From Gangotri to Gangasagar… the lotus is blooming everywhere: PM Modi from BJP HQ
May 04th, 07:01 pm
PM Modi addressed the karyakartas at the BJP HQ following resounding victories in West Bengal, Assam and Puducherry, calling the moment historic, emotional and a powerful affirmation of trust in democracy and performance-driven governance. Dressed in traditional Bengali attire with a dhoti, the Prime Minister’s appearance reflected a deep cultural connect and symbolised the significance of Bengal’s landmark mandate.PM Modi addresses at the BJP HQ after sweeping victories across states
May 04th, 07:00 pm
PM Modi addressed the karyakartas at the BJP HQ following resounding victories in West Bengal, Assam and Puducherry, calling the moment historic, emotional and a powerful affirmation of trust in democracy and performance-driven governance. Dressed in traditional Bengali attire with a dhoti, the Prime Minister’s appearance reflected a deep cultural connect and symbolised the significance of Bengal’s landmark mandate.Congress delayed women’s reservation for decades: PM Modi in Dibrugarh, Assam
April 06th, 11:30 am
In his address at a public meeting in Dibrugarh, Assam, PM Modi sharply criticised Congress, accusing it of treating land as an “ATM” for vested interests. He highlighted how BJP-NDA is working to provide land rights to farmers, tribal communities and tea garden families. He also reiterated the government’s commitment to implementing 33% reservation for women through the Nari Shakti Vandan Act.The “Naamdaar” of the Congress royal family will complete a century of defeats: PM Modi in Barpeta, Assam
April 06th, 11:10 am
Prime Minister Narendra Modi addressed a massive public meeting in Barpeta, as election campaigning in Assam gathered strong momentum. Addressing an enthusiastic crowd, PM Modi highlighted the vision of a self-reliant and Viksit Assam, while underscoring the NDA government’s commitment to peace, prosperity and inclusive growth.PM Modi addresses massive public meetings in Barpeta, Hojai and Dibrugarh
April 06th, 11:00 am
PM Modi addressed massive public meetings in Barpeta, Hojai and Dibrugarh, as election campaigning in Assam gathered strong momentum. Addressing enthusiastic crowds, PM Modi highlighted the vision of a self-reliant and Viksit Assam. He launched a strong attack on Congress, accusing it of promoting family-first politics, corruption, and false promises. He also spoke about expanding welfare initiatives along with ensuring reservation for women through the Nari Shakti Vandan Act.Assam will not only break voting records but also create new victory records: PM Modi
March 30th, 01:30 pm
PM Modi interacted with BJP booth karyakartas across Assam as a part of the ‘Mera Booth, Sabse Mazboot’ programme via NaMo App. He energised booth-level members and reaffirmed that every booth remains the foundation of the party’s strength and electoral success. He hailed the true spirit of Assam, calling it a powerful force driving BJP’s growth in the Northeast.PM Modi’s interaction with BJP booth Karyakartas from Assam ahead of Assembly Elections
March 30th, 01:00 pm
PM Modi interacted with BJP booth karyakartas across Assam as a part of the ‘Mera Booth, Sabse Mazboot’ programme via NaMo App. He energised booth-level members and reaffirmed that every booth remains the foundation of the party’s strength and electoral success. He hailed the true spirit of Assam, calling it a powerful force driving BJP’s growth in the Northeast.ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 11:10 am
ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 13th, 03:00 pm
ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್‌ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಅಸ್ಸಾಂನ ಕೊಕ್ರಝಾರ್‌ನಲ್ಲಿ ₹4,570 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 13th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿಕೂಲ ಹವಾಮಾನದಿಂದಾಗಿ ಕೊಕ್ರಝಾರ್‌ಗೆ ಭೇಟಿ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ನೆರೆದಿದ್ದ ನಾಗರಿಕರಿಗೆ ಕ್ಷಮೆಯಾಚಿಸಿದರು. ಗುವಾಹಟಿಯಿಂದ ಮಾತನಾಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಬೋಡೋಫಾ ಉಪೇಂದ್ರನಾಥ ಬ್ರಹ್ಮ ಮತ್ತು ರೂಪನಾಥ್ ಬ್ರಹ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ನಾನು ನಮಿಸುತ್ತೇನೆ ಎಂದು ಶ್ರೀ ಮೋದಿ ತಿಳಿಸಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನನ್ನ ಮೇಲಿನ ಋಣವಾಗಿದೆ, ಅದನ್ನು ಸಮರ್ಪಿತ ಸೇವೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಮೂಲಕ ಮರುಪಾವತಿಸುತ್ತೇನೆ ಎಂದು ಹೇಳಿದರು. ನಿಮಗೆ ಸೇವೆ ಸಲ್ಲಿಸುವ ಮೂಲಕ ಮತ್ತು ಈ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಈ ಋಣವನ್ನು ತೀರಿಸುವುದು ನನ್ನ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ದೃಢಪಡಿಸಿದರು.Congress wants to push Assam back into instability and infiltration: PM Modi in Guwahati
February 14th, 03:00 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.PM Modi addresses a grand public rally in Guwahati, Assam
February 14th, 02:30 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.ಅಸ್ಸಾಂನಲ್ಲಿ ಕಾಜಿರಂಗಾ ಎಲಿವೇಟೆಡ್ ಕಾರಿಡಾರ್ ಯೋಜನೆಯ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 11:30 am
ಇಂದು, ನನಗೆ ಮತ್ತೆ ಕಾಜಿರಂಗಕ್ಕೆ ಬರುವ ಸೌಭಾಗ್ಯ ಸಿಕ್ಕಿದೆ. ನನ್ನ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುವುದು ಸ್ವಾಭಾವಿಕವಾಗಿದೆ. ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ನನ್ನ ಜೀವನದ ವಿಶೇಷ ಅನುಭವಗಳಲ್ಲಿ ಒಂದಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ತಂಗುವ ಅವಕಾಶ ನನಗೆ ಸಿಕ್ಕಿತು ಮತ್ತು ಮರುದಿನ ಬೆಳಿಗ್ಗೆ ಆನೆ ಸಫಾರಿ ಸಮಯದಲ್ಲಿ, ನಾನು ಈ ಪ್ರದೇಶದ ಸೌಂದರ್ಯವನ್ನು ಬಹಳ ಹತ್ತಿರದಿಂದ ಅನುಭವಿಸಿದೆ.ಅಸ್ಸಾಂನ ಕಲಿಯಾಬೋರ್‌ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಭೂಮಿ ಪೂಜೆ
January 18th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಕಲಿಯಾಬೋರ್ ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ (NH-715 ರ ಕಲಿಯಾಬೋರ್-ನುಮಾಲಿಗಢ ವಿಭಾಗದ 4-ಲೇನ್ ರಸ್ತೆ) ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಂದು ತಮ್ಮನ್ನು ಆಶೀರ್ವದಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಕಾಜಿರಂಗಕ್ಕೆ ಮತ್ತೊಮ್ಮೆ ಭೇಟಿ ನೀಡಿದ್ದರಿಂದ ತಮ್ಮ ಹಳೆಯ ನೆನಪುಗಳು ಮರುಕಳಿಸಿವೆ ಎಂದು ಸ್ಮರಿಸಿದ ಅವರು, ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ತಮ್ಮ ಜೀವನದ ಅತ್ಯಂತ ವಿಶೇಷ ಅನುಭವಗಳಲ್ಲಿ ಒಂದಾಗಿವೆ ಎಂದು ಹೇಳಿದರು. ಪ್ರಧಾನಮಂತ್ರಿ ಶ್ರೀ ಮೋದಿಯವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಕಳೆಯುವ ಅವಕಾಶ ಸಿಕ್ಕಿದ್ದನ್ನು ಮತ್ತು ಮರುದಿನ ಬೆಳಿಗ್ಗೆ ಆನೆ ಸವಾರಿಯ ಮೂಲಕ ಈ ಪ್ರದೇಶದ ಸೌಂದರ್ಯವನ್ನು ಹತ್ತಿರದಿಂದ ಅನುಭವಿಸಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದರುಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 17th, 06:30 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
January 17th, 06:00 pm
ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ಜನವರಿ 17-18 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ
January 16th, 02:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 17-18, ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಕೇಂದ್ರ ಮತ್ತು ಅಸ್ಸಾಂನ ಎನ್.ಡಿ.ಎ. ಸರ್ಕಾರಗಳು ಬೋಡೋ ಸಮುದಾಯವನ್ನು ಸಬಲೀಕರಣಗೊಳಿಸಲು ಮತ್ತು ಬೋಡೋ ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸಲು ಅವಿರತವಾಗಿ ಶ್ರಮಿಸುತ್ತಿವೆ, ಈ ಕಾರ್ಯಗಳು ಇನ್ನೂ ಹೆಚ್ಚಿನ ಹುರುಪಿನೊಂದಿಗೆ ಮುಂದುವರಿಯುತ್ತವೆ: ಪ್ರಧಾನಮಂತ್ರಿ
February 15th, 04:08 pm
ಫೆಬ್ರವರಿ 17, 2025 ರಂದು ಕೊಕ್ರಜಾರ್ ನಲ್ಲಿ ನಡೆಯಲಿರುವ ಐತಿಹಾಸಿಕ ಒಂದು ದಿನದ ವಿಶೇಷ ಅಸೆಂಬ್ಲಿ ಅಧಿವೇಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.