ಪ್ರಧಾನಮಂತ್ರಿ ಅವರಿಂದ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ 3ನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ
August 20th, 09:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಮೂರನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ ಮತ್ತು ವಿದೇಶಾಂಗ ವ್ಯವಹಾರಗಳು ಹಾಗೂ ಆಡಳಿತಕ್ಕೆ ಸಂಬಂಧಿಸಿದ ಸಚಿವಾಲಯಗಳು ಮತ್ತು ಇಲಾಖೆಗಳ ಭವಿಷ್ಯದ ಕಾರ್ಯಸೂಚಿಯ ಬಗ್ಗೆ ಅವರು ಚರ್ಚಿಸಿದರು.Prime Minister Narendra Modi Chairs Second High-Level Meeting with Secretaries of Government of India
July 28th, 08:48 pm
PM Modi chaired the second high-level meeting with Secretaries to the Government of India. The sectors discussed included Finance and Economy, Commerce and Industry and Technology. He stressed the need to reform processes, improve work culture and strengthen institutional efficiency, while also calling for greater participation of young innovators and entrepreneurs in the cybersecurity ecosystem.ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಅವರು ವಹಿಸಿದರು
July 22nd, 07:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ, ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.ಫೆಬ್ರವರಿ 13ರಂದು ʻಸೇವಾ ತೀರ್ಥʼ ಮತ್ತು ʻಕರ್ತವ್ಯ ಭವನ-1 & 2ʼ ಕಟ್ಟಡಗಳನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 12th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 13ರಂದು ಮಧ್ಯಾಹ್ನ 1:30 ಗಂಟೆ ಸುಮಾರಿಗೆ ʻಸೇವಾ ತೀರ್ಥʼ ಕಟ್ಟಡ ಸಂಕೀರ್ಣದ ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆ. ನಂತರ ಪ್ರಧಾನಮಂತ್ರಿಯವರು ʻಸೇವಾ ತೀರ್ಥʼ ಮತ್ತು ʻಕರ್ತವ್ಯ ಭವನ-1 & 2’ ಕಟ್ಟಡಗಳಣ್ನು ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ. ಸಂಜೆ 6 ಗಂಟೆಗೆ ʻಸೇವಾ ತೀರ್ಥʼದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.ಪರಿಣಾಮಕಾರಿ ಕಾರ್ಯಯೋಜನೆ ಮತ್ತು ತಂತ್ರಜ್ಞಾನ - ಸಕ್ರಿಯಗೊಳಿಸಿದ ಆಡಳಿತ ವ್ಯವಸ್ಥೆಗಳನ್ನು ಸಾಂಸ್ಥಿಕರಣಗೊಳಿಸುವುದು: PRAGATI @ 50
January 02nd, 07:30 pm
ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಕಾರ್ಯವಿಧಾನಗಳ (ಪ್ರೋ-ಆಕ್ಟಿವ್ ಆಡಳಿತ ಮತ್ತು ಸಕಾಲಿಕ ಅನುಷ್ಠಾನ) ಫಲಿತಾಂಶಗಳ ಅವಲೋಕನ ಕುರಿತು ಸಂಪುಟ ಕಾರ್ಯದರ್ಶಿ ಮತ್ತು ಇತರ ಇಲಾಖಾ ಕಾರ್ಯದರ್ಶಿಗಳು ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ
May 08th, 02:17 pm
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸನ್ನದ್ಧತೆ ಮತ್ತು ಅಂತರ-ಸಚಿವಾಲಯಗಳ ಸಮನ್ವಯವನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ ಇಂದು ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.3ನೇ ಹಂತದ ಇ-ಕೋರ್ಟ್(ವಿದ್ಯುನ್ಮಾನ ನ್ಯಾಯಾಲಯಗಳು)ಗಳಿಗೆ 4 ವರ್ಷಗಳ ಅವಧಿಗೆ ಕೇಂದ್ರ ಸಂಪುಟ ಅನುಮೋದನೆ
September 13th, 03:30 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸದ ದೃಷ್ಟಿಕೋನಕ್ಕೆ ಅನುಗುಣವಾಗಿ, ತಂತ್ರಜ್ಞಾನ ಬಳಸಿಕೊಂಡು ನ್ಯಾಯ ಲಭ್ಯತೆ(ಪ್ರವೇಶ) ಸುಧಾರಿಸಲು ಇ-ಕೋರ್ಟ್ಸ್ ಮಾದರಿಯು ಕಾರ್ಯಾಚರಣೆ ಮಾದರಿ(ಮಿಷನ್ ಮೋಡ್) ಯೋಜನೆಯು ಪ್ರಧಾನ ಚಾಲಕಶಕ್ತಿಯಾಗಿದೆ. ರಾಷ್ಟ್ರೀಯ ಇ-ಆಡಳಿತ ಯೋಜನೆಯ ಭಾಗವಾಗಿ, ಇ-ಕೋರ್ಟ್‌ಗಳ ಯೋಜನೆಯು ಭಾರತೀಯ ನ್ಯಾಯಾಂಗದ ವ್ಯವಸ್ಥೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಸಕ್ರಿಯಗೊಳಿಸಲು 2007ರಿಂದ ಅನುಷ್ಠಾನದಲ್ಲಿದೆ. ಇದರ 2ನೇ ಹಂತದ ಯೋಜನೆ 2023ರಲ್ಲಿ ಮುಕ್ತಾಯವಾಗಿದೆ. ಭಾರತದಲ್ಲಿ ಇ-ಕೋರ್ಟ್‌ಗಳ ಯೋಜನೆಯ 3ನೇ ಹಂತವು ಪ್ರವೇಶ (ಲಭ್ಯತೆ) ಮತ್ತು ಸೇರ್ಪಡೆ ತತ್ವಶಾಸ್ತ್ರದಲ್ಲಿ ಬೇರೂರಿದೆ.ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ ಗೋಧಿ ಪೂರೈಕೆ, ದಾಸ್ತಾನು ಮತ್ತು ರಫ್ತು ಪರಿಸ್ಥಿತಿ ಕುರಿತ ಪರಾಮರ್ಶನ ಸಭೆ
May 05th, 09:01 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋಧಿ ಪೂರೈಕೆ, ದಾಸ್ತಾನು ಮತ್ತು ರಫ್ತು ಸಹಿತ ವಿವಿಧ ವಿಷಯಗಳ ಕುರಿತಂತೆ ತಮ್ಮ ಅಧ್ಯಕ್ಷತೆಯಲ್ಲಿ ಪರಾಮರ್ಶನಾ ಸಭೆ ನಡೆಸಿದರು.ಜವಾದ್ ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ
December 02nd, 03:39 pm
ಜವಾದ್ ಚಂಡಮಾರುತ ರಚನೆ ಸಾಧ್ಯತೆಯಿಂದ ಉಂಟಾಗಲಿರುವ ಪರಿಸ್ಥಿತಿಯನ್ನು ಎದುರಿಸಲು ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು ಹಾಗೂ ಸಂಬಂಧಿಸಿದ ಸಂಸ್ಥೆಗಳು ಕೈಗೊಂಡಿರುವ ಸಿದ್ಧತೆಗಳ ಕುರಿತಂತೆ ಪರಾಮರ್ಶಿಸಲು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.ದೇಶಾದ್ಯಂತ ಆಮ್ಲಜನಕ ಪೂರೈಕೆ ಹೆಚ್ಚಿಸಲು ಪ್ರಧಾನ ಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಪರಾಮರ್ಶೆ ಸಭೆ
July 09th, 01:10 pm
ದೇಶಾದ್ಯಂತ ಆಮ್ಲಜನಕ ಉತ್ಪಾದನೆ, ಪೂರೈಕೆ ಮತ್ತು ಲಭ್ಯತೆ ಮತ್ತು ಘಟಕಗಳ ಸ್ಥಾಪನೆಯ ಪ್ರಗತಿ ಕುರಿತು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿಂದು ಉನ್ನತ ಮಟ್ಟದ ಪರಾಮರ್ಶೆ ಸಭೆ ನಡೆಯಿತು.ಭಾರತದ ಲಸಿಕೆ ಅಭಿಯಾನದ ಪ್ರಗತಿ ಪರಿಶೀಲಿಸಿದ ಪ್ರಧಾನಮಂತ್ರಿ
June 04th, 08:41 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಲಸಿಕಾ ಅಭಿಯಾನದ ಪ್ರಗತಿಯ ಪರಾಮರ್ಶೆ ನಡೆಸಿದರು. ಅಧಿಕಾರಿಗಳು ಲಸಿಕಾ ಅಭಿಯಾನದ ವಿವಿಧ ಆಯಾಮಗಳ ಬಗ್ಗೆ ಸವಿವರವಾದ ಪ್ರಾತ್ಯಕ್ಷಿಕೆ ನೀಡಿದರು.ಸಿಬಿಎಸ್‌ಇ ಹನ್ನೆರಡನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದು
June 01st, 07:25 pm
ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಇಂದು ಸಿಬಿಎಸ್‌ಇಯ ಹನ್ನೆರಡನೇ ತರಗತಿಯ ಪರೀಕ್ಷೆಗಳಿಗೆ ಸಂಬಂಧಿಸಿದ ಪರಿಶೀಲನಾ ಸಭೆ ನಡೆಯಿತು. ಇದುವರೆಗೆ ನಡೆದ ವಿಶಾಲ ಮತ್ತು ವ್ಯಾಪಕವಾದ ಸಮಾಲೋಚನೆ ಮತ್ತು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲಾ ಪಾಲುದಾರರರಿಂದ ಪಡೆದ ಅಭಿಪ್ರಾಯಗಳ ಬಗ್ಗೆ ಅಧಿಕಾರಿಗಳು ವಿವರವಾದ ಪ್ರಸ್ತುತಿಯನ್ನು ನೀಡಿದರು.“ತೌಕ್ತೆ’ ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಪರಾಮರ್ಶೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಮಂತ್ರಿ
May 15th, 06:54 pm
‘ತೌಕ್ತೆ’ ಚಂಡಮಾರುತದಿಂದಾಗಿ ಉದ್ಭವಿಸಲಿರುವ ಸ್ಥಿತಿಗತಿ ನಿರ್ವಹಣೆ ಕುರಿತಂತೆ ಸಂಬಂಧಿಸಿದ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು/ಸಂಸ್ಥೆಗಳು ಕೈಗೊಂಡಿರುವ ಸಿದ್ಧತಾ ಕ್ರಮಗಳ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.ದೇಶದ ಕೋವಿಡ್-19 ಪರಿಸ್ಥಿತಿ ಪರಿಶೀಲನೆಗೆ ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ
April 27th, 08:25 pm
ದೇಶದ ಕೋವಿಡ್-19 ಪರಿಸ್ಥಿತಿ ಪರಿಶೀಲನೆಗೆ ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆಔಷಧ ಉದ್ಯಮದ ಮುಖಂಡರೊಂದಿಗೆ ಪ್ರಧಾನಿ ಸಂವಾದ
April 19th, 08:12 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಔಷಧ ಉದ್ಯಮದ ಮುಖಂಡರೊಂದಿಗೆ ಸಂವಾದ ನಡೆಸಿದರು. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಫಾರ್ಮಾ ಕ್ಷೇತ್ರವು ವಹಿಸುತ್ತಿರುವ ಪ್ರಮುಖ ಪಾತ್ರವನ್ನು ಪ್ರಧಾನಿಯವರು ಶ್ಲಾಘಿಸಿದರು.ಕೋವಿಡ್-19 ನಿರ್ವಹಣೆಗೆ ಕೈಗೊಂಡಿರುವ ಸಾರ್ವಜನಿಕ ಆರೋಗ್ಯ ಸಿದ್ಧತೆಗಳ ಪರಾಮರ್ಶೆ ನಡೆಸಿದ ಪ್ರಧಾನಮಂತ್ರಿ
April 17th, 09:37 pm
ಸದ್ಯದ ಕೋವಿಡ್-19 ಸಾಂಕ್ರಾಮಿಕ ನಿರ್ವಹಣೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಔಷಧಗಳು, ಆಕ್ಸಿಜನ್, ವೆಂಟಿಲೇಟರ್ ಮತ್ತು ಲಸಿಕೆ ನೀಡಿಕೆ ಸೇರಿದಂತೆ ನಾನಾ ಆಯಾಮಗಳ ಬಗ್ಗೆ ಚರ್ಚಿಸಲಾಯಿತು.PM chaired review meeting on Covid-19 pandemic preparations
July 11th, 02:06 pm
PM Modi reviewed the Covid-19 situation in the country. The PM directed that we must reiterate the need to observe personal hygiene and social discipline in public places.Prime Minister reviews India’s fight against Covid-19
June 13th, 06:26 pm
PM Modi held a meeting with senior ministers and officials to review India’s response to Covid-19 pandemic. The national level status and preparation in the context of the pandemic were discussed. The meeting also took stock of situation in different states and union territories including Delhi.PM at the helm of India’s Fight against COVID-19
March 29th, 10:00 am
Prime Minister Shri Narendra Modi is continuing his interactions with various stakeholders in India’s fight against COVID-19.PM interacts with medical fraternity - doctors, nurses and lab technicians
March 24th, 10:00 pm
Prime Minister Shri Narendra Modi today interacted with the medical fraternity including doctors, nurses and lab technicians from all over the country via video conference.