ಬೊಲಿವಿಯಾದ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ಶ್ರೀ ರೊಡ್ರಿಗೋ ಪಾಜ್ ಪೆರೇರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 21st, 06:37 pm
ಬೊಲಿವಿಯಾ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ಶ್ರೀ ರೊಡ್ರಿಗೋ ಪಾಜ್ ಪೆರೇರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬೊಲಿವಿಯಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 07th, 09:19 pm
ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೊಲಿವಿಯಾ ಬಹುರಾಷ್ಟ್ರೀಯ ರಾಜ್ಯದ ಅಧ್ಯಕ್ಷ ಘನತೆವೆತ್ತ ಲೂಯಿಸ್ ಆರ್ಸ್ ಕ್ಯಾಟಕೋರಾ ಅವರನ್ನು ಭೇಟಿ ಮಾಡಿದರು.PM’s meetings on sidelines of COP21 in Paris
November 30th, 05:30 pm