ಪ್ರಧಾನಮಂತ್ರಿ ಅವರನ್ನು ಭೇಟಿಯಾದ ತಮಿಳುನಾಡಿನ ಮುಖ್ಯಮಂತ್ರಿ
May 27th, 06:09 pm
ತಮಿಳುನಾಡು ಮುಖ್ಯಮಂತ್ರಿ ಶ್ರೀ ಸಿ. ಜೋಸೆಫ್ ವಿಜಯ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿ. ಜೋಸೆಫ್ ವಿಜಯ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
May 10th, 11:10 am
ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.