ಪುರುಷರ 90 + ಕೆಜಿ ಬಾಕ್ಸಿಂಗ್ ನಲ್ಲಿ ಬೆಳ್ಳಿ ಗೆದ್ದ ನರೇಂದರ್ ಬೆರ್ವಾಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 02nd, 12:01 pm
ಗ್ಲಾಸ್ಗೊದಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟ 2026 ರಲ್ಲಿ ಪುರುಷರ 90+ ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನರೇಂದರ್ ಬೆರ್ವಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ 80 ಕೆ.ಜಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಅಂಕುಶ್ ಪಂಗಲ್ ಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 11:58 am
ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ 80 ಕೆ.ಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಂಕುಶ್ ಪಂಗಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ 60 ಕೆ.ಜಿ. ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಸಚಿನ್ ಸಿವಾಚ್ ಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 01:00 am
ಗ್ಲಾಸ್ಗೊದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟ 2026 ರ ಪುರುಷರ 60 ಕೆ.ಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸಚಿನ್ ಸಿವಾಚ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಮಹಿಳೆಯರ 75 ಕೆಜಿ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಗೆದ್ದ ಲವ್ಲಿನಾ ಬೊರ್ಗೊಹೈನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:59 am
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 75 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಲವ್ಲಿನಾ ಬೊರ್ಗೊಹೈನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಮಹಿಳೆಯರ 70 ಕೆಜಿ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಅರುಂಧತಿ ಚೌಧರಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:57 am
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 70 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಅರುಂಧತಿ ಚೌಧರಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಮಹಿಳೆಯರ 60 ಕೆಜಿ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರಿಯಾ ಘಂಗಾಸ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:56 am
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 60 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಘಂಗಾಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಮಹಿಳೆಯರ 51 ಕೆಜಿ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಸಾಕ್ಷಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:54 am
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 51 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಸಾಕ್ಷಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಪುರುಷರ 55 ಕೆ.ಜಿ ಬಾಕ್ಸಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಜದುಮಣಿ ಸಿಂಗ್ ಮಂಡೆಂಗ್ಬಾಮ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ
August 02nd, 12:52 am
ಗ್ಲಾಸ್ಗೊದಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟ 2026 ರ ಪುರುಷರ 55 ಕೆ.ಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಜದುಮಣಿ ಸಿಂಗ್ ಮಂಡೆಂಗ್ಬಾಮ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಮಹಿಳೆಯರ 57 ಕೆಜಿ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದಿರುವ ಜಾಸ್ಮಿನ್ ಲಂಬೋರಿಯಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:45 am
ಗ್ಲಾಸ್ಗೋದಲ್ಲಿ ನಡೆದಿರುವ 2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 57 ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿರುವ ಜಾಸ್ಮಿನ್ ಲಂಬೋರಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 54 ಕೆಜಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಜಯಿಸಿರುವ ಪ್ರೀತಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 02nd, 12:43 am
ಕಾಮನ್ ವೆಲ್ತ್ ಕ್ರೀಡಾಕೂಟ 2026 ರಲ್ಲಿ ಮಹಿಳೆಯರ 54 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿರುವ ಪ್ರೀತಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 10:25 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
April 28th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.ಅಸ್ಸಾಂನ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಪ್ರಧಾನಮಂತ್ರಿ ಭಾಷಣದ ಅನುವಾದ
February 19th, 08:42 pm
ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯ ಕ್ರೀಡಾಕೂಟಕ್ಕೆ ನಿಮ್ಮೆಲ್ಲರನ್ನು ಆಹ್ವಾನಿಸಲು ನನಗೆ ಸಂತೋಷವಾಗಿದೆ. ಆಟಗಳ ಈ ಆವೃತ್ತಿಯು ಈಶಾನ್ಯದ ಏಳು ರಾಜ್ಯಗಳ ವಿವಿಧ ನಗರಗಳಲ್ಲಿ ನಡೆಯುತ್ತಿದೆ. ಈ ಆಟಗಳ ಲಾಂಛನ, ಅಷ್ಟಲಕ್ಷ್ಮಿಯನ್ನು ಚಿಟ್ಟೆಯಂತೆ ಚಿತ್ರಿಸಲಾಗಿದೆ, ಈಶಾನ್ಯ ರಾಜ್ಯಗಳ ರೋಮಾಂಚಕ ಮನೋಭಾವವನ್ನು ಸಂಕೇತಿಸುತ್ತದೆ. ನಾನು ಸಾಮಾನ್ಯವಾಗಿ ಈಶಾನ್ಯವನ್ನು ಭಾರತದ ಅಷ್ಟಲಕ್ಷ್ಮಿ ಎಂದು ಉಲ್ಲೇಖಿಸುತ್ತೇನೆ ಮತ್ತು ಚಿಟ್ಟೆಯನ್ನು ಲಾಂಛನವಾಗಿ ಹೊಂದಿರುವುದು ಪ್ರದೇಶದ ಗಗನಕ್ಕೇರುತ್ತಿರುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ದೇಶದ ಮೂಲೆ ಮೂಲೆಯಿಂದ ನೆರೆದಿರುವ ಎಲ್ಲಾ ಕ್ರೀಡಾಪಟುಗಳಿಗೆ, ನೀವು ಇಲ್ಲಿ ಗುವಾಹಟಿಯಲ್ಲಿ ಶ್ರೇಷ್ಠ ಭಾರತ, ಭವ್ಯವಾದ ಚಿತ್ರಣಕ್ಕೆ ಸಾಕ್ಷಿಯಾಗಿದ್ದೀರಿ. ಕಷ್ಟಪಟ್ಟು ಆಟವಾಡಿ, ಗೆಲುವಿಗಾಗಿ ಶ್ರಮಿಸಿ ಮತ್ತು ನೆನಪಿಡಿ, ಸೋಲಿನಲ್ಲೂ ಕಲಿಯಬೇಕಾದ ಅಮೂಲ್ಯವಾದ ಪಾಠಗಳಿವೆ.ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯ ಕ್ರೀಡಾಕೂಟವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು
February 19th, 06:53 pm
ಕ್ರೀಡಾಪಟುಗಳಿಗೆ ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, ಗುವಾಹಟಿಯಲ್ಲಿ ‘ಏಕ್ ಭಾರತ್ ಶ್ರೇಷ್ಠ ಭಾರತ’ದ ಭವ್ಯ ಚಿತ್ರವನ್ನು ನಿರ್ಮಿಸಿದ್ದಕ್ಕಾಗಿ ಅಭಿನಂದಿಸಿದರು. ಮನಸ್ಸಿನಿಂದ ಆಟವಾಡಿ, ನಿರ್ಭೀತಿಯಿಂದ ಆಟವಾಡಿ, ನಿಮಗಾಗಿ ಮತ್ತು ನಿಮ್ಮ ತಂಡಕ್ಕಾಗಿ ಆಡಿರಿ ಮತ್ತು ನೀವು ಸೋತರೂ, ಚಿಂತಿಸಬೇಡಿ, ಪ್ರತಿ ಹಿನ್ನಡೆಯು ಕಲಿಯಲು ಒಂದು ಅವಕಾಶ ನೀಡುತ್ತದೆ ಎಂದು ಪ್ರಧಾನಿ ಹೇಳಿದರು.ಮಹಿಳಾ ಬಾಕ್ಸಿಂಗ್ 75 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಲವ್ಲಿನಾ ಬೊರ್ಗೊಹೈನ್ ಅವರಿಗೆ ಪ್ರಧಾನಿ ಅಭಿನಂದನೆ
October 04th, 08:09 pm
ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳಾ ಬಾಕ್ಸಿಂಗ್ 75 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಲವ್ಲಿನಾ ಬೊರ್ಗೊಹೈನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಮಹಿಳಾ ಬಾಕ್ಸಿಂಗ್ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಬಾಕ್ಸರ್ ಪರ್ವೀನ್ ಹೂಡಾ ಅವರಿಗೆ ಪ್ರಧಾನಿ ಅಭಿನಂದನೆ
October 04th, 08:07 pm
ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಬಾಕ್ಸರ್ ಪರ್ವೀನ್ ಹೂಡಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ತಾಷ್ಕೆಂಟ್ನಲ್ಲಿ ನಡೆದ ಪುರುಷರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಬಾರಿಗೆ ಪದಕ ಗೆದ್ದ ಬಾಕ್ಸರ್ಗಳಿಗೆ ಪ್ರಧಾನಮಂತ್ರಿಯವರು ಅಭಿನಂದನೆ ಸಲ್ಲಿಸಿದರು
May 11th, 06:18 pm
ತಾಷ್ಕೆಂಟ್ನಲ್ಲಿ ನಡೆದ ಪುರುಷರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಮೊದಲ ಬಾರಿಗೆ ಪದಕ ಗೆದ್ದ ದೀಪಕ್ ಭೋರಿಯಾ, ಹಸಮುದ್ದೀನ್ ಮತ್ತು ನಿಶಾಂತ್ ದೇವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಗೆ ಪ್ರಧಾನಮಂತ್ರಿ ಅಭಿನಂದನೆ
March 26th, 09:41 pm
ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.Success starts with action: PM Modi at inauguration of National Games
September 29th, 10:13 pm
PM Modi declared the 36th National Games open, which is being held in Gujarat. He reiterated the importance of sports in national life. “The victory of the players in the field of play, their strong performance, also paves the way for the victory of the country in other fields. The soft power of sports enhances the country's identity and image manifold.”PM Modi declares open the 36th National Games in Ahmedabad, Gujarat
September 29th, 07:34 pm
PM Modi declared the 36th National Games open, which is being held in Gujarat. He reiterated the importance of sports in national life. “The victory of the players in the field of play, their strong performance, also paves the way for the victory of the country in other fields. The soft power of sports enhances the country's identity and image manifold.”