ಪ್ರಧಾನಮಂತ್ರಿ ಅವರಿಗೆ ಕೀ ಟು ದ ಸಿಟಿ ಆಫ್ ಬ್ಯೂನಸ್ ಐರಿಸ್ ಪ್ರಶಸ್ತಿ ಪ್ರದಾನ

July 06th, 02:42 am

ಇಂದು ಬ್ಯೂನಸ್ ಐರಿಸ್ ನಗರ ಸರ್ಕಾರದ ಮುಖ್ಯಸ್ಥರಾದ ಶ್ರೀ ಜಾರ್ಜ್ ಮ್ಯಾಕ್ರಿಯವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಬ್ಯೂನಸ್ ಐರಿಸ್ ನಗರದ ಕೀಲಿಕೈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಪ್ರಧಾನಮಂತ್ರಿ ಅವರು ಅರ್ಜೆಂಟೀನಾದ ಅಧ್ಯಕ್ಷ ಜೇವಿಯರ್ ಮಿಲೀ ಅವರನ್ನು ಭೇಟಿಯಾದರು

July 06th, 01:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರ್ಜೆಂಟೀನಾದ ಅಧ್ಯಕ್ಷ ಘನತೆವೆತ್ತ ಜೇವಿಯರ್ ಮಿಲೀ ಅವರನ್ನು ಭೇಟಿ ಮಾಡಿದರು. ಕಾಸಾ ರೊಸಾಡಾಗೆ ಆಗಮಿಸಿದಾಗ ಅಧ್ಯಕ್ಷ ಮಿಲೀ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಿನ್ನೆ ಬ್ಯೂನಸ್ ಐರಿಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು. 57 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ವರ್ಷಗಳನ್ನು ಆಚರಿಸುತ್ತಿರುವುದರಿಂದ ಇದು ಭಾರತ-ಅರ್ಜೆಂಟೀನಾ ಸಂಬಂಧಗಳಿಗೆ ಮಹತ್ವದ ವರ್ಷವಾಗಿದೆ. ತಮಗೆ ಮತ್ತು ತಮ್ಮ ನಿಯೋಗಕ್ಕೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮಿಲೀ ಅವರಿಗೆ ಧನ್ಯವಾದ ಅರ್ಪಿಸಿದರು.

ಸ್ಯಾನ್ ಮಾರ್ಟಿನ್ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದ ಪ್ರಧಾನಮಂತ್ರಿ

July 06th, 12:08 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರ್ಜೆಂಟೀನಾದ ರಾಷ್ಟ್ರಪಿತ ಜನರಲ್ ಜೋಸ್ ಡಿ ಸ್ಯಾನ್ ಮಾರ್ಟಿನ್ ಅವರಿಗೆ ಗೌರವ ನಮನ ಸಲ್ಲಿಸುವ ಮೂಲಕ ಅರ್ಜೆಂಟೀನಾಕ್ಕೆ ತಮ್ಮ ಅಧಿಕೃತ ಭೇಟಿಯನ್ನು ಆರಂಭಿಸಿದರು.

ಪ್ರಧಾನಿ ಮೋದಿ ಅರ್ಜೆಂಟೀನಾದ ಬ್ಯೂನಸ್ ಐರಿಸ್‌ಗೆ ಆಗಮಿಸಿದ್ದಾರೆ

July 05th, 07:23 am

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಅರ್ಜೆಂಟೀನಾಕ್ಕೆ ಆಗಮಿಸಿದ್ದಾರೆ. ಅವರು ಅಧ್ಯಕ್ಷ ಮಿಲೀ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿಯವರ ಸಭೆಗಳು

December 01st, 07:56 pm

ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಶ್ವ ನಾಯಕರೊಂದಿಗೆ ಉತ್ಪಾದಕ ಮಾತುಕತೆ ನಡೆಸಿದ್ದಾರೆ.

ಅಧ್ಯಕ್ಷ ಮಾರಿಷಿಯೋ ಮ್ಯಾಕ್ರಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ

December 01st, 05:48 pm

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಮೌರಿಸಿಯೊ ಮ್ಯಾಕ್ರಿಯನ್ನು ಭೇಟಿಯಾದರು. ಭಾರತ-ಅರ್ಜೆಂಟೈನಾ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಇಬ್ಬರು ನಾಯಕರು ವ್ಯಾಪಕ ಚರ್ಚೆ ನಡೆಸಿದ್ದರು.

ಅರ್ಜೆಂಟೈನಾದಲ್ಲಿ ಅಮೆರಿಕ ಮತ್ತು ಜಪಾನ್ ಅಧ್ಯಕ್ಷರ ಜೊತೆ ಮೋದಿ ಅವರ ತ್ರಿಪಕ್ಷೀಯ ಮಾತುಕತೆ

November 30th, 11:50 pm

ಪ್ರಧಾನಿ ನರೇಂದ್ರ ಮೋದಿ, ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಜಪಾನ್ ಪ್ರಧಾನ ಮಂತ್ರಿ ಶಿಂಝೊ ಅಬೆ ಜತೆ ಐತಿಹಾಸಿಕ ಜೆಎಐ (ಜಪಾನ್, ಅಮೇರಿಕಾ, ಭಾರತ ) ಗಾಗಿ ಬ್ಯುನೊಸ್ ಐರೆಸ್ ನಲ್ಲಿ ನಡೆಯುತ್ತಿರುವ ಜಿ -20 ಶೃಂಗಸಭೆಯ ನೇಪಥ್ಯದಲ್ಲಿ ತ್ರಿಪಕ್ಷೀಯ ಸಭೆಯನ್ನು ನಡೆಸಿದರು .

ರಷ್ಯಾ-ಚೀನಾ-ಭಾರತ ತ್ರಿಪಕ್ಷೀಯ ಮಾತುಕತೆ

November 30th, 11:50 pm

ಬ್ಯುನೊಸ್ ಎರೆಸಿನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಚೀನಾ ಪ್ರಜಾಗಣರಾಜ್ಯದ ಅಧ್ಯಕ್ಷ ಶ್ರೀ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾ ಒಕ್ಕೂಟದ ಅಧ್ಯಕ್ಷ ಶ್ರೀ ವ್ಲಾಡಿಮಿರ್ ಪುಟಿನ್ ಅವರ ನಡುವೆ ತ್ರಿಪಕ್ಷೀಯ ಸಭೆ ನಡೆಯಿತು.

ಜಿ 20 ಶೃಂಗಸಭೆಯ ಅಂಚಿನಲ್ಲಿ ಅನೌಪಚಾರಿಕ ಬ್ರಿಕ್ಸ್ ನಾಯಕರ ಸಭೆಯ ಮಾಧ್ಯಮ ವರದಿ

November 30th, 10:24 pm

ಬ್ರಿಕ್ಸ್ ಸಭೆಯಲ್ಲಿ, ಮುಖಂಡರು ಅಂತರರಾಷ್ಟ್ರೀಯ ರಾಜಕೀಯ, ಭದ್ರತೆ ಮತ್ತು ಜಾಗತಿಕ ಆರ್ಥಿಕ-ಹಣಕಾಸು ಸಮಸ್ಯೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಸುಸ್ಥಿರ ಅಭಿವೃದ್ಧಿಗೆ ಎದುರಾಗಿರುವ ಸವಾಲುಗಳನ್ನು ಚರ್ಚಿಸಿದರು .

ಅರ್ಜೆಂಟೀನಾದಲ್ಲಿ ಬ್ರಿಕ್ಸ್ ಸದಸ್ಯರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

November 30th, 07:08 pm

ಅರ್ಜೆಂಟೀನಾದಲ್ಲಿ ಇಂದು ಬ್ರಿಕ್ಸ್ ಸದಸ್ಯರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಬ್ಯೂನಸ್ ಐರಿಸ್ ನಲ್ಲಿ 'ಶಾಂತಿಗಾಗಿ ಯೋಗ ' ಸಮಾವೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 30th, 04:25 am

ಬ್ಯೂನಸ್ ಐರಿಸ್ ನಲ್ಲಿ 'ಶಾಂತಿಗಾಗಿ ಯೋಗ ' ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಆರೋಗ್ಯ ಮತ್ತು ಯೋಗಕ್ಷೇಮದ ಭರವಸೆ ನೀಡುತ್ತದೆ ಎಂದು ಹೇಳಿದರು . ಯೋಗ ಅರ್ಥ 'ಸಂಪರ್ಕಿಸಲು' ಇದು ನಮ್ಮೊಂದಿಗೆ ಉತ್ತಮ ಸಂಪರ್ಕವನ್ನು ಕಲ್ಪಿಸುತ್ತದೆ, ಇದು ಸಂಪರ್ಕವನ್ನು ಸಂತೋಷದಿಂದ ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅರ್ಜೆಂಟೀನಾದ ಬ್ಯೂನಸ್ ಐರಿಸ್ ಗೆ ಪ್ರಧಾನಿ ಮೋದಿ ಆಗಮನ

November 29th, 07:52 pm

ಅರ್ಜೆಂಟೀನಾದ ಬ್ಯೂನಸ್ ಐರಿಸ್ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದರು . ಪ್ರಧಾನಿ ಜಿ 20 ಶೃಂಗಸಭೆಯಲ್ಲಿ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

November 27th, 07:43 pm

“ಅರ್ಜೆಂಟೀನಾ ಆತಿಥ್ಯ ನೀಡುವ 13ನೇ ಜಿ-20 ಶಂಗಸಭೆಯಲ್ಲಿ ಭಾಗವಹಿಸಲು ನಾನು ನವೆಂಬರ್ 29 ರಿಂದ ಡಿಸೆಂಬರ್ 01, 2018ರ ತನಕ ಬ್ಯುನೊಸ್ ಏರೆಸ್ ಗೆ ಭೇಟಿ ನೀಡುತ್ತಿದ್ದೇನೆ.