India-Israel partnership has stood the test of time: PM Modi at the India-Israel Joint Press Meet
February 26th, 03:30 pm
In his remarks during the India-Israel Joint Press Meet, PM Modi expressed his happiness at visiting Israel. He highlighted the historic decision to elevate the India-Israel time-tested partnership to a Special Strategic Partnership. He noted that discussions were held on giving new direction and greater momentum to cooperation across sectors between the two countries. The PM reiterated his firm commitment against terrorism and welcomed the Gaza Peace Plan.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ
December 05th, 05:53 pm
ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ23ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆಯ ನಂತರದ ಜಂಟಿ ಹೇಳಿಕೆ
December 05th, 05:43 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 04-05, 2025 ರಂದು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು.ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 05th, 03:45 pm
ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
December 05th, 02:00 pm
ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.PM Modi’s remarks during the joint press meet with Russian President Vladimir Putin
December 05th, 01:50 pm
PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷರಾದ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ
August 21st, 06:30 pm
ಇಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರೆಂಚ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ ಬಂದಿತು.ವಿ.ಡಿ.ಎನ್.ಕೆ.ಹೆಚ್. ನಲ್ಲಿರುವ ರೊಸಾಟಮ್ ಪೆವಿಲಿಯನ್ ಗೆ ಭೇಟಿ ನೀಡಿದ ಪ್ರಧಾನಮಂತ್ರಿ
July 09th, 04:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಇಂದು ಮಾಸ್ಕೋದಲ್ಲಿ ಎಲ್ಲಾ ರಷ್ಯನ್ ಪ್ರದರ್ಶನ ಕೇಂದ್ರ, ವಿ.ಡಿ.ಎನ್.ಕೆ.ಹೆಚ್. ಗೆ ಭೇಟಿ ನೀಡಿದರು.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಮಾಧ್ಯಮ ಹೇಳಿಕೆ
April 08th, 01:16 pm
ನಿಮ್ಮ ಭಾರತ ಭೇಟಿ ಒಂದು ಪವಿತ್ರ ಸಂದರ್ಭದಲ್ಲಿ ಆಗಿದೆ, ಇದು ಪೋಯಲಾ ಬೋಡಾಶಾಖ್ ಗೆ ತುಸು ಮೊದಲು ಆಗಿದೆ. ನಾನು ಈ ಸಂದರ್ಭದಲ್ಲಿ ತಮಗೂ ಮತ್ತು ಬಾಂಗ್ಲಾದೇಶದ ಜನತೆಗೂ ಶುಭೋ ನವಾ ವರ್ಷ ಶುಭ ಕೋರುತ್ತೇನೆ. ತಮ್ಮ ಭೇಟಿಯು ನಮ್ಮ ದೇಶ ಮತ್ತು ನಮ್ಮ ಜನತೆಯ ನಡುವಿನ ಸ್ನೇಹಕ್ಕೆ ಶೋನಾಲಿ ಅಧ್ಯಾಯ (ಸುವರ್ಣ ಅಧ್ಯಾಯ) ಬರೆದಿದೆ. ನಮ್ಮ ರಾಷ್ಟ್ರಗಳ ಬಾಂಧವ್ಯದಲ್ಲಿ ಮತ್ತು ನಮ್ಮ ಪಾಲುದಾರಿಕೆಯಲ್ಲಿ ಆಗಿರುವ ಸಾಧನೆ ಅದ್ಭುತ ಪರಿವರ್ತನೆಯಾಗಿದ್ದು, ಇದು ನಿಮ್ಮ ಬಲವಾದ ಮತ್ತು ದೃಢ ನಾಯಕತ್ವದ ಸ್ಪಷ್ಟ ಕುರುಹಾಗಿದೆ. 1971ರ ಯುದ್ಧದ ಕಾಲದಲ್ಲಿ ವಿಮೋಚನೆಗಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ಭಾರತೀಯ ಯೋಧರನ್ನು ಗೌರವಿಸುವ ನಿಮ್ಮ ನಿರ್ಧಾರ, ಭಾರತದ ಜನರ ಹೃದಯ ತಟ್ಟಿದೆ. ಬಾಂಗ್ಲಾದೇಶವನ್ನು ಭಯೋತ್ಪಾದಕರಿಂದ ವಿಮುಕ್ತಿಗೊಳಿಸುವ ಸಲುವಾಗಿ ಭಾರತೀಯ ಯೋಧರು ಮತ್ತು बीरमुक्तिजोधाಒಗ್ಗೂಡಿ ಹೋರಾಡಿದನ್ನು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಯಿಂದ ತೆಗೆದುಕೊಳ್ಳುತ್ತಾರೆ.