Visit of H.E. Mr. Pedro Sánchez, President of the Government of Spain to India
February 18th, 05:08 pm
Pedro Sánchez, President of the Government of Spain, is paying an official visit to India from 18–19 February 2026. During the visit, he held bilateral talks with PM Modi and reviewed the entire gamut of India-Spain relations and exchanged views on regional and global issues of mutual interest. The leaders expressed confidence that expanding bilateral ties, reinforced through the Dual Year, would impart fresh momentum to the India-Spain partnership.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ಭಾರತ - ಮಾರಿಷಸ್ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ
March 12th, 12:30 pm
140 ಕೋಟಿ ಭಾರತೀಯರ ಪರವಾಗಿ, ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದಂದು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಷ್ಟ್ರೀಯ ದಿನದ ಸಂದರ್ಭದಲ್ಲಿ ಮತ್ತೊಮ್ಮೆ ಮಾರಿಷಸ್ ಗೆ ಭೇಟಿ ನೀಡುತ್ತಿರುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ. ಈ ಗೌರವಕ್ಕಾಗಿ ಪ್ರಧಾನಿ ನವೀನಚಂದ್ರ ರಾಮಗೂಲಮ್ ಮತ್ತು ಮಾರಿಷಸ್ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ಮಾರ್ಚ್ 11-12, 2025 ರಂದು ಪ್ರಧಾನಿ ಮೋದಿ ಮಾರಿಷಸ್‌ಗೆ ಭೇಟಿ ನೀಡಲಿದ್ದಾರೆ
March 07th, 06:17 pm
ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಮಾರ್ಚ್ 11-12 ರಂದು ಮಾರಿಷಸ್‌ಗೆ ಭೇಟಿ ನೀಡಲಿದ್ದು, ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭೇಟಿಯ ಸಮಯದಲ್ಲಿ ಅವರು ಪ್ರಮುಖ ನಾಯಕರನ್ನು ಭೇಟಿ ಮಾಡಲಿದ್ದಾರೆ, ಭಾರತೀಯ ಮೂಲದ ಸಮುದಾಯದೊಂದಿಗೆ ತೊಡಗಿಸಿಕೊಳ್ಳಲಿದ್ದಾರೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಈ ಭೇಟಿಯು ಹಂಚಿಕೆಯ ಇತಿಹಾಸ ಮತ್ತು ಪ್ರಗತಿಯಲ್ಲಿ ಬೇರೂರಿರುವ ಬಲವಾದ ಭಾರತ-ಮಾರಿಷಸ್ ಪಾಲುದಾರಿಕೆಯನ್ನು ಪುನರುಚ್ಚರಿಸುತ್ತದೆ.Netaji Subhas Chandra Bose's legacy will continue to inspire us in building a Viksit Bharat: PM Modi
January 23rd, 11:30 am
PM Modi addressed the nation on Parakram Diwas, paying tribute to Netaji Subhas Chandra Bose. He emphasized Netaji’s legacy of unity, sacrifice, and determination, urging everyone to step out of their comfort zones to achieve a Viksit Bharat. He highlighted the global opportunities for India and the need to stay united and vigilant against pisive forces."ಪರಾಕ್ರಮ್ ದಿವಸ್" ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
January 23rd, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ ಪರಾಕ್ರಮ್ ದಿವಸ್ ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.'ಕರ್ಮಯೋಗಿ ಸಪ್ತಾಹ' - ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ
October 19th, 06:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 'ಕರ್ಮಯೋಗಿ ಸಪ್ತಾಹ' – ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದರು.India and Mauritius are natural partners in the field of maritime security: PM Modi
February 29th, 01:15 pm
Prime Minister Narendra Modi and Prime Minister of Mauritius, H.E. Mr Pravind Jugnauth jointly inaugurated the new Airstrip and St. James Jetty along with six community development projects at the Agalega Island in Mauritius via video conferencing today. The inauguration of these projects is a testimony to the robust and decades-old development partnership between India and Mauritius and will fulfil the demand for better connectivity between mainland Mauritius and Agalega, strengthen maritime security and foster socio-economic development.ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಜೆಟ್ಟಿʼಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಜಂಟಿಯಾಗಿ ಉದ್ಘಾಟಿಸಿದರು
February 29th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು ಇಂದು ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಸೇಂಟ್ ಜೇಮ್ಸ್ ಜೆಟ್ಟಿʼ ಹಾಗೂ ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಯೋಜನೆಗಳ ಉದ್ಘಾಟನೆಯು ಭಾರತ ಮತ್ತು ಮಾರಿಷಸ್ ನಡುವಿನ ದೃಢವಾದ ಹಾಗೂ ದಶಕಗಳಷ್ಟು ಹಳೆಯ ಅಭಿವೃದ್ಧಿ ಪಾಲುದಾರಿಕೆಗೆ ಸಾಕ್ಷಿಯಾಗಿದೆ. ಜೊತೆಗೆ ಮಾರಿಷಸ್ ಮತ್ತು ಅಗಲೇಗಾ ನಡುವಿನ ಉತ್ತಮ ಸಂಪರ್ಕದ ಬೇಡಿಕೆಯನ್ನು ಪೂರೈಸುತ್ತದೆ, ಕಡಲ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. 2024ರ ಫೆಬ್ರವರಿ 12ರಂದು ಮಾರಿಷಸ್‌ನಲ್ಲಿ ಉಭಯ ನಾಯಕರು ʻಯುಪಿಐʼ ಮತ್ತು ʻರುಪೇ ಕಾರ್ಡ್ʼ ಸೇವೆಗಳಿಗೆ ಚಾಲನೆ ನೀಡಿದ ಬೆನ್ನಲ್ಲೇ ಈ ಯೋಜನೆಗಳ ಉದ್ಘಾಟನೆ ಮಹತ್ವ ಪಡೆದಿದೆ.ಮೊಟ್ಟಮೊದಲ ರಾಷ್ಟ್ರೀಯ ತರಬೇತಿ ಸಮಾವೇಶ ಪ್ರಧಾನ ಮಂತ್ರಿಗಳಿಂದ ಉದ್ಘಾಟನೆ
June 10th, 10:40 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 11ರಂದು ಬೆಳಗ್ಗೆ 10:30ಕ್ಕೆ ದೆಹಲಿಯ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರ ಪ್ರಗತಿ ಮೈದಾನದಲ್ಲಿ ಮೊದಲ ರಾಷ್ಟ್ರೀಯ ತರಬೇತಿ ಸಮಾವೇಶವನ್ನು ಉದ್ಘಾಟಿಸಿ, ನಂತರ ಮಾತನಾಡಲಿದ್ದಾರೆ.ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಿದ ಪ್ರಧಾನಿ ಮೋದಿ
May 23rd, 08:44 pm
ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ವರ್ಷ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಸಾಧ್ಯವಾಗದವರಿಗೆ ಸಹ ಪ್ರಧಾನಿ ಇದೇ ಸಂದರ್ಭದಲ್ಲಿ ಸಲಹೆಯನ್ನು ನೀಡಿದ್ದಾರೆ.ನಮ್ಮ ದೇಶದ ಯುವಕರ ಸಾಮರ್ಥ್ಯವನ್ನು ಅನ್ಲಾಕ್ ಮಾಡುವುದು ನಮ್ಮ ಧ್ಯೇಯವಾಗಿದೆ: ಪ್ರಧಾನಿ ಮೋದಿ
April 24th, 06:42 pm
ಯುವಂ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯಾವುದೇ ಮಿಷನ್‌ನ ಚೈತನ್ಯಕ್ಕೆ ಯುವಕರ ಚೈತನ್ಯವು ಅತ್ಯಂತ ಮಹತ್ವದ್ದಾಗಿದೆ ಎಂದು ಒಪ್ಪಿಕೊಂಡರು. ಭಾರತವು ದುರ್ಬಲವಾದ ಐದರಿಂದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತನೆಗೊಂಡಿದೆ ಎಂದು ಅವರು ಹೇಳಿದರು. ಬಿಜೆಪಿ ಮತ್ತು ಈ ದೇಶದ ಯುವಕರು ಒಂದೇ ತರಂಗಾಂತರವನ್ನು ಹೊಂದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಸುಧಾರಣೆಗಳನ್ನು ತರುತ್ತೇವೆ ಮತ್ತು ಯುವಕರು ಯಶಸ್ವಿ ಯುವಕರ ನೇತೃತ್ವದ ಪಾಲುದಾರಿಕೆ ಮತ್ತು ಬದಲಾವಣೆಯನ್ನು ಸಕ್ರಿಯಗೊಳಿಸುವ ಫಲಿತಾಂಶಗಳನ್ನು ತರುತ್ತಾರೆಕೇರಳದಲ್ಲಿ ‘ಯುವಂ’ ಸಮಾವೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
April 24th, 06:00 pm
ಯುವಂ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯಾವುದೇ ಮಿಷನ್‌ನ ಚೈತನ್ಯಕ್ಕೆ ಯುವಕರ ಚೈತನ್ಯವು ಅತ್ಯಂತ ಮಹತ್ವದ್ದಾಗಿದೆ ಎಂದು ಒಪ್ಪಿಕೊಂಡರು. ಭಾರತವು ದುರ್ಬಲವಾದ ಐದರಿಂದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತನೆಗೊಂಡಿದೆ ಎಂದು ಅವರು ಹೇಳಿದರು. ಬಿಜೆಪಿ ಮತ್ತು ಈ ದೇಶದ ಯುವಕರು ಒಂದೇ ತರಂಗಾಂತರವನ್ನು ಹೊಂದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಸುಧಾರಣೆಗಳನ್ನು ತರುತ್ತೇವೆ ಮತ್ತು ಯುವಕರು ಯಶಸ್ವಿ ಯುವಕರ ನೇತೃತ್ವದ ಪಾಲುದಾರಿಕೆ ಮತ್ತು ಬದಲಾವಣೆಯನ್ನು ಸಕ್ರಿಯಗೊಳಿಸುವ ಫಲಿತಾಂಶಗಳನ್ನು ತರುತ್ತಾರೆMotto of the government is ‘Nation First-Citizen First’, today’s government is prioritizing the deprived : PM Modi
April 21st, 11:30 am
PM Modi addressed Civil Servants on Civil Services Day, 2023. He highlighted the contributions of Civil Servants who joined the service 15-25 years ago and emphasized the role of young officers who will contribute towards nation-building in the next 25 years of Amrit Kaal. PM Modi acknowledged the role of Karamyogis for the growing confidence of the poorest of the poor in ‘Sushasan’ and for a new momentum of development of the country.ನವದೆಹಲಿಯ ವಿಜ್ಞಾನ ಭವನದಲ್ಲಿ 16ನೇ ʻನಾಗರಿಕ ಸೇವಾ ದಿನʼ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 21st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ 16ನೇ ʻನಾಗರಿಕ ಸೇವಾ ದಿನ’ದಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಾಗರಿಕ ಸೇವಕರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ʻಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿʼಗಳನ್ನು ಪ್ರದಾನ ಮಾಡಿದರು.The 'Panch Pran' must be the guiding force for good governance: PM Modi
October 28th, 10:31 am
PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.PM addresses ‘Chintan Shivir’ of Home Ministers of States
October 28th, 10:30 am
PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.PM congratulates all those who have cleared the Civil Services (Main) Examination, 2021
May 30th, 04:22 pm
Congratulations to all those who have cleared the Civil Services (Main) Examination, 2021. My best wishes to these youngsters who are embarking on their administrative careers at an important time of India’s development journey, when we are marking Azadi Ka Amrit Mahotsav. – Prime Minister Narendra Modiನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಅವರಿಂದ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಪ್ರಧಾನಮಂತ್ರಿಗಳಿಂದ ಪ್ರಶಸ್ತಿ ಪ್ರದಾನ
April 20th, 10:09 am
ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 21 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಸಾಧನೆಗಾಗಿ ಪ್ರಧಾನಮಂತ್ರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡುವರು.