The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM addresses an energy-packed public rally in Jalandhar, Punjab
July 17th, 04:30 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಪ್ರಧಾನಮಂತ್ರಿ ಅವರು ಜುಲೈ 17 ರಂದು ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಗೆ ಭೇಟಿ ನೀಡಲಿದ್ದಾರೆ
July 15th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 17ರಂದು ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಧಾನಮಂತ್ರಿಯವರು ಜಿಂದ್ ರೈಲು ನಿಲ್ದಾಣದಲ್ಲಿ ಜಿಂದ್ ಮತ್ತು ಸೋನಿಪತ್ ನಡುವಿನ ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಮಧ್ಯಾಹ್ನ ಸುಮಾರು 11:30 ಗಂಟೆಗೆ ಪ್ರಧಾನಮಂತ್ರಿಯವರು ಜಿಂದ್ ನ ಏಕಲವ್ಯ ಕ್ರೀಡಾಂಗಣದಲ್ಲಿ ಸುಮಾರು ₹14,700 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.ಹರಿಯಾಣದ ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 14th, 11:00 am
ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳುತ್ತೇನೆ, ನೀವೆಲ್ಲರೂ 2 ಬಾರಿ ಹೇಳಿ, ಅಮರ್ ರಹೇ! ಅಮರ್ ರಹೇ! (ಲಾಂಗ್ ಲಿವ್! ಲಾಂಗ್ ಲಿವ್!)ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಸಾರ್ ವಿಮಾನ ನಿಲ್ದಾಣದ 410 ಕೋಟಿ ರೂಪಾಯಿ ಮೌಲ್ಯದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
April 14th, 10:16 am
ವಿಮಾನ ಪ್ರಯಾಣವನ್ನು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಹಿಸಾರ್ ನಲ್ಲಿ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ 410 ಕೋಟಿ ರೂಪಾಯಿ ಮೌಲ್ಯದ ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು, ಅವರ ಶಕ್ತಿ, ಕ್ರೀಡಾ ಮನೋಭಾವ ಮತ್ತು ಸಹೋದರತ್ವವನ್ನು ರಾಜ್ಯದ ವ್ಯಾಖ್ಯಾನಿಸುವ ಗುಣಲಕ್ಷಣಗಳಾಗಿ ಒಪ್ಪಿಕೊಂಡರು. ಈ ಬಿಡುವಿಲ್ಲದ ಸುಗ್ಗಿಯ ಋತುವಿನಲ್ಲಿ ತಮ್ಮ ಆಶೀರ್ವಾದಕ್ಕಾಗಿ ಅವರು ದೊಡ್ಡ ಸಭಿಕರಿಗೆ ಕೃತಜ್ಞತೆ ಸಲ್ಲಿಸಿದರು.The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಚಂಡೀಗಢದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ ಮೋದಿ
December 02nd, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ಪರಿವರ್ತಕ ಹೊಸ ಕ್ರಿಮಿನಲ್ ಕಾನೂನುಗಳಾದ - ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳ ಯಶಸ್ವಿ ಅನುಷ್ಠಾನವನ್ನು 2024ರ ಡಿಸೆಂಬರ್ 3 ರಂದು ಮಧ್ಯಾಹ್ನ 12 ಗಂಟೆಗೆ ಚಂಡೀಗಢದಲ್ಲಿ ದೇಶಕ್ಕೆ ಸಮರ್ಪಿಸಲಿದ್ದಾರೆ.ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಎನ್ ಡಿ ಎ ಮೈತ್ರಿಕೂಟದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆ
October 17th, 09:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಡಿ ಎ ಮೈತ್ರಿಕೂಟ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುವ, ಬಡವರು ಮತ್ತು ದೀನದಲಿತರ ಸಬಲೀಕರಣದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.ಪಂಜಾಬ್ ಗವರ್ನರ್ ಮತ್ತು ಆಡಳಿತಾಧಿಕಾರಿ, ಕೇಂದ್ರಾಡಳಿತ ಪ್ರದೇಶ (UT), ಚಂಡೀಗಢ ಅವರು ಪ್ರಧಾನ ಮಂತ್ರಿಯನ್ನು ಭೇಟಿಯಾದರು
June 26th, 12:22 pm
ಪಂಜಾಬ್ ಗವರ್ನರ್ ಮತ್ತು ಆಡಳಿತಾಧಿಕಾರಿ, ಕೇಂದ್ರಾಡಳಿತ ಪ್ರದೇಶ (UT), ಚಂಡೀಗಢ, ಶ್ರೀ ಬನ್ವಾರಿಲಾಲ್ ಪುರೋಹಿತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ಪಠ್ಯ
May 24th, 10:15 am
ಹಿಮಾಚಲ ಪ್ರದೇಶದ ಮಂಡಿಯಲ್ಲಿ ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯುವಜನರ ಆಕಾಂಕ್ಷೆಗಳು ಮತ್ತು ಮಹಿಳಾ ಸಬಲೀಕರಣದ ಮಹತ್ವದ ಬಗ್ಗೆ ಮಾತನಾಡಿದರು. ಅಂತರ್ಗತ ಅಭಿವೃದ್ಧಿ ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ ಶಿಮ್ಲಾ ಮತ್ತು ಮಂಡಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 24th, 09:30 am
ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಶಿಮ್ಲಾ ಮತ್ತು ಮಂಡಿಯಲ್ಲಿ ರೋಮಾಂಚಕ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಹಿಮಾಚಲ ಪ್ರದೇಶದ ಬಗ್ಗೆ ನಾಸ್ಟಾಲ್ಜಿಯಾ ಮತ್ತು ಮುಂದಕ್ಕೆ ನೋಡುವ ದೃಷ್ಟಿಯನ್ನು ಪ್ರಚೋದಿಸಿದರು. ಪ್ರಧಾನಮಂತ್ರಿಯವರು ರಾಜ್ಯ ಮತ್ತು ಅದರ ಜನರೊಂದಿಗೆ ತಮ್ಮ ದೀರ್ಘಕಾಲದ ಸಂಪರ್ಕವನ್ನು ಒತ್ತಿ ಹೇಳಿದರು, ಅವರ ಅಭಿವೃದ್ಧಿ ಮತ್ತು ಯೋಗಕ್ಷೇಮಕ್ಕೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ಗುಜರಾತ್ ನ ಅಹ್ಮದಾಬಾದ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 10:00 am
ಗುಜರಾತ್ ರಾಜ್ಯಪಾಲ ಆಚಾರ್ಯ ಶ್ರೀ ದೇವವ್ರತ್ ಜೀ, ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ, ಸಂಪುಟದ ನನ್ನ ಸಹೋದ್ಯೋಗಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಜೀ, ಸಂಸತ್ತಿನಲ್ಲಿ ನನ್ನ ಸಹವರ್ತಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್ ಮತ್ತು ಎಲ್ಲಾ ಗೌರವಾನ್ವಿತ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸತ್ ಸದಸ್ಯರು, ಶಾಸನ ಸಭೆಗಳ ಸದಸ್ಯರು ಮತ್ತು ಮಂತ್ರಿಗಳು. ಸ್ಥಳೀಯ ಸಂಸತ್ ಸದಸ್ಯರು ಮತ್ತು ಸಚಿವರ ನೇತೃತ್ವದಲ್ಲಿ ಇಂದು ದೇಶಾದ್ಯಂತ 700 ಕ್ಕೂ ಹೆಚ್ಚು ಸ್ಥಳಗಳಲ್ಲಿ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದನ್ನು ನಾನು ಪರದೆಯ ಮೇಲೆ ನೋಡುತ್ತಿದ್ದೇನೆ. ಬಹುಶಃ ಭಾರತದ ಮೂಲೆ ಮೂಲೆಗೂ ವ್ಯಾಪಿಸಿರುವ ಇಂತಹ ಬೃಹತ್ ಘಟನೆ ರೈಲ್ವೆಯ ಇತಿಹಾಸದಲ್ಲಿ ಹಿಂದೆಂದೂ ಸಂಭವಿಸಿಲ್ಲ. 100 ವರ್ಷಗಳಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಇದೇ ಮೊದಲು. ಈ ಭವ್ಯವಾದ ಘಟನೆಗಾಗಿ ನಾನು ರೈಲ್ವೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಅಹ್ಮದಾಬಾದ್ ನಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 12th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ನ ಕಾರ್ಯಾಚರಣೆ ನಿಯಂತ್ರಣ ಕೇಂದ್ರದಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಒಳಗೊಂಡಿವೆ. ಅವರು 10 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.ವಿಬಿಎಸ್‌ವೈನ ತೃತೀಯ ಲಿಂಗಿ ಫಲಾನುಭವಿಯ ಆದರ್ಶ ಮನೋಭಾವವನ್ನು ಶ್ಲಾಘಿಸಿದ ಪ್ರಧಾನಿ
December 09th, 02:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ (ವಿಬಿಎಸ್‌ವೈ) ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯನ್ನು ದೇಶದಾದ್ಯಂತ ಕೈಗೊಳ್ಳಲಾಗುತ್ತಿದ್ದು, ಈ ಯೋಜನೆಗಳ ಪ್ರಯೋಜನಗಳು ಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಕಾಲಮಿತಿಯಲ್ಲಿ ತಲುಪುವುದನ್ನು ಖಾತ್ರಿಪಡಿಸುವ ಮೂಲಕ ಸರ್ಕಾರದ ಪ್ರಮುಖ ಯೋಜನೆಗಳ ಶುದ್ಧತ್ವವನ್ನು ಸಾಧಿಸಲು ಪ್ರಯತ್ನಿಸುತ್ತಿದೆ.ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
July 30th, 11:30 am
'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.