ಮಹಿಳೆಯರ 63 ಕೆ.ಜಿ ಜೂಡೋದಲ್ಲಿ ಕಂಚಿನ ಪದಕ ಗೆದ್ದ ಉನ್ನತಿ ಶರ್ಮಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 02nd, 12:07 pm

2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 63 ಕೆ.ಜಿ ಜೂಡೋ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಉನ್ನತಿ ಶರ್ಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪುರುಷರ 5000 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದ ಗುಲ್ವೀರ್ ಸಿಂಗ್ ಗೆ ಪ್ರಧಾನಮಂತ್ರಿ ಅಭಿನಂದನೆ

August 02nd, 12:03 pm

ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ 5000 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುಲ್ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಕಂಚಿನ ಪದಕ ಗೆದ್ದ ಸೆಲ್ವ ಪ್ರಭು ತಿರುಮಾರನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 02nd, 12:49 am

ಗ್ಲಾಸ್ಗೋ ಕಾಮನ್ವೆಲ್ತ್ ಗೇಮ್ಸ್ 2026 ರ ಜಂಪ್ ನಲ್ಲಿ ಕಂಚಿನ ಪದಕ ಗೆದ್ದ ಸೆಲ್ವ ಪ್ರಭು ತಿರುಮಾರನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಯಶ್ ವೀರ್ ಸಿಂಗ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 01st, 08:49 am

ಗ್ಲಾಸ್ಗೊ ಕಾಮನ್ ವೆಲ್ತ್ ಗೇಮ್ಸ್ 2026ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಯಶ್ ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಡೆಕಥ್ಲಾನ್ ನಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 01st, 08:43 am

ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಡೆಕಥ್ಲಾನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

Prime Minister congratulates Seema on winning Bronze in Women’s Discus Throw at Commonwealth Games 2026

July 31st, 02:33 pm

The Prime Minister, Shri Narendra Modi, has congratulated Seema on winning the Bronze medal in the Women’s Discus Throw event at the Glasgow Commonwealth Games 2026.

Prime Minister congratulates Shilpa Kanchugarakoppalu Shyla on winning Bronze in Women’s Shot Put F57 at Commonwealth Games 2026

July 28th, 02:15 pm

The Prime Minister, Shri Narendra Modi, has congratulated Shilpa Kanchugarakoppalu Shyla on winning the Bronze medal in the Women’s Shot Put F57 Final at the Glasgow Commonwealth Games 2026.

Prime Minister congratulates Weightlifter, Bindyarani Devi Sorokhaibam on winning Bronze at Commonwealth Games 2026

July 28th, 07:50 am

The Prime Minister, Shri Narendra Modi, has congratulated Weightlifter, Bindyarani Devi Sorokhaibam on winning the Bronze medal in the women’s 58 kg weightlifting event at the Commonwealth Games 2026.

2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು

December 29th, 03:38 pm

ದೋಹಾದಲ್ಲಿ ನಡೆದ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮುಕ್ತ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಧೈರ್ಯ ಗಮನಾರ್ಹವಾಗಿದೆ. ಅವರ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿಗೆ ಪ್ರಧಾನಮಂತ್ರಿ ಅಭಿನಂದನೆ

December 29th, 03:35 pm

ದೋಹಾದಲ್ಲಿ ನಡೆದ 2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮಹಿಳಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಆಟದ ಬಗ್ಗೆ ಅವರ ಸಮರ್ಪಣೆ ಶ್ಲಾಘನೀಯ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪುರುಷರ ಶಾಟ್‌ಪುಟ್‌ನಲ್ಲಿ ಕಂಚು ಗೆದ್ದ ಅಥ್ಲೀಟ್ ಹೊಕಾಟೊ ಹೊಟೊಜೆ ಸೆಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ

September 07th, 09:04 am

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ 2024ರಲ್ಲಿ ಪುರುಷರ ಶಾಟ್‌ಪುಟ್ ಎಫ್57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅಥ್ಲೀಟ್ ಹೊಕಾಟೊ ಹೊಟೊಜೆ ಸೆಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಭಾರತದ ಅಥ್ಲೀಟ್ ಕಪಿಲ್ ಪರ್ಮಾರ್ ಗೆ ಜೂಡೋದಲ್ಲಿ ಕಂಚಿನ ಪದಕ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 05th, 10:26 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ 60 ಕೆಜಿ ಜೂಡೋ1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ಕಪಿಲ್ ಪರ್ಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಪುರುಷರ ಹೈಜಂಪ್ ನಲ್ಲಿ ಕಂಚಿನ ಪದಕ ವಿಜೇತ ಕ್ರೀಡಾಪಟು ಮರಿಯಪ್ಪನ್ ತಂಗವೇಲು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 04th, 10:31 am

ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಕಂಚಿನ ಪದಕದ ಗೆಲುವಿಗಾಗಿ ಕ್ರೀಡಾಪಟು ಮರಿಯಪ್ಪನ್ ತಂಗವೇಲು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕಂಚಿನ ಪದಕ ಗೆದ್ದ ಸುಂದರ್ ಸಿಂಗ್ ಗುರ್ಜರ್ ಅವರನ್ನು ಅಭಿನಂದಿಸಿದ್ದಾರೆ

September 04th, 10:25 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಪುರುಷರ ಜಾವೆಲಿನ್ ಥ್ರೋ ಎಫ್46ರಲ್ಲಿ ಕಂಚಿನ ಪದಕ ಗೆದ್ದ ಸುಂದರ್ ಸಿಂಗ್ ಗುರ್ಜರ್ ಅವರನ್ನು ಅಭಿನಂದಿಸಿದ್ದಾರೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಮಹಿಳೆಯರ 400ಮೀ ಟಿ20 ಸ್ಪರ್ಧೆಯಲ್ಲಿ ಕಂಚು ಗೆದ್ದ ದೀಪ್ತಿ ಜೀವಂಜಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 04th, 06:40 am

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳೆಯರ 400 ಮೀಟರ್ ಟಿ20 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ದೀಪ್ತಿ ಜೀವಂಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಕಂಚಿನ ಪದಕ ವಿಜೇತರಾದ ಬ್ಯಾಡ್ಮಿಂಟನ್ ಕ್ರೀಡಾಪಟು ನಿತ್ಯ ಶ್ರೀ ಸಿವನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 03rd, 10:53 am

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದದಲ್ಲಿ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತೆ ನಿತ್ಯ ಶ್ರೀ ಸಿವನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುಗಳಾದ ಶೀತಲ್ ದೇವಿ ಹಾಗೂ ರಾಕೇಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ

September 02nd, 11:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮಿಶ್ರ ಕಾಂಪೌಂಡ್ ಓಪನ್ ಬಿಲ್ಲುಗಾರಿಕೆ ಈವೆಂಟ್‌ ನಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುಗಳಾದ ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್ ಅವರನ್ನು, ಅವರು ಪ್ರದರ್ಶಿಸಿದ ತಂಡದ ಮನೋಭಾವವನ್ನು ಶ್ಲಾಘಿಸಿ, ಅವರನ್ನು ಅಭಿನಂದಿಸಿದ್ದಾರೆ.

ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಮನಿಶಾ ರಾಮದಾಸ್ : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 02nd, 09:14 pm

ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ ಬ್ಯಾಡ್ಮಿಂಟನ್ ಎಸ್ ಯು5 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮನಿಶಾ ರಾಮದಾಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

2024 ಪ್ಯಾರೀಸ್ ಒಲಿಂಪಿಕ್ಸ್: ಎರಡನೇ ಪದಕ ಗೆದ್ದ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

September 02nd, 10:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸದ್ಯ ನಡೆಯುತ್ತಿರುವ 2024ರ ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಎರಡನೇ ಪದಕ ಗೆದ್ದ ಟ್ರ್ಯಾಕ್ ಮತ್ತು ಫೀಲ್ಡ್‌ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಅಭಿನಂದಿಸಿದ್ದಾರೆ.

100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಥ್ಲೀಟ್ ಪ್ರೀತಿ ಪಾಲ್: ಪ್ರಧಾನಮಂತ್ರಿ ಅಭಿನಂದನೆ

August 30th, 06:42 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ 100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.