Rashtra Prerna Sthal gives the message that every step, every effort must be dedicated to nation-building: PM Modi in Lucknow
December 25th, 06:16 pm
PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.Prime Minister Shri Narendra Modi inaugurates Rashtra Prerna Sthal in Lucknow, UP
December 25th, 05:23 pm
PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.Prime Minister attends Christmas morning service
December 25th, 10:43 am
In line with his commitment to 'Sabka Saath, Sabka Vikas', PM Modi attended the Christmas morning service at 'The Cathedral Church of the Redemption' in Delhi today. The PM stated that the service reflected the timeless message of love, peace and compassion. He expressed hope that the spirit of Christmas will inspire harmony and goodwill in our society.Prime Minister wishes everyone a joyous Christmas
December 25th, 09:10 am
The Prime Minister, Shri Narendra Modi has wished everyone a joyous Christmas filled with peace, compassion and hope.May the teachings of Jesus Christ strengthen harmony in our society, Shri Modi stated.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
December 25th, 01:00 pm
ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
December 25th, 12:30 pm
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್ ಸಮುದಾಯದ ಜನತೆಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
December 25th, 09:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಮಂತ್ರಿ ಶ್ರೀ ಮೋದಿಯವರು ಸಿ.ಬಿ.ಸಿ.ಐ. ಯಲ್ಲಿ ತಾವು ಭಾಗವಹಿಸಿದ ಕ್ರಿಸ್ಮಸ್ ಕಾರ್ಯಕ್ರಮದ ಇಣುಕುನೋಟಗಳನ್ನು ಕೂಡಾ ಹಂಚಿಕೊಂಡಿದ್ದಾರೆ.ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 09:24 pm
ಕ್ರಿಸ್ ಮಸ್ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ನನ್ನ ಎಲ್ಲ ದೇಶವಾಸಿಗಳಿಗೆ ಮತ್ತು ವಿಶೇಷವಾಗಿ ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳು. ಮೆರ್ರಿ ಕ್ರಿಸ್ ಮಸ್!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದರು
December 23rd, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಿ.ಬಿ.ಸಿ.ಐ ಕೇಂದ್ರದ ಆವರಣದಲ್ಲಿ ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿ.ಬಿ.ಸಿ.ಐ.) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದ ಕ್ಯಾಥೊಲಿಕ್ ಚರ್ಚ್‌ನ ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ನವದೆಹಲಿಯ ಸಿಬಿಸಿಐ ಕೇಂದ್ರದಲ್ಲಿ ಡಿಸೆಂಬರ್ 23 ರಂದು ಆಯೋಜಿಸಿರುವ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
December 22nd, 02:39 pm
ಡಿಸೆಂಬರ್ 23 , 2024 ರಂದು ಸಂಜೆ 6:30ಕ್ಕೆ ನವದೆಹಲಿಯ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ(ಸಿಬಿಸಿಐ) ಕೇಂದ್ರದ ಆವರಣದಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿರುವ ಕ್ರಿಸ್ಮಸ್ ಆಚರಣೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.ಕೇಂದ್ರ ಸಚಿವರಾದ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಭಾಗಿ
December 19th, 09:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ನಡೆದ ಕ್ರಿಸ್ ಮಸ್ ಆಚರಣೆಯಲ್ಲಿ ಪಾಲ್ಗೊಂಡು ಕ್ರಿಶ್ಚಿಯನ್ ಸಮುದಾಯದ ಗಣ್ಯ ಸದಸ್ಯರೊಂದಿಗೆ ಸಂವಾದ ನಡೆಸಿದರು.ಯುನೈಟೆಡ್ ಕಿಂಗ್ಡಮ್ ನ ರಾಜ 3ನೇ ಚಾರ್ಲ್ಸ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
December 19th, 06:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್ಡಮ್ ನ ದೊರೆ 3ನೇ ಚಾರ್ಲ್ಸ್ ಅವರೊಂದಿಗೆ ಮಾತನಾಡಿದರು.“Seems my office passed the ultimate test,” says PM Modi as children get exclusive peek of 7, LKM
December 27th, 12:20 pm
On the festive occasion of Christmas, Prime Minister Narendra Modi hosted a special program at his official residence. As a delightful addition to the event, several children who performed the choir were given a unique and insightful opportunity to explore the Prime Minister's official residence.A Special Christmas at PM Modi’s Residence
December 26th, 05:08 pm
Prime Minister Narendra Modi recently celebrated Christmas with the Christian community. His interaction, imbued with warmth and respect, underscored the deep-rooted values of pluralism and inclusivity that are the bedrock of India's vibrant democracy.ದೆಹಲಿಯ ಲೋಕ ಕಲ್ಯಾಣ ಮಾರ್ಗದ ನಂ.7 ಪ್ರಧಾನಿ ಅಧಿಕೃತ ನಿವಾಸದಲ್ಲಿ ನಡೆದ ಕ್ರಿಸ್ಮಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 25th, 02:28 pm
ಈ ವಿಶೇಷ ಮತ್ತು ಪವಿತ್ರ ಸಂದರ್ಭದಲ್ಲಿ ನೀವೆಲ್ಲರೂ ನನ್ನ ನಿವಾಸದಲ್ಲಿ ಸೇರಿರುವುದು ನನಗೆ ಅತೀವ ಸಂತಸ ತಂದಿದೆ. ಇಂಡಿಯನ್ ಮೈನಾರಿಟಿ ಫೌಂಡೇಶನ್ ಕ್ರಿಸ್‌ಮಸ್ ಅನ್ನು ಒಟ್ಟಿಗೆ ಆಚರಿಸಲು ಪ್ರಸ್ತಾಪಿಸಿದಾಗ, ನಾನು ಅದನ್ನು ನನ್ನ ಸ್ಥಳದಲ್ಲಿ ಏಕೆ ಆಚರಿಸಬಾರದು ಎಂದು ಸೂಚಿಸಿದೆ. ಆದ್ದರಿಂದ, ಇದು ನನಗೆ ತುಂಬಾ ಸಂತೋಷದ ಸಂದರ್ಭವಾಗಿದೆ. ಅನಿಲ್ ಜಿ ಅವರು ತುಂಬಾ ಸಹಾಯ ಮಾಡಿದ್ದಾರೆ, ನಾನು ಅವರಿಗೆ ವಿಶೇಷವಾಗಿ ಕೃತಜ್ಞನಾಗಿದ್ದೇನೆ. ಹಾಗಾಗಿ ಆಚರಣೆಗೆ ಖುಷಿಯಿಂದ ಒಪ್ಪಿಕೊಂಡೆ. ಈ ಉಪಕ್ರಮಕ್ಕಾಗಿ ನಾನು ಮೈನಾರಿಟಿ ಫೌಂಡೇಶನ್‌ಗೆ ತುಂಬಾ ಕೃತಜ್ಞನಾಗಿದ್ದೇನೆ.ಕ್ರಿಸ್‌ಮಸ್ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದೊಂದಿಗೆ ಪ್ರಧಾನ ಮಂತ್ರಿ ಸಂವಾದ
December 25th, 02:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ ಪ್ರಧಾನ ಮಂತ್ರಿಗಳ ಅಧಿಕೃತ ನಿವಾಸದಲ್ಲಿಂದು ಕ್ರಿಸ್‌ಮಸ್ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದೊಂದಿಗೆ ಸಂವಾದ ನಡೆಸಿದರು. ಕ್ರಿಸ್‌ಮಸ್ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಶಾಲಾ ಮಕ್ಕಳು ಗಾಯನ ಕಾರ್ಯಕ್ರಮ ಪ್ರಸ್ತುತಪಡಿಸಿದರು.ಕ್ರಿಸ್ ಮಸ್ ಹಬ್ಬ:ಜನತೆಗೆ ಪ್ರಧಾನಿ ಮೋದಿ ಶುಭಾಶಯ
December 25th, 09:56 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕ್ರಿಸ್ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
December 25th, 11:00 am
ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.ಪ್ರಧಾನ ಮಂತ್ರಿಯವರಿಂದ ಜನರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು
December 25th, 09:52 am
ಪ್ರಧಾನ ಮಂತ್ರಿಗಳಾದ ಶ್ರೀ.ನರೇಂದ್ರ ಮೋದಿಯವರು ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಜನರಿಗೆ ಶುಭಾಶಯ ತಿಳಿಸಿದ್ದಾರೆ ಮತ್ತು ಭಗವಂತ ಏಸುಕ್ರಿಸ್ತನ ಉದಾತ್ತ ವಿಚಾರಗಳನ್ನು ಸ್ಮರಿಸಿಕೂಂಡಿದ್ದಾರೆ.