿ ಇರಲು ಬಿಜೆಪಿ ಸರ್ಕಾರದ ಅಪರೂಪದ ಸಾಧನೆ ಮತ್ತು ರಾಜಕೀಯ ಪಕ್ಷದ ಮೇಲೆ ಜನತೆ ವಿಶ್ವಾಸ ಇಟ್ಟಿದ್ದಾರೆ ಎಂದು ಪ್ರಧಾನಿ ಮೋದಿ ಭಾಷಣ ಆರಂಭಿಸಿದರು. ಗುಜರಾತ್‌ನಲ್ಲಿ ಆಗಿರುವ ಅಭಿವೃದ್ಧಿಯಿಂದ ಆ ಪ್ರದೇಶದ ಆದಿವಾಸಿಗಳು ಹೇಗೆ ಲಾಭ ಪಡೆದಿದ್ದಾರೆ ಎಂಬುದನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದರು.ಆಗಸ್ಟ್ 27-28 ರಂದು ಪ್ರಧಾನಮಂತ್ರಿ ಗುಜರಾತ್ ಗೆ ಭೇಟಿ ನೀಡಲಿದ್ದಾರೆ
August 25th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27 ಮತ್ತು 28, 2022 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 27 ರಂದು ಸಂಜೆ 5:30 ರ ಸುಮಾರಿಗೆ ಅಹಮದಾಬಾದ್ ನ ಸಬರಮತಿ ನದಿ ತಟದಲ್ಲಿ ಪ್ರಧಾನಮಂತ್ರಿ ಖಾದಿ ಉತ್ಸವವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜೂನ್ 28 ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಭುಜ್ ನಲ್ಲಿ ಸ್ಮೃತಿ ವಾನ್ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ನಂತರ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರಧಾನಮಂತ್ರಿಯವರು ಭುಜ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಸುಮಾರು ಸಂಜೆ 5 ಗಂಟೆಗೆ, ಭಾರತದಲ್ಲಿ ಸುಜುಕಿಯ 40 ವರ್ಷಗಳ ಸ್ಮರಣಾರ್ಥವಾಗಿ ಗಾಂಧಿನಗರದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಲಿದ್ದಾರೆ.ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಸಮಾರಂಭ ವೇಳೆ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
April 15th, 11:01 am
ಜೈ ಸ್ವಾಮಿನಾರಾಯಣ! ನನ್ನ ಕಚ್ಚಿ ಸಹೋದರ ಸಹೋದರಿಯರೇ ನೀವು ಹೇಗಿದ್ದೀರಿ? ಎಲ್ಲವೂ ಚೆನ್ನಾಗಿದೆಯೇ? ಇಂದು ನಮ್ಮ ಸೇವೆಗಾಗಿ ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಾರಂಭಿಸಲಾಗುತ್ತಿದೆ.ಭುಜ್ ನಲ್ಲಿ ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
April 15th, 11:00 am
ಗುಜರಾತ್ ನ ಭುಜ್ ನಲ್ಲಿ ಕೆ.ಕೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಭುಜ್ ನ ಶ್ರೀ ಕುಟ್ಚಿ ಲೆವ ಪಟೇಲ್ ಸಮಾಜ ಈ ಆಸ್ಪತ್ರೆಯನ್ನು ನಿರ್ಮಿಸಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಏಪ್ರಿಲ್ 15ರಂದು ಭುಜ್‌ನಲ್ಲಿ ಕೆ.ಕೆ.ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಿ
April 13th, 09:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 15ರಂದು ಬೆಳಗ್ಗೆ 11 ಗಂಟೆಗೆ ಗುಜರಾತ್‌ನ ಭುಜ್ ನಲ್ಲಿರುವ ಕೆ.ಕೆ.ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಭುಜ್ ನ ʻಶ್ರೀ ಕುಚಿ ಲೇವಾ ಪಟೇಲ್ ಸಮಾಜ್ʼ ಈ ಆಸ್ಪತ್ರೆಯನ್ನು ನಿರ್ಮಿಸಿದೆ.Today, the mantra of the country is – Ek Bharat, Shreshtha Bharat: PM Modi
December 25th, 03:05 pm
Addressing Gurpurab celebrations of Guru Nanak Dev Ji at Gurudwara Lakhpat Sahib in Gujarat via video conferencing, PM Modi said that efforts were being made at every level for the message of Guru Nanak Dev Ji to reach the whole world. The countrymen had been wishing for easy access to Kartarpur Sahib. In 2019, our government completed the work of the Kartarpur Corridor, he added.PM addresses Gurpurab celebrations of Guru Nanak Dev Ji at Gurudwara Lakhpat Sahib, Gujarat
December 25th, 12:09 pm
Addressing Gurpurab celebrations of Guru Nanak Dev Ji at Gurudwara Lakhpat Sahib in Gujarat via video conferencing, PM Modi said that efforts were being made at every level for the message of Guru Nanak Dev Ji to reach the whole world. The countrymen had been wishing for easy access to Kartarpur Sahib. In 2019, our government completed the work of the Kartarpur Corridor, he added.ಗುಜರಾತ್ ನನ್ನ ಆತ್ಮ , ಭಾರತ ನನ್ನ ಪರಮಾತ್ಮ : ಪ್ರಧಾನಿ ನರೇಂದ್ರ ಮೋದಿ
November 27th, 12:19 pm
ಕಚ್, ಜಸ್ದಾನ್ ಮತ್ತು ಅಮ್ರೆಲಿ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಅನ್ನು ನಿರ್ಲಕ್ಷಿಸಿದ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ . ಕಾಂಗ್ರೆಸ್ ನ ದುರಾಡಳಿತವು ಕಚ್ ಮತ್ತು ಗುಜರಾತಿನ ಒಟ್ಟಾರೆ ಅಭಿವೃದ್ಧಿಗೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದರು.