ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಪ್ರದೇಶದ ಮುಖ್ಯಮಂತ್ರಿ

June 11th, 06:15 pm

ಉತ್ತರಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

Chief Minister of Tamil Nadu meets Prime Minister

June 11th, 06:12 pm

Chief Minister of Tamil Nadu, Thiru C. Joseph Vijay met Prime Minister, Shri Narendra Modi today in New Delhi.

Chief Minister of Telangana meets Prime Minister

June 11th, 06:10 pm

Chief Minister of Telangana, Shri Revanth Reddy met Prime Minister, Shri Narendra Modi today in New Delhi.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ

June 11th, 06:08 pm

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕರ್ನಾಟಕದ ಮುಖ್ಯಮಂತ್ರಿ

June 11th, 06:06 pm

ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

June 03rd, 06:42 pm

ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಅಧಿಕಾರಾವಧಿಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ

June 01st, 06:52 pm

ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ

May 28th, 01:59 pm

ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ತಮಿಳುನಾಡಿನ ಮುಖ್ಯಮಂತ್ರಿ

May 27th, 06:09 pm

ತಮಿಳುನಾಡು ಮುಖ್ಯಮಂತ್ರಿ ಶ್ರೀ ಸಿ. ಜೋಸೆಫ್ ವಿಜಯ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

Chief Minister of Tripura meets Prime Minister

May 26th, 06:59 pm

Chief Minister of Tripura, Shri Manik Saha met Prime Minister, Shri Narendra Modi in New Delhi today.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕೇರಳಂ ಮುಖ್ಯಮಂತ್ರಿ

May 26th, 12:39 pm

ಕೇರಳಂ ಮುಖ್ಯಮಂತ್ರಿ ಶ್ರೀ ವಿ ಡಿ ಸತೀಶನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

Chief Minister of Odisha meets Prime Minister

May 25th, 06:02 pm

The Chief Minister of Odisha, Shri Mohan Charan Majhi today met Prime Minister Shri Narendra Modi.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ

May 22nd, 05:47 pm

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ (ನಿವೃತ್ತ) ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

May 19th, 01:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ (ನಿವೃತ್ತ) ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

May 18th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರನ್ನು ಅಭಿನಂದಿಸಿದ್ದಾರೆ.

ಹೈದರಾಬಾದ್‌ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

May 10th, 10:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್‌ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿ. ಜೋಸೆಫ್ ವಿಜಯ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

May 10th, 11:10 am

ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುವೇಂದು ಅಧಿಕಾರಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

May 09th, 02:06 pm

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುವೇಂದು ಅಧಿಕಾರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಿಹಾರದ ಮುಖ್ಯಮಂತ್ರಿ

April 21st, 08:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿಂದು ಬಿಹಾರದ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಭೇಟಿ ಮಾಡಿದ್ದರು.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ; ಅವರ ಯೋಗಕ್ಷೇಮ ವಿಚಾರಿಸಿದರು

April 19th, 10:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.