ಪ್ರಧಾನಮಂತ್ರಿ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ
May 09th, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನ ಮಂತ್ರಿ ಬೆಳಿಗ್ಗೆ ಸುಮಾರು 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಪ್ರಧಾನಮಂತ್ರಿ ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆಗೆ ಸುಮಾರು 9,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3:45 ರ ಸುಮಾರಿಗೆ ಪ್ರಧಾನಮಂತ್ರಿ ಹೈದರಾಬಾದ್‌ನಲ್ಲಿರುವ ಸಿಂಧು ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.TMC government is run either by goons or only after High Court and Supreme Court orders: PM Modi in Arambagh, West Bengal
April 26th, 01:50 pm
Addressing a Vijay Sankalp rally in Arambagh, West Bengal, PM Modi remarked that after 15 years of intimidation, the people of Bengal are now determined to defeat injustice. He noted that the TMC government acts only after the court intervention. He concluded by urging people to vote decisively for BJP, stating that only a government free from fear, corruption and syndicate control can unlock Bengal’s true potential.The expiry date of this 15-year syndicate TMC raj is 4 May: PM Modi in Bangaon, West Bengal
April 26th, 01:30 pm
Addressing a massive public rally in Bangaon, West Bengal, PM Modi delivered a sharp message against TMC’s corruption, syndicate raj and fear politics. Stating that “Nari Shakti” has been the worst affected under TMC rule, he called upon women to lead the change. He also outlined BJP’s roadmap for development, security and prosperity in West Bengal and recalled the legacy of Syama Prasad Mookerjee.PM Modi’s impactful rallies in Bangaon and Arambagh, West Bengal
April 26th, 01:24 pm
PM Modi addressed massive public gatherings in Bangaon and Arambagh, delivering a sharp message against TMC’s corruption, syndicate raj and fear politics, while presenting BJP’s roadmap for development, security and prosperity in West Bengal.ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು
August 29th, 07:11 pm
ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 23rd, 06:11 pm
ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು
February 23rd, 04:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ಫ್ಯಾಕ್ಟ್ ಶೀಟ್: ಇಂಡೋ-ಪೆಸಿಫಿಕ್ ನಲ್ಲಿ ಕ್ಯಾನ್ಸರ್ ಹೊರೆಯನ್ನು ಕಡಿಮೆ ಮಾಡಲು ಕ್ವಾಡ್ ದೇಶಗಳು ಕ್ಯಾನ್ಸರ್ ಮೂನ್ಶಾಟ್ ಉಪಕ್ರಮವನ್ನು ಪ್ರಾರಂಭಿಸಿವೆ
September 22nd, 12:03 pm
ಇಂದು, ಅಮೆರಿಕ, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ಇಂಡೋ-ಪೆಸಿಫಿಕ್ ನಲ್ಲಿ ನಮಗೆ ತಿಳಿದಿರುವಂತೆ ಕ್ಯಾನ್ಸರ್ ಅನ್ನು ಕೊನೆಗೊಳಿಸಲು ಸಹಾಯ ಮಾಡುವ ಅದ್ಭುತ ಪ್ರಯತ್ನವನ್ನು ಪ್ರಾರಂಭಿಸುತ್ತಿವೆ, ಗರ್ಭಕಂಠದ ಕ್ಯಾನ್ಸರ್ ನಿಂದ ಪ್ರಾರಂಭಿಸಿ, ಈ ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಬಿಕ್ಕಟ್ಟಾಗಿ ಮುಂದುವರೆದಿರುವ ಹೆಚ್ಚಾಗಿ ತಡೆಗಟ್ಟಬಹುದಾದ ಕಾಯಿಲೆಯಿಂದ ಪ್ರಾರಂಭಿಸಿ ಮತ್ತು ಇತರ ರೀತಿಯ ಕ್ಯಾನ್ಸರ್ ಅನ್ನು ಸಹ ಪರಿಹರಿಸಲು ಅಡಿಪಾಯವನ್ನು ಹಾಕುತ್ತಿವೆ. ಈ ಉಪಕ್ರಮವು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ Quad Leaders Summit . ಮಾಡಿದ ವ್ಯಾಪಕ ಪ್ರಕಟಣೆಗಳ ಭಾಗವಾಗಿದೆ.ಕ್ಯಾನ್ಸರ್ ಗುಣಪಡಿಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವ ಪ್ರಯತ್ನಗಳಿಗೆ ಪ್ರಧಾನ ಮಂತ್ರಿ ಶ್ಲಾಘನೆ
September 01st, 08:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾನ್ಸರ್ ಗುಣಪಡಿಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವ ಪ್ರಯತ್ನಗಳಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 25th, 11:40 am
ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜೀ, ಸದ್ಗುರು ಶ್ರೀ ಮಧುಸೂದನ್ ಸಾಯಿ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
March 25th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು. ಎಸ್ ಎಂ ಎಸ್ ಐ ಎಂ ಎಸ್ ಆರ್ ಸಂಪೂರ್ಣ ಉಚಿತವಾಗಿ ಎಲ್ಲರಿಗೂ ವೈದ್ಯಕೀಯ ಶಿಕ್ಷಣ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಒದಗಿಸುತ್ತದೆ. 2023 ರ ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ.ಪಂಜಾಬ್‌ನ ಮೊಹಾಲಿಯಲ್ಲಿರುವ ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 24th, 06:06 pm
ಪಂಜಾಬ್ ರಾಜ್ಯಪಾಲ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜೀ, ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮನೀಶ್ ತಿವಾರಿ ಜೀ, ಎಲ್ಲಾ ವೈದ್ಯರು, ಸಂಶೋಧಕರು, ಅರೆವೈದ್ಯಕೀಯ ಸಿಬ್ಬಂದಿ, ಇತರ ಉದ್ಯೋಗಿಗಳು ಮತ್ತು ಪಂಜಾಬ್ ನ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರೇ!PM dedicates Homi Bhabha Cancer Hospital & Research Centre to the Nation at Sahibzada Ajit Singh Nagar (Mohali)
August 24th, 02:22 pm
PM Modi dedicated Homi Bhabha Cancer Hospital & Research Centre to the Nation at Mohali in Punjab. The PM reiterated the government’s commitment to create facilities for cancer treatment. He remarked that a good healthcare system doesn't just mean building four walls. He emphasised that the healthcare system of any country becomes strong only when it gives solutions in every way, and supports it step by step.ಪ್ರಧಾನಮಂತ್ರಿಯವರು ಆಗಸ್ಟ್ 24 ರಂದು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ
August 22nd, 01:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 24, 2022 ರಂದು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ, ಹಾಗೂ ಎರಡು ಪ್ರಮುಖ ಆರೋಗ್ಯ ಉಪಕ್ರಮಗಳನ್ನು ಪ್ರಧಾನಮಂತ್ರಿಯವರು ಉದ್ಘಾಟನೆ/ ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿಯವರು ಹರಿಯಾಣದ ಫರಿದಾಬಾದ್ನಲ್ಲಿ ಅಮೃತ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಅದರ ನಂತರ, ಪ್ರಧಾನಮಂತ್ರಿಯವರು ಮೊಹಾಲಿಗೆ ಪ್ರಯಾಣಿಸಲಿದ್ದಾರೆ. ಅದೇ ದಿನ ಮದ್ಯಾಹ್ನ ಸುಮಾರು 02:15 ಗಂಟೆಗೆ ಸಾಹಿಬ್ಜಾದಾ ಅಜಿತ್ ಸಿಂಗ್ ನಗರ ಜಿಲ್ಲೆ (ಮೊಹಾಲಿ)ಯ ನ್ಯೂ ಚಂಡೀಗಢದ ಮುಲ್ಲನ್ ಪುರ್ ನಲ್ಲಿ 'ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ'ವನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.Modernization and accessibility of healthcare facilities is critical for empowerment of poor: PM
June 10th, 01:07 pm
PM Modi inaugurated A.M. Naik Healthcare Complex and Nirali Multi Speciality Hospital in Navsari. He also virtually inaugurated the Kharel education complex. The PM said modernization and accessibility of healthcare facilities is critical for empowerment and ease of life of the poor. “We have focussed on a holistic approach during the last 8 years for improving the country's health sector”, he said.ನವಸಾರಿಯಲ್ಲಿ ಎ.ಎಂ. ನಾಯಕ್ ಆರೋಗ್ಯ ಆರೈಕೆ ಸಂಕೀರ್ಣ ಮತ್ತು ನಿರಾಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
June 10th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವಸಾರಿಯಲ್ಲಿ ಎ.ಎಂ ನಾಯಕ್ ಆರೋಗ್ಯ ಆರೈಕೆ ಸಂಕೀರ್ಣ ಮತ್ತು ನಿರಾಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ಅವರು ಖರೇಲ್ ಶಿಕ್ಷಣ ಸಮುಚ್ಚಯವನ್ನೂ ವರ್ಚುವಲ್ ಆಗಿ ಅವರು ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದವರಲ್ಲಿ ಸೇರಿದ್ದರು.Our government is making unprecedented investments on health infrastructure: PM Modi
April 28th, 02:30 pm
PM Modi inaugurated seven cancer hospitals in Assam. The project has been executed by Assam Cancer Care Foundation, a joint venture of Government of Assam and Tata Trusts. The hospitals will augment healthcare capacities in the region. PM Modi said, There was a time, even one hospital getting opened up in seven years was a thing to celebrate. Times have changed now. I've been told three more cancer hospitals will be ready for your service in few months.