ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಮೀಸಲಾದ 12 ವರ್ಷಗಳ ಸರ್ಕಾರದ ಸಾಧನೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ

June 09th, 10:30 am

ಕಳೆದ 12 ವರ್ಷಗಳ ಸರ್ಕಾರವು ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹೇಳಿದ್ದಾರೆ. 140 ಕೋಟಿ ದೇಶವಾಸಿಗಳ ಆಶೀರ್ವಾದ ಮತ್ತು 'ರಾಷ್ಟ್ರ ಮೊದಲು' ಎಂಬ ಮನೋಭಾವದಿಂದ, ಯುವಕರು, ಮಹಿಳೆಯರು ಮತ್ತು ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸುವಲ್ಲಿ ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ ಎಂದು ಪ್ರಧಾನಿಯವರು ಹೇಳಿದರು.

ಸಾಮೂಹಿಕ ಸಮೃದ್ಧಿ ಮತ್ತು ಸಾರ್ವತ್ರಿಕ ಕಲ್ಯಾಣಕ್ಕಾಗಿ ಆಶೀರ್ವಾದಗಳನ್ನು ಕೋರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

May 22nd, 12:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಎಲ್ಲರ ಪ್ರಗತಿ, ಸಮೃದ್ಧಿ ಮತ್ತು ಸಾಮೂಹಿಕ ಯೋಗಕ್ಷೇಮಕ್ಕಾಗಿ ಆಶೀರ್ವಾದಗಳನ್ನು ಕೋರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ

May 11th, 12:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದರು ಮತ್ತು ಪುನರ್ ನಿರ್ಮಾಣಗೊಂಡ ದೇವಾಲಯವು ಭಕ್ತರಿಗೆ ಬಾಗಿಲು ತೆರೆದು 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.

Ganga Expressway to become new lifeline of Uttar Pradesh’s development: PM Modi in Hardoi

April 29th, 11:35 am

PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.

Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh

April 29th, 11:30 am

PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.

Criminals who have been sheltered under TMC will be punished: PM Modi in Jadavpur, West Bengal

April 24th, 11:45 am

Addressing a massive public meeting in Jadavpur, West Bengal, PM Modi highlighted the scale of participation in the first phase of polling. He asserted that TMC may not even open its account in the first phase and urged voters in the second phase to give a decisive mandate for BJP for a developed Bengal. He also raised concerns about the situation in Jadavpur University and touched upon local issues affecting people.

Bengal’s industries and MSMEs have been destroyed under TMC: PM Modi in Dum Dum

April 24th, 11:35 am

Prime Minister Narendra Modi today addressed a massive public gathering in Dum Dum, West Bengal, delivering a high-energy speech that resonated strongly with the people of Bengal. He congratulated the citizens for the visible wave of change and asserted that the first phase of polling had already signaled a decisive shift in the state’s political landscape.

PM Modi ignites Dum Dum and Jadavpur with fiery addresses

April 24th, 11:30 am

Prime Minister Narendra Modi today addressed two massive public gatherings in Dum Dum and Jadavpur, West Bengal, delivering high-energy speeches that resonated strongly with the people of the state. He congratulated the citizens on the visible wave of change and asserted that the first phase of polling had already signaled a decisive shift in the state’s political landscape.

ಆಚಾರ್ಯ ಶ್ರೀ ಪದ್ಮಸಾಗರ ಸುರಿಶ್ವ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.

March 31st, 01:06 pm

ಪಿಐಬಿ ದೆಹಲಿ ಮಾರ್ಚ್ 31: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಚಾರ್ಯ ಶ್ರೀ ಪದ್ಮಸಾಗರ ಸುರಿಶ್ವರ ಮಹಾರಾಜ್ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದಗಳನ್ನು ಪಡೆದರು.

ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು ಮಾತೆ ಸಿದ್ಧಿಧಾತ್ರಿಯ ಆಶೀರ್ವಾದ ಕೋರಿದ ಪ್ರಧಾನಮಂತ್ರಿ

March 27th, 10:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತೆ ಸಿದ್ಧಿಧಾತ್ರಿಯ ಆಶೀರ್ವಾದವನ್ನು ಕೋರಿದರು ಮತ್ತು ಅವರ ಎಲ್ಲಾ ಭಕ್ತರು ತಮ್ಮ ಗುರಿಗಳನ್ನು ಸಾಧಿಸಲು ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು.

ಸಂಸ್ಕೃತ ಸ್ತುತಿ ಹಂಚಿಕೊಂಡು ದೇವಿ ಕಾಳರಾತ್ರಿಯ ಆಶೀರ್ವಾದ ಕೋರಿದ ಪ್ರಧಾನಮಂತ್ರಿ

March 25th, 09:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾತೆ ಕಾಳರಾತ್ರಿಯ ಆಶೀರ್ವಾದ ಕೋರುತ್ತಾ ದೇವಿಯ ದಿವ್ಯಾನುಗ್ರಹವು ಪ್ರತಿಯೊಬ್ಬರ ಜೀವನವನ್ನು ಧೈರ್ಯ, ಸಂಕಲ್ಪ ಮತ್ತು ಯಶಸ್ಸಿನಿಂದ ಸಮೃದ್ಧಗೊಳಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಭೂಮಿ ತಾಯಿಯ ಆಶೀರ್ವಾದಗಳನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

February 10th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭೂ ತಾಯಿಯ ಆಶೀರ್ವಾದಗಳನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಪುರೋಹಿತರನ್ನು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ್ದಾರೆ

January 23rd, 11:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಗೌರವಾನ್ವಿತ ಪುರೋಹಿತರನ್ನು ಭೇಟಿ ಮಾಡಿದರು,

ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 23rd, 02:12 pm

ಇಂದು ನಾವೆಲ್ಲರೂ ಒಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದ್ದೇವೆ. 200 ವರ್ಷಗಳ ಈ ಸಂದರ್ಭದಲ್ಲಿ, ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯು, ನಾವೆಲ್ಲರೂ ಈ ಪವಿತ್ರ ಉತ್ಸವದಲ್ಲಿ ಭಾಗವಹಿಸುತ್ತಿರುವುದು ನಮಗೆಲ್ಲರಿಗೂ ಶುಭದ ಸಂಗತಿ. ಈ ಪವಿತ್ರ ಅವಧಿಯಲ್ಲಿ, ನಿಮ್ಮೆಲ್ಲ ಸಂತರಿಗೆ ನಾನು ನಮಸ್ಕರಿಸುತ್ತೇನೆ. ದ್ವಿಶತಮಾನೋತ್ಸವ ಉತ್ಸವದಂದು ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳನ್ನು ನಾನು ಅಭಿನಂದಿಸುತ್ತೇನೆ.

ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗಿಯಾಗಿ ತಮ್ಮ ಮಾತುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಸ್ವಾಮಿನಾರಾಯಣ ಅವರ ʻಶಿಕ್ಷಾಪತ್ರಿʼಯ 200ನೇ ವರ್ಷಾಚರಣೆಯ ವಿಶೇಷ ಸಂದರ್ಭಕ್ಕೆ ಇಂದು ಎಲ್ಲರೂ ಸಾಕ್ಷಿಯಾಗುತ್ತಿದ್ದಾರೆ ಎಂದು ಒತ್ತಿ ಹೇಳಿದರು. ದ್ವಿಶತಮಾನೋತ್ಸವ ಆಚರಣೆಯು ಈ ಪವಿತ್ರ ಸಂದರ್ಭದ ಭಾಗಿಯಾಗುವುದು ನಿಜಕ್ಕೂ ಪ್ರತಿಯೊಬ್ಬರ ಸೌಭಾಗ್ಯವೇ ಸರಿ ಎಂದರು. ಈ ಪವಿತ್ರ ಸಮಯದಲ್ಲಿ ಎಲ್ಲಾ ಸಂತರಿಗೆ ನಮಸ್ಕರಿಸುವುದಾಗಿ ಹೇಳಿದ ಶ್ರೀ ಮೋದಿ ಅವರು, ದ್ವಿಶತಮಾನೋತ್ಸವದ ಸಂದರ್ಭದಲ್ಲಿ ಭಗವಾನ್ ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳಿಗೆ ಶುಭಾಶಯಗಳನ್ನು ಕೋರಿದರು.

ಹುಟ್ಟುಹಬ್ಬದ ನಿಮಿತ್ತ ಹರಿದು ಬಂದ ಅಸಂಖ್ಯಾತ ಶುಭಾಶಯಗಳು ಮತ್ತು ಆಶೀರ್ವಾದಗಳಿಗಾಗಿ ಪ್ರಧಾನಮಂತ್ರಿ ಅವರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ

September 17th, 08:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 75ನೇ ಹುಟ್ಟುಹಬ್ಬದಂದು ದೇಶಾದ್ಯಂತ ಮತ್ತು ವಿದೇಶಗಳಿಂದ ಹರಿದು ಬಂದಿರುವ ಅಸಂಖ್ಯಾತ ಸಂಖ್ಯೆಯ ಶುಭಾಶಯಗಳು, ಆಶೀರ್ವಾದಗಳು ಮತ್ತು ಪ್ರೀತಿಯ ಸಂದೇಶಗಳಿಗಾಗಿ ಸಂಪೂರ್ಣ ಜನಶಕ್ತಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಈ ಪ್ರೀತಿ ನನ್ನನ್ನು ಇನ್ನೂ ಬಲಪಡಿಸುತ್ತದೆ ಮತ್ತು ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರಿಂದ ಬಿಹಾರದ ಮೋತಿಹಾರಿಯಲ್ಲಿ ಸ್ವಾಮಿ ಶಕ್ತಿ ಶರಣಾನಂದ ಸರಸ್ವತಿ ಜಿ ಮಹಾರಾಜ್ ಅವರ ಭೇಟಿ

July 18th, 09:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮೋತಿಹಾರಿಯಲ್ಲಿ ಸ್ವಾಮಿ ಶಕ್ತಿ ಶರಣಾನಂದ ಸರಸ್ವತಿ ಜಿ ಮಹಾರಾಜ್ ಅವರನ್ನು ಭೇಟಿ ಮಾಡಿದರು. ಶ್ರೀ ಮೋದಿಯವರು ಸ್ವಾಮಿ ಶರಣಾನಂದರ ಆಶೀರ್ವಾದವನ್ನು ಪಡೆದರು ಮತ್ತು ಮಹಾರಾಜ್ ರವರ ಆತ್ಮೀಯತೆ, ವಾತ್ಸಲ್ಯ ಮತ್ತು ಮಾರ್ಗದರ್ಶನಕ್ಕಾಗಿ ಕೃತಜ್ಞತೆಯನ್ನು ಸಲ್ಲಿಸಿದರು.

ಆಷಾಧಿ ಏಕಾದಶಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ

July 17th, 09:35 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಷಾಢ ಏಕಾದಶಿಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

100 ಮಿಲಿಯನ್ ಫಾಲೋವರ್ಸ್ ದಾಟಿದ ಪ್ರಧಾನಮಂತ್ರಿ ಯವರ X ಖಾತೆ

July 14th, 10:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಖಾತೆಯು ಸಾಮಾಜಿಕ ಮಾಧ್ಯಮವಾದ ' X'ನಲ್ಲಿ ನೂರು ಮಿಲಿಯನ್ ಅನುಸಾರಕರನ್ನು ದಾಟಿದೆ. ಅವರು ಈ ವೇದಿಕೆಯಲ್ಲಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವ ನಾಯಕರಾಗಿ ಮುಂದುವರೆದಿದ್ದಾರೆ.

ಮಹಾಪ್ರಭು ಜಗನ್ನಾಥನ ರಥಯಾತ್ರೆ ಪ್ರಧಾನ ಮಂತ್ರಿಗಳಿಂದ ಶುಭಾಶಯ

July 07th, 08:31 am

ಮಹಾಪ್ರಭು ಜಗನ್ನಾಥನ ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.