ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 03:45 pm
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
May 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ 46ನೇ ಪ್ರಗತಿ ಸಂವಾದ ಸಭೆ
April 30th, 08:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆ “ಪ್ರಗತಿ”ಯ 46ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.Delhi needs a government that works in coordination, not one that thrives on conflicts: PM Modi
January 31st, 03:35 pm
Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”PM Modi electrifies New Delhi’s Dwarka Rally with a High-Octane speech
January 31st, 03:30 pm
Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”The people of Delhi have suffered greatly because of AAP-da: PM Modi during Mera Booth Sabse Mazboot programme
January 22nd, 01:14 pm
Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.PM Modi Interacts with BJP Karyakartas Across Delhi under Mera Booth Sabse Mazboot via NaMo App
January 22nd, 01:00 pm
Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.ಸ್ವಚ್ಛ ಭಾರತ್ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 2 ರಂದು ಸ್ವಚ್ಛ ಭಾರತ್ ದಿವಸ್ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ
September 30th, 08:59 pm
ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಸಾಮೂಹಿಕ ಆಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 2, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್ ದಿವಸ 2024 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಶಿಶು ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸ್ವಚ್ಛ ಭಾರತ ಅಭಿಯಾನದ ಪರಿಣಾಮವನ್ನು ಎತ್ತಿ ಹಿಡಿಯುವ ವೈಜ್ಞಾನಿಕ ವರದಿಯನ್ನು ಹಂಚಿಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 05th, 04:11 pm
ಇಂದು ದೇಶದಲ್ಲಿ ಶಿಶು ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸ್ವಚ್ಛ ಭಾರತ ಅಭಿಯಾನದಂತಹ ಪ್ರಯತ್ನಗಳ ಪರಿಣಾಮವನ್ನು ಎತ್ತಿ ತೋರಿಸುವ ವೈಜ್ಞಾನಿಕ ವರದಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ.ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ II ರ ಅಡಿಯಲ್ಲಿ ಉತ್ತರ ಪ್ರದೇಶದ ಎಲ್ಲಾ ಗ್ರಾಮಗಳು ಒಡಿಎಫ್ ಪ್ಲಸ್ ಸ್ಥಾನಮಾನ ಗಳಿಸಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿ
September 29th, 10:56 am
ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ II ರ ಅಡಿಯಲ್ಲಿ ಉತ್ತರ ಪ್ರದೇಶದ ನೂರು ಪ್ರತಿಶತ ಹಳ್ಳಿಗಳು ಬಯಲು ಮಲವಿಸರ್ಜನೆ ಮುಕ್ತ (ಒಡಿಎಫ್) ಪ್ಲಸ್ ಸ್ಥಾನಮಾನ ಪಡೆದುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.ಅಕ್ಟೋಬರ್ 1, 2023 ರಂದು ಶ್ರಮದಾನಲ್ಲಿ ಪಾಲ್ಗೊಳ್ಳಲು ಪ್ರಧಾನ ಮಂತ್ರಿ ನಾಗರಿಕರಿಗೆ ಕರೆ
September 29th, 10:53 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 1, 2023 ರಂದು ಬೆಳಗ್ಗೆ 10 ಗಂಟೆಗೆ ಸ್ವಚ್ಛ ಭಾರತದ ಭಾಗವಾಗಿ ಸ್ವಚ್ಛತಾ ಅಭಿಯಾನ ಶ್ರಮದಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ.ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ
June 05th, 09:46 pm
ಪ್ರಪಂಚದಾದ್ಯಂತದ ರೋಟರಿಯನ್ನರ ದೊಡ್ಡ ಕುಟುಂಬದವರೇ, ಆತ್ಮೀಯ ಸ್ನೇಹಿತರೇ, ನಮಸ್ತೆ! ರೋಟರಿ ಅಂತರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲು ನನಗೆ ಸಂತೋಷವಾಗಿದೆ, ಈ ದೊಡ್ಡ ಪ್ರಮಾಣದಲ್ಲಿ ರೋಟರಿಯೊಂದಿಗೆ ಸಂಬಂಧಿಸಿದ ಜನರ ಸಭೆಯು ಅರೆ-ಜಾಗತಿಕ ಕೂಟದಂತಿದೆ. ವೈವಿಧ್ಯತೆ ಮತ್ತು ಚೈತನ್ಯವಿದೆ. ಆದರೂ, ನೀವು ಕೇವಲ ಕೆಲಸಗಳನ್ನು ಮಾಡಲು ನಿಮ್ಮನ್ನು ಸೀಮಿತಗೊಳಿಸಿಲ್ಲ. ನಮ್ಮ ಭೂಮಿಯನ್ನು ಉತ್ತಮ ಸ್ಥಳವನ್ನಾಗಿ ಮಾಡುವ ನಿಮ್ಮ ಬಯಕೆಯು ನಿಮ್ಮೆಲ್ಲರನ್ನು ಈ ವೇದಿಕೆಯಲ್ಲಿ ಒಟ್ಟಿಗೆ ತಂದಿದೆ. ಇದು ಯಶಸ್ಸು ಮತ್ತು ಸೇವೆಯ ನಿಜವಾದ ಮಿಶ್ರಣವಾಗಿದೆ.ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶವನ್ನು ಉದ್ದೇಶಿಸಿ ಪ್ರಧಾನ ಮಂತ್ರಿಯವರ ಭಾಷಣ
June 05th, 09:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ರೋಟರಿಯನ್ನರನ್ನು ‘ಯಶಸ್ಸು ಮತ್ತು ಸೇವೆಯ ನಿಜವಾದ ಮಿಶ್ರಣ’ ಎಂದು ಕರೆದ ಪ್ರಧಾನಮಂತ್ರಿಯವರು ”ಈ ದೊಡ್ಡ ಪ್ರಮಾಣದಲ್ಲಿ ರೋಟರಿಯೊಂದಿಗೆ ಸಂಬಂಧಿಸಿದ ಜನರ ಸಭೆಯು ಅರೆ-ಜಾಗತಿಕ ಕೂಟದಂತಿದೆ. ವೈವಿಧ್ಯತೆ ಮತ್ತು ಚೈತನ್ಯವಿದೆ. ಎಂದು ಹೇಳಿದರು.PM praises devotees' spirit of keeping places of pilgrimage clean
May 30th, 08:30 pm
The Prime Minister has appreciated the growing spirit among the pilgrims to keep the places of worship clean.Start-ups are reflecting the spirit of New India: PM Modi during Mann Ki Baat
May 29th, 11:30 am
During Mann Ki Baat, Prime Minister Narendra Modi expressed his joy over India creating 100 unicorns. PM Modi said that start-ups were reflecting the spirit of New India and he applauded the mentors who had dedicated themselves to promote start-ups. PM Modi also shared thoughts on Yoga Day, his recent Japan visit and cleanliness.ಮೇ 19 ರಂದು ಶ್ರೀ ಸ್ವಾಮಿನಾರಾಯಣ ದೇವಸ್ಥಾನದಿಂದ ಆಯೋಜಿಸಿರುವ ‘ಯುವ ಶಿವರ್’ ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಲಿದ್ದಾರೆ
May 18th, 07:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 19 ಮೇ 2022 ರಂದು ಬೆಳಗ್ಗೆ 10:30 ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಡೋದರದ ಕರೇಲಿಬಾಗ್‌ನಲ್ಲಿ ಆಯೋಜಿಸಿರುವ ‘ಯುವ ಶಿವರ್’ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶ್ರೀ ಸ್ವಾಮಿನಾರಾಯಣ ದೇವಸ್ಥಾನ, ಕುಂಡಲ್ ಧಾಮ್ ಮತ್ತು ಶ್ರೀ ಸ್ವಾಮಿನಾರಾಯಣ ದೇವಸ್ಥಾನ ಕರೇಲಿಬಾಗ್, ವಡೋದರದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.ಇಂದೋರ್ ನಲ್ಲಿ ಮುನ್ಸಿಪಲ್ ಘನ ತ್ಯಾಜ್ಯ ಆಧಾರಿತ ಗೋಬರ್-ಧನ್ ಸ್ಥಾವರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 19th, 04:27 pm
ಪ್ರಧಾನಿ ಮೋದಿ ಇಂದೋರ್‌ನಲ್ಲಿ ಗೋಬರ್-ಧನ್ (ಬಯೋ-ಸಿಎನ್‌ಜಿ) ಪ್ಲಾಂಟ್ ಅನ್ನು ಉದ್ಘಾಟಿಸಿದರು. ಕಳೆದ ಏಳು ವರ್ಷಗಳಲ್ಲಿ ಸರ್ಕಾರವು ಸಮಸ್ಯೆಗಳಿಗೆ ತ್ವರಿತ-ಸ್ಥಿರ ತಾತ್ಕಾಲಿಕ ಪರಿಹಾರಗಳ ಬದಲಿಗೆ ಶಾಶ್ವತ ಪರಿಹಾರಗಳನ್ನು ಒದಗಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ಹೇಳಿದರು. ಸ್ವಚ್ಛ ಭಾರತ್ ಮಿಷನ್‌ನ ಎರಡನೇ ಹಂತದಲ್ಲಿ, ಸಾವಿರ ಎಕರೆ ಭೂಮಿಯನ್ನು ಆಕ್ರಮಿಸಿಕೊಂಡಿರುವ ಮತ್ತು ಅನೇಕ ರೋಗಗಳಿಗೆ ಕಾರಣವಾಗುವ ವಾಯು ಮತ್ತು ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಲಕ್ಷ ಟನ್‌ಗಳಷ್ಟು ಕಸವನ್ನು ತೆಗೆದುಹಾಕಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.ಇಂದೋರ್‌ನಲ್ಲಿ ಪುರಸಭೆಯ ಘನತ್ಯಾಜ್ಯ ಆಧಾರಿತ ಗೋಬರ್-ಧನ್ ಸ್ಥಾವರವನ್ನು ಪ್ರಧಾನಿ ಉದ್ಘಾಟಿಸಿದರು
February 19th, 01:02 pm
ಪ್ರಧಾನಿ ಮೋದಿ ಇಂದೋರ್‌ನಲ್ಲಿ ಗೋಬರ್-ಧನ್ (ಬಯೋ-ಸಿಎನ್‌ಜಿ) ಪ್ಲಾಂಟ್ ಅನ್ನು ಉದ್ಘಾಟಿಸಿದರು. ಕಳೆದ ಏಳು ವರ್ಷಗಳಲ್ಲಿ ಸರ್ಕಾರವು ಸಮಸ್ಯೆಗಳಿಗೆ ತ್ವರಿತ-ಸ್ಥಿರ ತಾತ್ಕಾಲಿಕ ಪರಿಹಾರಗಳ ಬದಲಿಗೆ ಶಾಶ್ವತ ಪರಿಹಾರಗಳನ್ನು ಒದಗಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ಹೇಳಿದರು. ಸ್ವಚ್ಛ ಭಾರತ್ ಮಿಷನ್‌ನ ಎರಡನೇ ಹಂತದಲ್ಲಿ, ಸಾವಿರ ಎಕರೆ ಭೂಮಿಯನ್ನು ಆಕ್ರಮಿಸಿಕೊಂಡಿರುವ ಮತ್ತು ಅನೇಕ ರೋಗಗಳಿಗೆ ಕಾರಣವಾಗುವ ವಾಯು ಮತ್ತು ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಲಕ್ಷ ಟನ್‌ಗಳಷ್ಟು ಕಸವನ್ನು ತೆಗೆದುಹಾಕಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
December 18th, 06:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶ್ರೀ ಬಿ ಎಲ್ ವರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ʻಗಂಗಾ ಎಕ್ಸ್‌ಪ್ರೆಸ್ ವೇʼಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
December 18th, 01:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ʻಗಂಗಾ ಎಕ್ಸ್‌ಪ್ರೆಸ್ ವೇʼಗೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶ್ರೀ ಬಿ.ಎಲ್. ವರ್ಮಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.