ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಂಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ
March 10th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಂಸ್ಥಾಪನಾ ದಿನವಾದ ಇಂದು ಅದರ ಎಲ್ಲಾ ಸಿಬ್ಬಂದಿಗೆ ಶುಭಾಶಯ ಕೋರಿದರು.ರೋಜ್ಗಾರ್ ಮೇಳದ ಅಡಿಯಲ್ಲಿ, ಪ್ರಧಾನ ಮಂತ್ರಿಯವರು ಆಗಸ್ಟ್ 28 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ
August 27th, 07:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 28ರಂದು ಬೆಳಗ್ಗೆ 10:30 AM ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಸಿ.ಐ.ಎಸ್.ಎಫ್. ಸಿಬ್ಬಂದಿಗೆ ಅವರ ಸಂಸ್ಥಾಪನಾ ದಿನದಂದು ಶುಭ ಹಾರೈಸಿದ ಪ್ರಧಾನಮಂತ್ರಿಯವರು
March 10th, 08:30 am
ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ (ಸಿ.ಐ.ಎಸ್.ಎಫ್.) ಸಂಸ್ಥಾಪನಾ ದಿನದಂದು ಸಿ.ಐ.ಎಸ್.ಎಫ್. ಸಿಬ್ಬಂದಿಗೆ ಮತ್ತು ಅವರ ಕುಟುಂಬಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ.