Prime Minister extends birthday greetings to His Holiness the Dalai Lama

July 06th, 12:53 pm

The Prime Minister, Shri Narendra Modi, extended greetings to His Holiness the Dalai Lama on the occasion of his birthday. Shri Modi remarked that His Holiness's message of peace and harmony has been a guiding force for people across the world.

ಒಡಿಶಾದ ಪಹಾಡ್‌ಪುರ ಗ್ರಾಮಕ್ಕೆ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಜನ್ಮದಿನದಂದು ಅವರೊಂದಿಗೆ ಭೇಟಿ ನೀಡಿದ ಪ್ರಧಾನಮಂತ್ರಿ

June 20th, 08:58 pm

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಜನ್ಮದಿನದಂದು ಅವರೊಂದಿಗೆ ಒಡಿಶಾದ ಪಹಾಡ್‌ಪುರ ಗ್ರಾಮದಲ್ಲಿ ಇರುವುದು ತಮಗೆ ಸಿಕ್ಕ ಗೌರವ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ

June 20th, 08:32 am

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ.

ಉಪರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

May 04th, 08:21 am

ವಿಕಸಿತ ಭಾರತವನ್ನು ನಿರ್ಮಿಸುವ ಸಾಮೂಹಿಕ ಕನಸನ್ನು ಬಲವರ್ಧನೆಗೊಳಿಸಲು ಉಪರಾಷ್ಟ್ರಪತಿಗಳು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿಯವರು ಉಲ್ಲೇಖಿಸಿದರು. ಸಂಸದೀಯ ಕಲಾಪಗಳ ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಮಾಡಲು ಮತ್ತು ಅದರ ಪರಿಣಾಮ ಹೆಚ್ಚಳಕ್ಕೆ ನಿರಂತರ ಪ್ರಯತ್ನಗಳನ್ನು ಕೈಗೊಳ್ಳುತ್ತಿರುವುದು ಸಂಸದೀಯ ಮೌಲ್ಯಗಳಿಗೆ ಅವರ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು.

ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ

December 12th, 08:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಶುಭಾಶಯ ಕೋರಿದ್ದಾರೆ.

ಶ್ರೀ ಎಲ್.ಕೆ. ಅಡ್ವಾಣಿ ಅವರ ಜನ್ಮದಿನ ಅಂಗವಾಗಿ ಭೇಟಿ ನೀಡಿದ ಪ್ರಧಾನಮಂತ್ರಿ

November 08th, 08:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್.ಕೆ. ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಜನ್ಮದಿನದಂದು ಅವರಿಗೆ ಶುಭಾಶಯ ತಿಳಿಸಿದರು. ಶ್ರೀ ಎಲ್.ಕೆ. ಅಡ್ವಾಣಿ ಅವರು ನಮ್ಮ ರಾಷ್ಟ್ರಕ್ಕೆ ಮಾಡಿದ ಸೇವೆ ಸ್ಮರಣೀಯ. ಅವರ ಕೆಲಸಗಳು ನಮ್ಮೆಲ್ಲರನ್ನು ಬಹಳವಾಗಿ ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ತಿಳಿಸಿ, ಜನ್ಮದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

October 21st, 11:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಕೂಡಾ ಅರ್ಪಿಸಿದರು. ಇದು ಎರಡೂ ರಾಷ್ಟ್ರಗಳ ನಡುವಿನ ಶಾಶ್ವತ ಸ್ನೇಹವನ್ನು ಪುನರುಚ್ಚರಿಸಿತ್ತದೆ ಎಂದು ಅವರು ತಿಳಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೀಸ್‌ ಪ್ರಧಾನಮಂತ್ರಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು

September 19th, 02:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೆಲೆನಿಕ್‌ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಕಿರಿಯಾಕೋಸ್‌ ಮಿಟ್ಸೊಟಾಕಿಸ್‌ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು.

ಹುಟ್ಟುಹಬ್ಬದ ನಿಮಿತ್ತ ಹರಿದು ಬಂದ ಅಸಂಖ್ಯಾತ ಶುಭಾಶಯಗಳು ಮತ್ತು ಆಶೀರ್ವಾದಗಳಿಗಾಗಿ ಪ್ರಧಾನಮಂತ್ರಿ ಅವರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ

September 17th, 08:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 75ನೇ ಹುಟ್ಟುಹಬ್ಬದಂದು ದೇಶಾದ್ಯಂತ ಮತ್ತು ವಿದೇಶಗಳಿಂದ ಹರಿದು ಬಂದಿರುವ ಅಸಂಖ್ಯಾತ ಸಂಖ್ಯೆಯ ಶುಭಾಶಯಗಳು, ಆಶೀರ್ವಾದಗಳು ಮತ್ತು ಪ್ರೀತಿಯ ಸಂದೇಶಗಳಿಗಾಗಿ ಸಂಪೂರ್ಣ ಜನಶಕ್ತಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಈ ಪ್ರೀತಿ ನನ್ನನ್ನು ಇನ್ನೂ ಬಲಪಡಿಸುತ್ತದೆ ಮತ್ತು ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಅಧ್ಯಕ್ಷರಾದ ಶ್ರೀ ಪುಟಿನ್

September 17th, 07:14 pm

ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಪ್ರಧಾನಮಂತ್ರಿ ಅವರ 75ನೇ ಹುಟ್ಟುಹಬ್ಬದಂದು ಅಧ್ಯಕ್ಷರಾದ ಶ್ರೀ ಪುಟಿನ್ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ರಷ್ಯಾ ಒಕ್ಕೂಟದ ಅಧ್ಯಕ್ಷರ ಶುಭಾಶಯಗಳು ಮತ್ತು ನಿರಂತರ ಸ್ನೇಹಕ್ಕಾಗಿ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನುಮದಿನದ ಶುಭ ಹಾರೈಸಿರುವ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್

September 17th, 07:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಮಾನ್ಯ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

PM Modi expresses gratitude to world leaders for birthday wishes

September 17th, 03:03 pm

The Prime Minister Shri Narendra Modi expressed his gratitude to the world leaders for greetings on his 75th birthday, today.

ಜನ್ಮದಿನದ ಶುಭಾಶಯಗಳಿಗಾಗಿ ಶ್ರೀ ಓಂ ಬಿರ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

September 17th, 09:28 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 75ನೇ ಜನ್ಮದಿನದ ಶುಭಾಶಯ ಕೋರಿದ್ದಕ್ಕಾಗಿ ಲೋಕಸಭೆಯ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದರು. ನಿಮ್ಮ ಪ್ರೀತಿಯೇ ನನಗೆ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿ ನೀಡುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಜನ್ಮದಿನದ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

September 16th, 11:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮೂಲಕ 75ನೇ ಜನ್ಮದಿನದ ಶುಭಾಶಯ ಕೋರಿದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮಂತೆಯೇ, ಭಾರತ-ಅಮೆರಿಕ ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ,’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್

September 16th, 10:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಘನತೆವೆತ್ತ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ದಲೈ ಲಾಮಾ ಅವರ 90ನೇ ಜನ್ಮದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ

July 06th, 08:12 am

ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾರ್ದಿಕ ಶುಭಾಶಯ ಕೋರಿದ್ದಾರೆ. ದಲೈ ಲಾಮಾ ಅವರು ಪ್ರೀತಿ, ಕರುಣೆ, ತಾಳ್ಮೆ ಮತ್ತು ನೈತಿಕ ಶಿಸ್ತಿನ ಶಾಶ್ವತ ಸಂಕೇತವಾಗಿದ್ದಾರೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಅವರ ಸಂದೇಶವು ಎಲ್ಲಾ ಧಾರ್ಮಿಕ ವರ್ಗಗಳಲ್ಲಿ ಗೌರವ ಮತ್ತು ಮೆಚ್ಚುಗೆ ಪಡೆದಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಶ್ರೀ ಎಲ್ ಕೆ ಅಡ್ವಾಣಿ ಅವರ ಜನ್ಮದಿನಕ್ಕೆ ಪ್ರಧಾನಮಂತ್ರಿ ಶುಭಾಶಯ

November 08th, 08:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಎಲ್ ಕೆ ಅಡ್ವಾಣಿ ಅವರ ಜನ್ಮದಿನದಂದು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮನ್ನು ಸಮರ್ಪಿಸಿಕೊಂಡಿರುವ ಶ್ರೀ ಎಲ್ ಕೆ ಅಡ್ವಾಣಿ ಅವರು ದೇಶದ ಅತ್ಯಂತ ಮೆಚ್ಚಿನ ರಾಜನೀತಿಜ್ಞರಲ್ಲಿ ಒಬ್ಬರು ಎಂದು ಪ್ರಧಾನಮಂತ್ರಿಯವರು ಬಣ್ಣಿಸಿದ್ದಾರೆ.

ಹುಟ್ಟುಹಬ್ಬದ ಶುಭಾಶಯಗಳಿಗಾಗಿ ಪ್ರಧಾನಿ ಮೋದಿ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು

September 17th, 10:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನ್ಮದಿನದ ಶುಭಾಶಯಗಳನ್ನು ಕೋರಿದ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಹುಟ್ಟು ಹಬ್ಬದ ಶುಭ ಕೋರಿದ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳಿಗೆ ಪ್ರಧಾನಮಂತ್ರಿ ಅವರಿಂದ ಕೃತಜ್ಞತೆ ಸಲ್ಲಿಕೆ

September 17th, 08:59 pm

ಜನುಮ ದಿನದ ಶುಭ ಕೋರಿದ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ಅವರು ಪವಿತ್ರ ದಲೈ ಲಾಮಾ ಅವರ 89 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು

July 06th, 09:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 89 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪವಿತ್ರ ದಲೈ ಲಾಮಾ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಮೊಣಕಾಲು ಶಸ್ತ್ರಚಿಕಿತ್ಸೆಯಿಂದ ದಲೈ ಲಾಮಾ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಹಾರೈಸಿದರು. ಅವರು ತಮ್ಮ ಪವಿತ್ರ ದಲೈ ಲಾಮಾ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರು.