ಆಂಧ್ರಪ್ರದೇಶದ ಅಮರಾವತಿಯಲ್ಲಿರುವ ಹೊಸ ರಾಜಧಾನಿ ನಗರದಲ್ಲಿ ಜನರಲ್ ಪೂಲ್ ರೆಸಿಡೆನ್ಶಿಯಲ್ ಅಕಾಮಡೇಷನ್ (ಜಿ ಪಿ ಆರ್ ಎ) ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
June 10th, 01:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ಆಂಧ್ರಪ್ರದೇಶದ ಅಮರಾವತಿಯಲ್ಲಿರುವ ಹೊಸ ರಾಜಧಾನಿ ನಗರದಲ್ಲಿ ಜನರಲ್ ಪೂಲ್ ರೆಸಿಡೆನ್ಶಿಯಲ್ ಅಕಾಮಡೇಷನ್ (ಜಿ ಪಿ ಆರ್ ಎ) ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಇದು ರಾಜಧಾನಿ ಅಮರಾವತಿಯಲ್ಲಿ ಮತ್ತು ಆಂಧ್ರಪ್ರದೇಶ ರಾಜ್ಯದೊಳಗೆ ಮೊದಲ ಜಿ ಪಿ ಆರ್ ಎ ಯೋಜನೆಯಾಗಿದೆ.Cabinet approves construction of new Central Government General Pool Office Accommodation in Amaravati, Andhra Pradesh
June 10th, 01:52 pm
The Cabinet has approved the construction of the Central Government General Pool Office Accommodation (CGGPOA) in Amaravati, Andhra Pradesh. Built across 5.53 acres at an estimated cost of over ₹1,299.08 crore, the green-rated office complex will accommodate around 8,000 officials and staff members, enhance coordination among Central Government departments, provide modern civic amenities and generate significant employment opportunities.Cabinet approves road upgradation projects in Madhya Pradesh worth Rs. 4,415.60 Crore
June 03rd, 03:29 pm
The Cabinet Committee on Economic Affairs, chaired by PM Modi, has approved upgradation of Hiwarkhedi-Roshni-Ashapur-Rudhy Section of NH-347B and widening of Deshgaon-Julwaniya Section of NH-347B in Madhya Pradesh at a cost of Rs.4,415.60 Crore. The upgraded corridor will enhance multi-modal integration by connecting with 6 PM Gati-Shakti Economic Nodes, 5 social nodes and 5 Logistic Nodes, thereby facilitating faster movement of goods and passengers across the region.ತೆಲಂಗಾಣದಲ್ಲಿ ಒಟ್ಟು 190.76 ಕಿಲೋಮೀಟರ್ ಉದ್ದದ ಮತ್ತು 7597.16 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ, ಅರ್ಮೂರ್-ಜಗತ್ಯಾಲ್-ಮಂಚೇರಿಯಲ್ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್)-63 ರ ಭಾಗವನ್ನು ಹೈಬ್ರಿಡ್ ಅನ್ವಿಟಿ ಮಾಡೆಲ್ (ಎಚ್ ಎ ಎಂ) ಆಧಾರದ ಮೇಲೆ ಮತ್ತು ಜಗತ್ಯಾಲ್-ಕರೀಂನಗರ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್)-563 ರ ಭಾಗವನ್ನು ನಿರ್ಮಾಣ-ನಿರ್ವಹಣೆ-ವರ್ಗಾವಣೆ (ಬಿಒಟಿ ಟೋಲ್) ಆಧಾರದ ಮೇಲೆ ಚತುಷ್ಪಥ (4-ಲೇನ್) ದರ್ಜೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ
June 03rd, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ತೆಲಂಗಾಣದಲ್ಲಿ ಒಟ್ಟು 190.76 ಕಿಲೋಮೀಟರ್ ಉದ್ದದ ಮತ್ತು 7597.16 ಕೋಟಿ ರೂಪಾಯಿಗಳ ಒಟ್ಟು ಯೋಜನಾ ವೆಚ್ಚದೊಂದಿಗೆ, ಮೂರು ಕಾಮಗಾರಿ ಪ್ಯಾಕೇಜ್‌ಗಳ ಅಡಿಯಲ್ಲಿ ಪ್ರಸ್ತುತ ಇರುವ ಅರ್ಮೂರ್-ಜಗತ್ಯಾಲ್-ಮಂಚೇರಿಯಲ್ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್)-63 ರ ಭಾಗವನ್ನು ಹೈಬ್ರಿಡ್ ಅನ್ಯೂಯಿಟಿ ಮಾಡೆಲ್ (ಎಚ್ ಎ ಎಂ) ಆಧಾರದ ಮೇಲೆ ಮತ್ತು ಜಗತ್ಯಾಲ್-ಕರೀಂನಗರ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್)-563 ರ ಭಾಗವನ್ನು ನಿರ್ಮಾಣ-ನಿರ್ವಹಣೆ-ವರ್ಗಾವಣೆ (ಬಿಒಟಿ ಟೋಲ್) ಆಧಾರದ ಮೇಲೆ ಚತುಷ್ಪಥ ದರ್ಜೆಗೆ (4-ಲೇನ್)ವಿಸ್ತರಿಸಲು ಅನುಮೋದನೆ ನೀಡಿದೆ.Cabinet approves a highway construction project in Odisha worth Rs.8300.79 crore
June 03rd, 03:10 pm
Under PM Modi’s leadership, the Cabinet approved an ₹8,300 crore coastal highway project in Odisha connecting Rameshwar to Paradeep across 160 km. The project will boost connectivity, reduce travel time by nearly 2.5 hours, strengthen logistics under PM GatiShakti and promote regional economic growth while lowering fuel consumption and carbon emissions.ಸಾರ್ಥಕ್-ಪಿಡಿಎಸ್ (SARTHAK-PDS) ಸಮಗ್ರ ಯೋಜನೆಯ ಅಡಿಯಲ್ಲಿ ಎರಡು ಯೋಜನೆಗಳ ಸಂಯೋಜನೆ ಮತ್ತು ಮುಂದುವರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಅವುಗಳೆಂದರೆ (i) "ಎನ್ ಎಫ್ ಎಸ್ ಎ (NFSA) ಅಡಿಯಲ್ಲಿ ಆಹಾರ ಧಾನ್ಯಗಳ ರಾಜ್ಯದೊಳಗಿನ ಸಾಗಾಟ ಮತ್ತು ಎಫ್ಪಿಎಸ್ (FPS) ವಿತರಕರ ಮಾರ್ಜಿನ್ ಗಾಗಿ ರಾಜ್ಯ ಏಜೆನ್ಸಿಗಳಿಗೆ ನೆರವು" ಮತ್ತು (ii) "ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಮೂಲಕ ಆಧುನೀಕರಣ ಮತ್ತು ಸುಧಾರಣೆಗಳ ಯೋಜನೆ (SMART PDS)"
May 27th, 02:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (CCEA), 16ನೇ ಹಣಕಾಸು ಆಯೋಗದ ಅವಧಿಯಲ್ಲಿ 25,530 ಕೋಟಿ ರೂಪಾಯಿಗಳ ಕೇಂದ್ರದ ಪಾಲಿನ ವೆಚ್ಚದೊಂದಿಗೆ ಪಡಿತರ ಸಾಗಣೆ ಮತ್ತು ನಿರ್ವಹಣೆಯಲ್ಲಿ ಸಹಾಯ-ಪಿಡಿಎಸ್ನಲ್ಲಿ ಆಟೊಮೇಷನ್ನೊಂದಿಗೆ ಆದಾಯ (SARTHAK PDS) ಯೋಜನೆಯನ್ನು ಒಂದು ಛತ್ರಿ ಯೋಜನೆಯಾಗಿ ಮುಂದುವರಿಸಲು ಅನುಮೋದನೆ ನೀಡಿದೆ.ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳಾದ್ಯಂತ 15 ಜಿಲ್ಲೆಗಳನ್ನು ಒಳಗೊಂಡ ಎರಡು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 601 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
April 18th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆ, ರೈಲ್ವೆ ಸಚಿವಾಲಯದ ಒಟ್ಟು 24,815 ಕೋಟಿ ರೂಪಾಯಿ (ಅಂದಾಜು) ವೆಚ್ಚದ 02 (ಎರಡು) ಯೋಜನೆಗಳಿಗೆ ತನ್ನ ಅನುಮೋದನೆ ನೀಡಿದೆ. ಈ ಯೋಜನೆಗಳೆಂದರೆ :ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ 1200 ಮೆಗಾವ್ಯಾಟ್ ಕಲೈ-II ಜಲ ವಿದ್ಯುತ್ ಯೋಜನೆಯ ನಿರ್ಮಾಣಕ್ಕೆ ರೂ. 14105.83 ಕೋಟಿ ಹೂಡಿಕೆ ಪ್ರಸ್ತಾವನೆಗೆ ಸಂಪುಟದ ಅನುಮೋದನೆ
April 08th, 04:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಲೋಹಿತ್ ನದಿಗೆ ಅಡ್ಡಲಾಗಿ ಕಲೈ-II ಜಲ ವಿದ್ಯುತ್ ಯೋಜನೆ (ಹೆಚ್ ಇ ಪಿ) ನಿರ್ಮಾಣಕ್ಕಾಗಿ ರೂ.14,105.83 ಕೋಟಿ ಹೂಡಿಕೆಗೆ ಅನುಮೋದನೆ ನೀಡಿದೆ. ಈ ಯೋಜನೆಯು ಅಂದಾಜು 78 ತಿಂಗಳಲ್ಲಿ ಪೂರ್ಣಗೊಳ್ಳಲಿದೆ.Cabinet approves construction of 1720 MW Kamala Hydro Electric Project in Arunachal Pradesh
April 08th, 04:26 pm
The Cabinet Committee on Economic Affairs, chaired by PM Modi has approved investment of Rs.26,069.50 crore for construction of Kamala Hydro Electric Project (HEP) in Kamle, Kra Daadi & Kurung Kumey Districts of Arunachal Pradesh. The project will significantly improve infrastructure in the state and provide essential facilities, benefiting local communities.Cabinet approves revision in cost and investment in equity for HPCL Rajasthan Refinery Limited (HRRL), Pachpadra, District - Balotra, Rajasthan
April 08th, 04:21 pm
The Cabinet Committee on Economic Affairs, chaired by PM Modi has approved the revision of HPCL Rajasthan Refinery Limited project cost from Rs.43,129 Crore to Rs.79,459 Crore and additional equity investment of Rs.8,962 Crore by Hindustan Petroleum Corporation Limited (HPCL). The project will lead to energy independence and reduce import dependence of petrochemical sector.ವಲಸೆ, ವೀಸಾ, ವಿದೇಶಿಯರ ನೋಂದಣಿ ಮತ್ತು ಟ್ರ್ಯಾಕಿಂಗ್ (ಐ ವಿ ಎಫ್ ಆರ್ ಟಿ) ಯೋಜನೆಯ ಮುಂದುವರಿಕೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ
March 25th, 04:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ವಲಸೆ, ವೀಸಾ, ವಿದೇಶಿಯರ ನೋಂದಣಿ ಮತ್ತು ಟ್ರ್ಯಾಕಿಂಗ್ (ಐ ವಿ ಎಫ್ ಆರ್ ಟಿ) ಯೋಜನೆಯನ್ನು 31 ಮಾರ್ಚ್ 2026 ರ ನಂತರವೂ, ಅಂದರೆ 01 ಏಪ್ರಿಲ್ 2026 ರಿಂದ 31 ಮಾರ್ಚ್ 2031 ರವರೆಗೆ ಐದು ವರ್ಷಗಳ ಅವಧಿಗೆ 1800 ಕೋಟಿ ರೂ. ಗಳ ಬಜೆಟ್ ವೆಚ್ಚದೊಂದಿಗೆ ಮುಂದುವರಿಸಲು ಅನುಮೋದನೆ ನೀಡಿದೆ.Cabinet approves upgradation of NH-160A section in Maharashtra worth Rs.3320.38 crore
February 14th, 01:05 pm
The Cabinet Committee on Economic Affairs, chaired by PM Modi, has approved the rehabilitation and upgradation of NH-160A in Maharashtra worth Rs. 3,320.38 crore. The project, proposed in line with PM GatiShakti principles, will reduce travel time and enhance basic infrastructure in the tribal region, contributing to overall economic development.Cabinet approves upgradation of National Highway-56 sections in Gujarat at Rs.4583.64 Crore
February 14th, 01:02 pm
The Cabinet Committee on Economic Affairs, chaired by PM Modi, has approved the project for the construction of 4-lane sections in Gujarat with a total project length of 107.67 km, costing Rs. 4583.64 crore. The project will improve connectivity to tribal areas, thereby supporting economic growth and development of the region. It will also enhance connectivity to the Statue of Unity.Cabinet approves the widening of National Highway-167 in Telangana worth Rs.3175.08 crore
February 14th, 01:00 pm
The Cabinet Committee on Economic Affairs, chaired by PM Modi, has approved the widening of National Highway-167 from Gudebellur to Mahabubnagar on the Hyderabad-Panaji Economic Corridor to 4-lane standards in Telangana, worth Rs. 3175.08 crore. It will provide seamless connectivity to key economic, social and logistics nodes across Telangana and provide employment opportunities.Cabinet approves construction of Twin Tube TBM road Underwater tunnel and a Railway project in Assam
February 14th, 12:56 pm
The Cabinet Committee on Economic Affairs, chaired by PM Modi, has approved the construction of a 4-lane access-controlled greenfield connectivity corridor from Gohpur on NH-15 to Numaligarh on NH-715, including a 15.79 km road-cum-rail tunnel under the River Brahmaputra, worth Rs. 18,662 crore in Assam. The project will enhance the efficiency of freight movement, reduce logistics costs and drive socio-economic growth in the North Eastern region.ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ ಒಟ್ಟು 12 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿಟ್ರ್ಯಾಕ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 389 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
February 14th, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಕೇಂದ್ರ ಸಚಿವ ಸಂಪುಟ ಸಮಿತಿಯು ನಿನ್ನೆ ಕೇಂದ್ರ ರೈಲ್ವೆ ಸಚಿವಾಲಯದ ಮೂರು (3) ಯೋಜನೆಗಳನ್ನು ಒಟ್ಟು 18,509 ಕೋಟಿ ರೂ. (ಅಂದಾಜು) ವೆಚ್ಚದೊಂದಿಗೆ ಅನುಮೋದಿಸಿದೆ. ಈ ಯೋಜನೆಗಳು ಈ ಕೆಳಗಿನಂತಿವೆ:Cabinet approves 4-lane road project in Bihar worth Rs.3,822.31 crore
September 24th, 03:07 pm
The Cabinet Committee on Economic Affairs, chaired by PM Modi, has approved the 4-lane Sahebganj-Areraj-Bettiah road project in Bihar at Rs. 3,822.31 crore. The project will improve access to key heritage and Buddhist sites, strengthening the Buddhist circuit and tourism in Bihar. It will also improve employment opportunities, boosting regional growth.ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಭಾಗಲ್ಪುರ್ - ದುಮ್ಕಾ – ರಾಂಪುರ್ ಹಾತ್ ಏಕ ರೈಲು ಮಾರ್ಗದಲ್ಲಿ (177 ಕಿ.ಮೀ) ಒಟ್ಟು 3,169 ಕೋಟಿ ರೂ ವೆಚ್ಚದಲ್ಲಿ ಜೋಡಿ ಹಳಿ ಮಾರ್ಗಕ್ಕೆ ಸಂಪುಟ ಅನುಮೋದನೆ
September 10th, 03:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾಗಲ್ಪುರ್ - ದುಮ್ಕಾ - ರಾಂಪುರ್ ಹಾತ್ ಏಕ ರೈಲು ಮಾರ್ಗವನ್ನು (177 ಕಿ.ಮೀ) ಒಟ್ಟು (ಅಂದಾಜು) ರೂ. 3,169 ಕೋಟಿ ವೆಚ್ಚದಲ್ಲಿ ಜೋಡಿ ಮಾರ್ಗ ನಿರ್ಮಾಣ ಮಾಡಲು ಅನುಮೋದನೆ ನೀಡಿದೆ.ಬಿಹಾರದ ಬಕ್ಸರ್-ಭಾಗಲ್ಪುರ್ ಹೈ-ಸ್ಪೀಡ್ ಕಾರಿಡಾರ್ ನ ಭಾಗವಾಗಿ, 82.4 ಕಿ.ಮೀ. ಉದ್ದದ ಮೊಕಾಮಾ-ಮುಂಗೇರ್ ವಿಭಾಗವನ್ನು ಹೈಬ್ರಿಡ್ ಆನ್ಯುಟಿ ಮೋಡ್ (HAM) ಅಡಿಯಲ್ಲಿ ರೂ. 4447.38 ಕೋಟಿ ವೆಚ್ಚದಲ್ಲಿ 4-ಪಥದ ಗ್ರೀನ್ ಫೀಲ್ಡ್ ಪ್ರವೇಶ-ನಿಯಂತ್ರಿತ ರಸ್ತೆಯಾಗಿ ನಿರ್ಮಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ
September 10th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಬಿಹಾರದ ಬಕ್ಸರ್-ಭಾಗಲ್ಪುರ್ ಹೈ-ಸ್ಪೀಡ್ ಕಾರಿಡಾರ್ ನ ಮೊಕಾಮಾ-ಮುಂಗೇರ್ ವಿಭಾಗದ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಇದು 4 ಪಥದ ಗ್ರೀನ್ ಫೀಲ್ಡ್, ಪ್ರವೇಶ-ನಿಯಂತ್ರಿತ ರಸ್ತೆಯಾಗಿದ್ದು, ಇದನ್ನು ಹೈಬ್ರಿಡ್ ಆನ್ಯುಟಿ ಮೋಡ್ (HAM) ಅಡಿಯಲ್ಲಿ ನಿರ್ಮಿಸಲಾಗುವುದು. ಈ ಯೋಜನೆಯ ಒಟ್ಟು ಉದ್ದ 82.400 ಕಿ.ಮೀ ಇದ್ದು, ಒಟ್ಟು ಬಂಡವಾಳ ವೆಚ್ಚ ₹4,447.38 ಕೋಟಿ ಆಗಿದೆ.Cabinet approves 6-Lane Ring Road project in Odisha worth Rs.8307.74 crore
August 19th, 03:17 pm
The Cabinet Committee on Economic Affairs chaired by PM Modi has approved construction of 6-Lane Access-Controlled Capital Region Ring Road project in Odisha worth Rs.8307.74 crore. It will play a pivotal role in regional economic growth, strengthening connectivity between major religious and economic centers and opening new avenues for trade and industrial development.