ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 28th, 02:39 pm
ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
January 28th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾಮಂತ್ರಿ, ಈ ಶುಭ ಸಂದರ್ಭದಲ್ಲಿ ಎಲ್ಲರೊಂದಿಗೂ ಸಂಪರ್ಕ ಸಾಧಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಆರ್ಯ ವೈದ್ಯಶಾಲೆ ಆಯುರ್ವೇದವನ್ನು ಸಂರಕ್ಷಿಸುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ತನ್ನ 125 ವರ್ಷಗಳ ಪಯಣದಲ್ಲಿ, ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಆರ್ಯ ವೈದ್ಯಶಾಲೆಯ ಸಂಸ್ಥಾಪಕ ವೈದ್ಯರತ್ನಂ ಪಿ.ಎಸ್. ವೇರಿಯರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ, ಆಯುರ್ವೇದದ ಬಗೆಗಿನ ಅವರ ವಿಧಾನವು ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಬದ್ಧತೆಯು ಸದಾ ಸ್ಫೂರ್ತಿ ನೀಡುವುದು ಮುಂದುವರಿಯುತ್ತದೆ ಎಂದು ಒತ್ತಿ ಹೇಳಿದರು.ಜೂನ್ 28 ರಂದು ನವದೆಹಲಿಯಲ್ಲಿ ಆಚಾರ್ಯ ವಿದ್ಯಾನಂದ ಜೀ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
June 27th, 05:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಆಚಾರ್ಯ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.2025ರ ಜೂನ್ 24ರಂದು ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ನಡುವಿನ ಸಂಭಾಷಣೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
June 23rd, 05:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 24ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ಸನ್ನಡತೆಯ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ನಡುವಿನ ಐತಿಹಾಸಿಕ ಸಂಭಾಷಣೆಯ ಶತಮಾನೋತ್ಸವ ಆಚರಣೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 09th, 10:15 am
ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.ನವೆಂಬರ್ 25, ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ಪ್ರಧಾನಿ ಪಾಲ್ಗೊಳ್ಳುವಿಕೆ
November 23rd, 01:13 pm
ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. 2020 ರ ನವೆಂಬರ್ 25 ರಂದು ಸಂಜೆ 5.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 1920 ರಲ್ಲಿ ಲಕ್ನೋ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದ್ದು ಈಗ ಅದು ಶತಮಾನೋತ್ಸವ (100 ನೇ) ವರ್ಷವನ್ನು ಆಚರಿಸುತ್ತಿದೆ.Skilling, re-skilling and upskilling is the need of the hour: PM Modi
October 19th, 11:11 am
Prime Minister Narendra Modi addressed the Centenary Convocation of the University of Mysore via video conferencing today. Lauding the university, PM Modi said, “Several Indian greats such as Bharat Ratna Dr. Sarvapalli Radhakrisnan has been provided new inspiration by this esteemed University. Today, your teachers and professors are also handing over the nation and society's responsibility to you along with your degrees.” He spoke at length about the new National Education Policy (NEP) and said, “In last 5-6 years, we've continuously tried to help our students to go forward in the 21st century by changing our education system.” Addressing the convocation, the PM remarked that in higher education, a lot of focus has been put into development of infrastructure and structural reforms.ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 19th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ 2020ನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.Our conduct as citizens will determine the future of India, it will decide the direction of new India: PM
February 16th, 11:57 am
PM Modi took part in the closing ceremony of centenary celebrations of Shri Jagadguru Vishwaradhya Gurukul in Varanasi. Addressing the gathering, PM Modi said, Country is not formed by governments alone. What is also important is fulfilling our duties as citizens...Our conduct as citizens will determine the future of India, it will decide the direction of new India.ಪ್ರಧಾನಮಂತ್ರಿ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ; ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗಿ
February 16th, 11:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ವಾರಣಾಸಿಗೆ ಇಂದು ಭೇಟಿ ನೀಡಿದರು. ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜಂಗಮವಾದಿ ಮಠದಲ್ಲಿ ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.ಬಿಹಾರ್ ಜ್ಞಾನ ಮತ್ತು ಗಂಗೆಯಿಂದ ಆಶೀರ್ವದಿಸಲ್ಪಟ್ಟಿದೆ : ಪ್ರಧಾನಿ ನರೇಂದ್ರ ಮೋದಿ
October 14th, 11:29 am
ಪಾಟ್ನಾ ವಿಶ್ವವಿದ್ಯಾನಿಲಯದಲ್ಲಿ ಇಂದು ಶತಮಾನೋತ್ಸವದ ಆಚರಣೆಯ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಹಾರವು 'ಜ್ಞಾನ' ಮತ್ತು'ಗಂಗಾ' ಎರಡರಿಂದ ಆಶೀರ್ವದಿಸಿದೆ ಎಂದು ಹೇಳಿದರು. ಪ್ರಧಾನಿ ಬೋಧನೆಯಲ್ಲಿ ನಾವೀನ್ಯತೆಗಳ ಬಗ್ಗೆ ಒತ್ತು ನೀಡಿದರು ಮತ್ತು ಸಾಂಪ್ರದಾಯಿಕ ಬೋಧನೆಯಿಂದ, ನಮ್ಮ ವಿಶ್ವವಿದ್ಯಾಲಯಗಳು ನವೀನ ಕಲಿಕೆಯ ಕಡೆಗೆ ಚಲಿಸಬೇಕಾಗುತ್ತದೆ, ಎಂದು ಹೇಳಿದರುಪಾಟ್ನಾ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಿ ಭಾಷಣ
October 14th, 11:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಾಟ್ನಾ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು. ಪಾಟ್ನಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದು ಮತ್ತು ವಿದ್ಯಾರ್ಥಿಗಳೊಂದಿಗೆ ಇರುವುದು ತಮ್ಮ ಸೌಭಾಗ್ಯ ಎಂದು ಪರಿಗಣಿಸುವುದಾಗಿ ಹೇಳಿದರು. “ನಾನು ಬಿಹಾರದ ಭೂಮಿಗೆ ನಮಿಸುತ್ತೇನೆ. ಈ ವಿಶ್ವವಿದ್ಯಾಲಯವು ದೇಶಕ್ಕೆ ಮಹತ್ತರ ಕೊಡುಗೆ ನೀಡಿದ ವಿದ್ಯಾರ್ಥಿಗಳನ್ನು ಬೆಳೆಸಿದೆ,” ಎಂದು ಪ್ರಧಾನಿ ತಿಳಿಸಿದರು.ನಾಳೆ ಬಿಹಾರಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ
October 13th, 04:29 pm
ಅಕ್ಟೋಬರ್ 14, 2017 ರಂದು ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.PM inaugurates Pumping Station at Bhachau; Narmada Waters released for Tappar dam
May 22nd, 06:35 pm
Prime Minister Narendra Modi inaugurated pumping station in Bhachau, Gujarat. The PM said mentioned the importance of conserving water, and added that in Kutch, people understood this quite well. Now, he said, with the Narmada waters arriving, the region would witness a transformation."ಭಾಚೌನಲ್ಲಿ ಪಂಪಿಂಗ್ ಕೇಂದ್ರ ಉದ್ಘಾಟಿಸಿದ ಪ್ರಧಾನಿ; ನರ್ಮದಾ ನೀರು ತಪ್ಪರ್ ಅಣೆಕಟ್ಟೆಗೆ ಬಿಡುಗಡೆ "
May 22nd, 06:32 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾಚೌನಲ್ಲಿ ಪಂಪಿಂಗ್ ಕೇಂದ್ರವನ್ನು ಉದ್ಘಾಟಿಸಿದರು. ಇದು ನರ್ಮದಾ ನೀರನ್ನು ತಪ್ಪರ್ ಜಲಾಶಯಕ್ಕೆ ಬಿಡುಗಡೆ ಮಾಡಲು ಅವಕಾಶ ನೀಡುತ್ತದೆ. ಈ ಸಂದರ್ಭದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಇಂದಿನ ಈ ಉದ್ಘಾಟನೆ ಕಚ್ ನ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ ಎಂದರು.ಈಶಾನ್ಯದ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ: ಪ್ರಧಾನಿ ಮೋದಿ
May 07th, 01:15 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾರತ್ ಸೇವಾಶ್ರಮ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಮಾರಂಭವನ್ನು ಶಿಲ್ಲಾಂಗ್ ನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದ ಭಾರತ್ ಸೇವಾಶ್ರಮ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಮದ್ ಸ್ವಾಮಿ ವಿಶ್ವೋತ್ತಮಾನಂದ ಜೀ ಮಹಾರಾಜ್ ಅವರು ಭಾರತದ ಶ್ರೀಮಂತ ಆಧ್ಯಾತ್ಮಿಕ ಮತ್ತು ಸೇವಾ ಪರಂಪರೆಯನ್ನು ವಿವರಿಸಿದರು.ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 10
April 10th, 08:29 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !