A free, prosperous and rules-based Indo-Pacific is our shared priority: PM Modi at the India-Japan Joint Press Meet
July 02nd, 01:30 pm
At the India-Japan Joint Press Meet, PM Modi and Japanese PM Sanae Takaichi reaffirmed their commitment to deepen the India-Japan Special Strategic and Global Partnership. The leaders announced major initiatives across AI, defence, healthcare, economic security, clean energy, mobility, investment and people-to-people ties. PM Modi reaffirmed the shared vision of a strong and prosperous Japan and India's aspiration for a Viksit Bharat.ಬೌದ್ಧ ಧರ್ಮದ ಖ್ಯಾತ ವಿದ್ವಾಂಸರಾದ ರಾಬರ್ಟ್ ಎ. ಎಫ್. ಥರ್ಮನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
June 18th, 05:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೌದ್ಧ ಧರ್ಮದ ಖ್ಯಾತ ವಿದ್ವಾಂಸ ರಾಬರ್ಟ್ ಎ. ಎಫ್. ಥರ್ಮನ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸಂಸ್ಕೃತ ಸುಭಾಷಿತಂ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ , ಭಗವಾನ್ ಮಹಾವೀರರ ಸಂದೇಶಗಳಲ್ಲಿ ಅದ್ಭುತವಾದ ಸ್ಫೂರ್ತಿ ಇದೆ ಎಂದು ಹೇಳಿದರು
March 31st, 10:41 am
ಸತ್ಯ, ಸಾಮರಸ್ಯ, ಉತ್ತಮ ನಡತೆ ಮತ್ತು ಸಮಾನತೆಯ ಆಧಾರದ ಮೇಲೆ ಭಗವಾನ್ ಮಹಾವೀರರ ಸಂದೇಶಗಳಲ್ಲಿ ಅದ್ಭುತವಾದ ಸ್ಫೂರ್ತಿ ಇದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಅವರ ಶ್ರೇಷ್ಠ ಚಿಂತನೆಗಳು ಮಾನವೀಯತೆಯ ಮಾರ್ಗದರ್ಶಕ ಮಾರ್ಗವಾಗಿ ಶಾಶ್ವತವಾಗಿ ಉಳಿಯುತ್ತವೆ ಎಂದು ಶ್ರೀ ಮೋದಿ ಹೇಳಿದರು.ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಪಿಪ್ರಾಹ್ವಾ ಅವಶೇಷಗಳನ್ನು ವೀಕ್ಷಿಸಲು ನಾಗರಿಕರಿಗೆ ಪ್ರಧಾನಮಂತ್ರಿ ಕರೆ
January 02nd, 06:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 3ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಪವಿತ್ರ ಪಿಪ್ರಾಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:00 pm
ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 11th, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ
October 14th, 01:15 pm
ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
August 30th, 08:00 am
ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
April 05th, 11:30 am
ಇಂದು ಅಧ್ಯಕ್ಷರಾದ ದಿಸ್ಸೆನಾಯಕೆ ಅವರಿಂದ 'ಶ್ರೀಲಂಕಾ ಮಿತ್ರ ವಿಭೂಷಣ' ಪ್ರಶಸ್ತಿ ಪಡೆದಿರುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಈ ಪ್ರಶಸ್ತಿ ನನ್ನನ್ನು ಗೌರವಿಸುವುದಷ್ಟೇ ಅಲ್ಲ, 140 ಕೋಟಿ ಭಾರತೀಯರನ್ನು ಗೌರವಿಸುತ್ತದೆ. ಇದು ಭಾರತ ಮತ್ತು ಶ್ರೀಲಂಕಾದ ಜನರ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ಆಳವಾದ ಸ್ನೇಹಕ್ಕೆ ಗೌರವವಾಗಿದೆ.Prime Minister’s visit to Wat Pho
April 04th, 03:36 pm
PM Modi with Thai PM Paetongtarn Shinawatra, visited Wat Pho, paying homage to the Reclining Buddha. He offered ‘Sanghadana’ to senior monks and presented a replica of the Ashokan Lion Capital. He emphasized the deep-rooted civilizational ties between India and Thailand, strengthening cultural bonds.ಥಾಯ್ಲೆಂಡ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
April 03rd, 03:01 pm
ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಧಾನಿ ಶಿನವಾತ್ರಾ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ಅಕ್ಟೋಬರ್ 20ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 19th, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 20, 2024ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ಆರ್.ಜೆ. ಶಂಕರ ಕಣ್ಣಿನ ಆಸ್ಪತ್ರೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ. ನಂತರ, ಸಂಜೆ 4:15 ರ ಸುಮಾರಿಗೆ, ಅವರು ವಾರಣಾಸಿಯಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.ಪೋಲೆಂಡ್ ನ ವಾರ್ಸಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 21st, 11:45 pm
ಈ ನೋಟ ನಿಜಕ್ಕೂ ಅದ್ಭುತ. ಮತ್ತು ನಿಮ್ಮ ಉತ್ಸಾಹವೂ ಅದ್ಭುತವಾಗಿದೆ. ನಾನು ಇಲ್ಲಿಗೆ ಕಾಲಿಟ್ಟ ಕ್ಷಣದಿಂದ, ನೀವು ದಣಿದಿಲ್ಲ. ನೀವೆಲ್ಲರೂ ಪೋಲೆಂಡ್ ನ ವಿವಿಧ ಭಾಗಗಳಿಂದ, ವಿಭಿನ್ನ ಭಾಷೆಗಳು, ಉಪಭಾಷೆಗಳು ಮತ್ತು ಪಾಕಪದ್ಧತಿಗಳ ಹಿನ್ನೆಲೆಯಿಂದ ಬಂದಿದ್ದೀರಿ. ಆದರೆ ಪ್ರತಿಯೊಬ್ಬರೂ ಭಾರತೀಯತೆಯ ಪ್ರಜ್ಞೆಯಿಂದ ಪರಸ್ಪರ ಸಂಪರ್ಕ ಹೊಂದಿದ್ದೀರಿ. ನೀವು ಇಲ್ಲಿ ನನಗೆ ಅದ್ಭುತ ಸ್ವಾಗತವನ್ನು ನೀಡಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ಮತ್ತು ಪೋಲೆಂಡ್ ಜನರಿಗೆ ಈ ಸ್ವಾಗತಕ್ಕಾಗಿ ತುಂಬಾ ಕೃತಜ್ಞನಾಗಿದ್ದೇನೆ.ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
August 21st, 11:30 pm
ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಪ್ರಸ್ತುತ ಜಾಗತಿಕ ಕಾರ್ಯತಂತ್ರವು ಬಲವಾದ ಅಂತರಾಷ್ಟ್ರೀಯ ಸಂಬಂಧಗಳನ್ನು ನಿರ್ಮಿಸಲು ಮತ್ತು ಶಾಂತಿಯನ್ನು ಪೋಷಿಸಲು ಒತ್ತು ನೀಡುತ್ತದೆ ಎಂದು ಪ್ರಧಾನಿ ವ್ಯಕ್ತಪಡಿಸಿದರು. ಪ್ರತಿ ರಾಷ್ಟ್ರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತದ ವಿಧಾನವು ಬದಲಾಗಿದೆ. ಜಾಗತಿಕ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತದ ಐತಿಹಾಸಿಕ ಮೌಲ್ಯಗಳಾದ ಏಕತೆ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸಿದೆ.ವಿಯೆಟ್ನಾಂ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
August 01st, 12:30 pm
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಿಎಂ ಮೋದಿ ಅವರು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ನಿರ್ಣಾಯಕ ಪಾಲುದಾರ ಎಂದು ಒತ್ತಿ ಹೇಳಿದರು. ಕಳೆದ ಒಂದು ದಶಕದಲ್ಲಿ ಎರಡು ದೇಶಗಳ ಬಾಂಧವ್ಯದ ಆಯಾಮಗಳು ವಿಸ್ತಾರಗೊಂಡಿವೆ ಮತ್ತು ಗಾಢವಾಗಿವೆ ಎಂದು ಅವರು ಟೀಕಿಸಿದರು.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.08.2023 ರಂದು ಮಾಡಿದ ‘ಮನ್ ಕಿ ಬಾತ್’ – 104 ನೇ ಸಂಚಿಕೆಯ ಕನ್ನಡ ಅವತರಣಿಕೆ
August 27th, 11:30 am
ನನ್ನ ಪ್ರಿಯ ಕುಟುಂಬದ ಸದಸ್ಯರೆ, ನಮಸ್ಕಾರ. ಮನದ ಮಾತಿನ ಆಗಸ್ಟ್ ಸಂಚಿಕೆಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಶ್ರಾವಣ ಮಾಸದಲ್ಲಿ ಹಿಂದೆಂದೂ ಎರಡು ಬಾರಿ ‘ಮನದ ಮಾತು’ ಕಾರ್ಯಕ್ರಮ ನಡೆದಿದ್ದು ನನಗೆ ನೆನಪಿಲ್ಲ, ಆದರೆ, ಈ ಬಾರಿ ಅದು ಸಾಧ್ಯವಾಗಿದೆ. ಶ್ರಾವಣ ಎಂದರೆ ಮಹಾಶಿವನ ಮಾಸ, ಸಂಭ್ರಮಾಚರಣೆ ಮತ್ತು ಸಂತೋಷದ ತಿಂಗಳಿದು. ಚಂದ್ರಯಾನದ ಯಶಸ್ಸು ಈ ಸಂಭ್ರಮದ ವಾತಾವರಣಕ್ಕೆ ಮತ್ತಷ್ಟು ಕಳೆ ತಂದಿದೆ. ಚಂದ್ರಯಾನ ಚಂದ್ರನನ್ನು ತಲುಪಿ ಮೂರು ದಿನಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಈ ಯಶಸ್ಸು ಎಷ್ಟು ಮಹತ್ತರವಾದದ್ದು ಎಂದರೆ ಅದರ ಬಗ್ಗೆ ಎಷ್ಟು ಚರ್ಚೆ ಮಾಡಿದರೂ ಕಡಿಮೆಯೇ ಅನ್ನಿಸುತ್ತದೆ. ಇಂದು ನಿಮ್ಮೊಂದಿಗೆ ಮಾತನಾಡುವಾಗ ಹಳೆಯ ನನ್ನ ಕವಿತೆಯ ಕೆಲವು ಸಾಲುಗಳು ನೆನಪಿಗೆ ಬರುತ್ತಿವೆ.ಅರುಣಾಚಲ ಪ್ರದೇಶದ ಗ್ಯಾಂಗ್ಖರ್ ನಲ್ಲಿ ಶಾರ್ ನೈಮಾ ತ್ಶೋ ಸುಮ್ ನಾಮ್ಯಿಗ್ ಲಖಾಂಗ್ (ಗೊನ್ಪಾ) ಉದ್ಘಾಟನೆಯನ್ನು ಶ್ಲಾಘಿಸಿದ ಪ್ರಧಾನಿ
April 17th, 10:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರು ಅರುಣಾಚಲ ಪ್ರದೇಶದ ಗ್ಯಾಂಖರ್ ನಲ್ಲಿ ಶಾರ್ ನೈಮಾ ತ್ಸೋ ಸುಮ್ ನಮ್ಯಿಗ್ ಲಖಾಂಗ್ (ಗೊನ್ಪಾ) ಉದ್ಘಾಟಿಸಿದ್ದನ್ನು ಶ್ಲಾಘಿಸಿದ್ದಾರೆ.2022ರ ಮೇ 16ರಂದು ನೇಪಾಳದ ಲುಂಬಿನಿಗೆ ಭೇಟಿ ನೀಡಿದ ಪ್ರಧಾನಮಂತ್ರಿ
May 16th, 06:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 16ರಂದು ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವುಬಾ ಅವರ ಆಹ್ವಾನದ ಮೇರೆಗೆ ಬುದ್ಧ ಪೂರ್ಣಿಮೆಯ ಶುಭ ಸಂದರ್ಭದಲ್ಲಿನೇಪಾಳದ ಲುಂಬಿನಿಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯಾಗಿ ಶ್ರೀ ನರೇಂದ್ರ ಮೋದಿ ಅವರು ನೇಪಾಳಕ್ಕೆ ನೀಡಿದ ಐದನೇ ಭೇಟಿ ಇದಾಗಿದ್ದು, ಲುಂಬಿನಿಗೆ ಮೊದಲ ಬಾರಿಗೆ ಭೇಟಿ ನೀಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಹಣಕಾಸು ಸಚಿವ, ಘನತೆವೆತ್ತ ಬಾಸಿಲ್ ರಾಜಪಕ್ಸೆ
March 16th, 07:04 pm
ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡಿರುವ ಶ್ರೀಲಂಕಾದ ಹಣಕಾಸು ಸಚಿವ, ಗೌರವಾನ್ವಿತ ಬಾಸಿಲ್ ರಾಜಪಕ್ಸೆ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.