'ಏಕ್ ಪೇಡ್ ಮಾ ಕೆ ನಾಮ್' ಅಭಿಯಾನದಡಿಯಲ್ಲಿ ಐತಿಹಾಸಿಕ ಗಿಡ ನೆಡುವ ಮೈಲಿಗಲ್ಲನ್ನು ಸಾಧಿಸಿದ ಉತ್ತರ ಪ್ರದೇಶದ ಜನತೆಗೆ ಪ್ರಧಾನಮಂತ್ರಿ ಅಭಿನಂದನೆ

June 05th, 11:40 pm

ಪ್ರತಿಯೊಬ್ಬ ದೇಶವಾಸಿಗೂ ಸ್ಫೂರ್ತಿ ನೀಡುವ ಅದ್ಭುತ ಸಾಧನೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 'ಏಕ್ ಪೇಡ್ ಮಾ ಕೆ ನಾಮ್' ಅಭಿಯಾನಕ್ಕೆ ಸಂಬಂಧಿಸಿದ ಈ ಅದ್ಭುತ ಯಶಸ್ಸು ಇಂದಿನ ಜನತೆ ಪರಿಸರ ಸಂರಕ್ಷಣೆಗೆ ಸಂಪೂರ್ಣವಾಗಿ ಬದ್ಧರಾಗಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

ವಿಶ್ವ ಪರಿಸರ ದಿನದ ಅಂಗವಾಗಿ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಸೂರತ್‌ನಲ್ಲಿ ಗಿಡ ನೆಟ್ಟ ಪ್ರಧಾನಮಂತ್ರಿ

June 05th, 10:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಪರಿಸರ ದಿನದ ಅಂಗವಾಗಿ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಸೂರತ್‌ನಲ್ಲಿ ಒಂದು ಗಿಡವನ್ನು ನೆಟ್ಟರು.

ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 14th, 02:15 pm

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶಾಂತನು ಠಾಕೂರ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಶುಭೇಂದು ಅಧಿಕಾರಿ ಜಿ, ನನ್ನ ಸಹ ಸಂಸದ ಶಮಿಕ್ ಭಟ್ಟಾಚಾರ್ಯ ಜಿ, ಇತರೆ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗು ಉದ್ಘಾಟನೆ ನೆರವೇರಿಸಿದರು

March 14th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ಕೋಲ್ಕತ್ತಾದ ನೆಲದಿಂದ, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ ಎಂದು ಹೇಳಿದರು.

ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 28th, 12:00 pm

ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ

February 28th, 11:30 am

ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 23rd, 02:12 pm

ಇಂದು ನಾವೆಲ್ಲರೂ ಒಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದ್ದೇವೆ. 200 ವರ್ಷಗಳ ಈ ಸಂದರ್ಭದಲ್ಲಿ, ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯು, ನಾವೆಲ್ಲರೂ ಈ ಪವಿತ್ರ ಉತ್ಸವದಲ್ಲಿ ಭಾಗವಹಿಸುತ್ತಿರುವುದು ನಮಗೆಲ್ಲರಿಗೂ ಶುಭದ ಸಂಗತಿ. ಈ ಪವಿತ್ರ ಅವಧಿಯಲ್ಲಿ, ನಿಮ್ಮೆಲ್ಲ ಸಂತರಿಗೆ ನಾನು ನಮಸ್ಕರಿಸುತ್ತೇನೆ. ದ್ವಿಶತಮಾನೋತ್ಸವ ಉತ್ಸವದಂದು ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳನ್ನು ನಾನು ಅಭಿನಂದಿಸುತ್ತೇನೆ.

ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗಿಯಾಗಿ ತಮ್ಮ ಮಾತುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಸ್ವಾಮಿನಾರಾಯಣ ಅವರ ʻಶಿಕ್ಷಾಪತ್ರಿʼಯ 200ನೇ ವರ್ಷಾಚರಣೆಯ ವಿಶೇಷ ಸಂದರ್ಭಕ್ಕೆ ಇಂದು ಎಲ್ಲರೂ ಸಾಕ್ಷಿಯಾಗುತ್ತಿದ್ದಾರೆ ಎಂದು ಒತ್ತಿ ಹೇಳಿದರು. ದ್ವಿಶತಮಾನೋತ್ಸವ ಆಚರಣೆಯು ಈ ಪವಿತ್ರ ಸಂದರ್ಭದ ಭಾಗಿಯಾಗುವುದು ನಿಜಕ್ಕೂ ಪ್ರತಿಯೊಬ್ಬರ ಸೌಭಾಗ್ಯವೇ ಸರಿ ಎಂದರು. ಈ ಪವಿತ್ರ ಸಮಯದಲ್ಲಿ ಎಲ್ಲಾ ಸಂತರಿಗೆ ನಮಸ್ಕರಿಸುವುದಾಗಿ ಹೇಳಿದ ಶ್ರೀ ಮೋದಿ ಅವರು, ದ್ವಿಶತಮಾನೋತ್ಸವದ ಸಂದರ್ಭದಲ್ಲಿ ಭಗವಾನ್ ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳಿಗೆ ಶುಭಾಶಯಗಳನ್ನು ಕೋರಿದರು.

ಸ್ವಸ್ಥ ಹೆಣ್ಣು, ಸಶಕ್ತ ಕುಟುಂಬ ಅಭಿಯಾನವನ್ನು ಭಾರತದ ನಾರಿ ಶಕ್ತಿಗೆ ಪರಿಣಾಮಕಾರಿಯಾಗಿ ಮತ್ತು ಅನುಕೂಲಕರವಾಗಿ ತಲುಪಿಸಲು ಶ್ರಮಿಸಿದವರಿಗೆ ಪ್ರಧಾನಮಂತ್ರಿ ಶ್ಲಾಘನೆ

October 04th, 03:41 pm

ಭಾರತದ ನಾರಿ ಶಕ್ತಿಗೆ ಸ್ವಸ್ಥ ಸ್ತ್ರೀ, ಸಶಕ್ತ ಕುಟುಂಬ (ಸ್ವಾಸ್ಥ್ಯ ನಾರಿ, ಸಶಕ್ತ್ ಪರಿವಾರ್) ಅಭಿಯಾನವನ್ನು ಪರಿಣಾಮಕಾರಿ ಮತ್ತು ಅನುಕೂಲಕರವಾಗಿ ಮಾಡಲು ಅವಿರತವಾಗಿ ಶ್ರಮಿಸಿದ ಎಲ್ಲರ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಧಿಕ ಹೊರೆಯ ಕ್ಷಯರೋಗ ಜಿಲ್ಲೆಗಳನ್ನು ಕೇಂದ್ರೀಕರಿಸಿ ಇಂದು 100 ದಿನಗಳ ವಿಶೇಷ ಅಭಿಯಾನವನ್ನು ಪ್ರಾರಂಭಿಸುವುದಾಗಿ ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ

December 07th, 02:38 pm

ಕ್ಷಯರೋಗದ ವಿರುದ್ಧ ಭಾರತದ ಹೋರಾಟ ಈಗಷ್ಟೇ ಬಲಗೊಂಡಿದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಅಧಿಕ ಹೊರೆಯಿರುವ ಕ್ಷಯರೋಗ ಜಿಲ್ಲೆಗಳನ್ನು ಕೇಂದ್ರೀಕರಿಸಿ ಇಂದು 100 ದಿನಗಳ ವಿಶೇಷ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಕೇಂದ್ರ ಆರೋಗ್ಯ ಸಚಿವ ಶ್ರೀ ಜೆ. ಪಿ. ನಡ್ಡಾ ಅವರು ಬರೆದ ಲೇಖನವನ್ನು ಓದುವಂತೆ ಅವರು ನಾಗರಿಕರನ್ನು ಪ್ರೇರೇಪಿಸಿದರು.

ಬಿಜೆಪಿಯ ಸ್ಥಾಪನಾ ದಿವಸದಂದು ಪ್ರಧಾನಿ ಮೋದಿಯವರ ಭಾಷಣಕ್ಕಾಗಿ ನಿಮ್ಮ ಒಳಹರಿವನ್ನು ಹಂಚಿಕೊಳ್ಳಿ

April 04th, 02:58 pm

ಏಪ್ರಿಲ್ 6 ರಂದು, ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿವಸ್, ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದ ಸಮಯದಲ್ಲಿ ಪ್ರಧಾನಿ ಮೋದಿಯವರ ಭಾಷಣಕ್ಕೆ ನಿಮ್ಮ ಸಲಹೆಗಳು ಮತ್ತು ಒಳನೋಟಗಳನ್ನು ನೀಡಲು ನಿಮಗೆ ಅವಕಾಶವಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಭಾಷಣದ ಬಗ್ಗೆ ನೀವು ಏನು ಆಲೋಚಿಸುತ್ತೀರಿ ? ನಿಮ್ಮ ಅನಿಸಿಕೆಯನ್ನು ಹೇಳಿ!

August 15th, 10:06 am

'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುನ್ನಡೆಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 'ಚಾಲ್ತಾ ಹೈ' ವರ್ತನೆಯ ಸಮಯ ಈಗ ಮುಗಿದಿದೆ ಮತ್ತು ನಾವು 'ಬಾದಲ್ ಸಕ್ತ ಹೈ' ಬಗ್ಗೆ ಯೋಚಿಸಬೇಕು ಎಂದು ಅವರು ಹೇಳಿದರು. ಅಭಿವೃದ್ಧಿಯಿಂದ ಏಕತೆಗೆ, ಭಯೋತ್ಪಾದನೆಯಿಂದ ಭದ್ರತೆಗೆ, ಕೃಷಿಯಿಂದ ತಂತ್ರಜ್ಞಾನದ ಅಭಿವೃದ್ಧಿಯಿಂದ ಹಿಡಿದು ಮಹತ್ವದ ವಿಷಯಗಳ ಬಗ್ಗೆ ಮೋದಿ ಮಾತನಾಡಿದರು .

ರಾಷ್ಟ್ರದ ನಿರ್ಮಾಣದ ಕಡೆಗೆ ಕೊಡುಗೆ ನೀಡಿ, ಪ್ರಧಾನಿಯವರ ಸ್ವಾತಂತ್ರ್ಯ ದಿನದ ಭಾಷಣಕ್ಕೆ ನಿಮ್ಮ ಒಳಹರಿವುಗಳನ್ನು ಹಂಚಿಕೊಳ್ಳಿ!

July 30th, 03:38 pm

ನೀವು ರಚನಾತ್ಮಕ ಪರಿಕಲ್ಪನೆಗಳನ್ನು ಹೊಂದಿದ್ದರೆ ಮತ್ತು ಅದು ದೇಶಕ್ಕೆ ಪ್ರಯೋಜನವಾಗಬಹುದೆಂದು ಭಾವಿಸಿದರೆ, ಅದನ್ನು ಈಗ ಪ್ರಧಾನ ಮಂತ್ರಿಯೊಂದಿಗೆ ಹಂಚಿಕೊಳ್ಳಿ ಮತ್ತು 'ನ್ಯೂ ಇಂಡಿಯಾ' ನಿರ್ಮಿಸುವ ಪ್ರಯಾಣದ ಒಂದು ಭಾಗವಾಗಿ. ಪ್ರಧಾನಿ ಆಗಸ್ಟ್ 15 ರಂದು ತಮ್ಮ ಭಾಷಣದಲ್ಲಿ ಕೆಲವು ಒಳಹರಿವುಗಳನ್ನು ಉಲ್ಲೇಖಿಸಬಹುದು.

#YogaDay :ಪ್ರಧಾನಿಯೊಂದಿಗೆ ಯೋಗವನ್ನು ಪ್ರದರ್ಶಿಸುವ ನಿಮ್ಮ ಚಿತ್ರಗಳನ್ನು ಹಂಚಿಕೊಳ್ಳಿ

June 16th, 12:01 pm

ಯೋಗದ ಈ ಮೂರನೆಯ ಅಂತರಾಷ್ಟ್ರೀಯ ದಿನದಂದು, ಕುಟುಂಬದ ಮೂರು ತಲೆಮಾರುಗಳು ಒಟ್ಟಿಗೆ ಯೋಗವನ್ನು ನಿರ್ವಹಿಸಬೇಕೆಂದು ಮೋದಿ ಅವರು ಜನರನ್ನು ಆಗ್ರಹಿಸಿದರು ಮತ್ತು ಇದು ಯೋಗದ ಬಗ್ಗೆ ಜಗತ್ತಿನಾದ್ಯಂತ ಕುತೂಹಲವನ್ನು ಉಂಟುಮಾಡುತ್ತದೆ ಎಂದು ಹೇಳಿದರು. #YogaDay ಬಳಸಿಕೊಂಡು ಚಿತ್ರಗಳನ್ನು ಹಂಚಿಕೊಳ್ಳಲು ವಿಶೇಷ ಅವಕಾಶ ಇಲ್ಲಿದೆ.

Development is the solution to all the troubles: PM Modi

March 05th, 08:23 pm

PM Narendra Modi campaigned in Varanasi. The Prime Minister said BJP’s aim was of a Banaras that was modern yet one that retained its heritage. He added further, “Our mantra is Sabka Sath, Sabka Vikas but SP, BSP & Congress believes in Kuch Ka Sath, Kuch Ka Hi Vikas.”

PM Modi addresses Public Rally in Varanasi, Uttar Pradesh

March 05th, 08:22 pm

PM Narendra Modi campaigned in Varanasi today. The Prime Minister said BJP’s aim was of a Banaras that was modern yet one that retained its heritage. He added further, “Our mantra is Sabka Sath, Sabka Vikas but SP, BSP & Congress believes in Kuch Ka Sath, Kuch Ka Hi Vikas.”

A victory for the people, a victory for India and the triumph of the ballot

May 12th, 06:12 pm

A victory for the people, a victory for India and the triumph of the ballot

Extensive, Innovative and Satisfying: The Story of 2014 Campaign

May 10th, 08:24 pm

Extensive, Innovative and Satisfying: The Story of 2014 Campaign

Extensive, Innovative and Satisfying: The Story of 2014 Campaign

May 10th, 08:24 pm

Extensive, Innovative and Satisfying: The Story of 2014 Campaign

BJP releases party’s official anthem for 2014 elections

March 25th, 03:17 pm

BJP releases party’s official anthem for 2014 elections