ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.BJP's only agenda is development, Congress involved in divisive tactics: PM Modi
December 09th, 02:05 pm
PM Modi today lashed out at the Congress party for seeking votes in the name of caste. He slated them for pisive politics. He highlighted that the BJP's agenda was only development and urged people to elect a stable BJP government devoted to serve the people in Gujarat.