ಕೋಲ್ಕತ್ತಾದಲ್ಲಿ ನಡೆದ ಸಂಯೋಜಿತ ಕಮಾಂಡರ್ ಗಳ ಸಮ್ಮೇಳನದಲ್ಲಿ ಸಶಸ್ತ್ರ ಪಡೆಗಳ ವರ್ಧಿಕ ಕಾರ್ಯಾಚರಣೆಯ ಸಿದ್ಧತೆಗಾಗಿ ಒಗ್ಗೂಡಿ ಹೋರಾಡುವುದು, ಆತ್ಮನಿರ್ಭರ ಭಾರತ ಮತ್ತು ನಾವೀನ್ಯತೆಯ ಬಗ್ಗೆ ಉಲ್ಲೇಖಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 15th, 03:34 pm
ಪ್ರಧಾನಮಂತ್ರಿ ಅವರು ಕೋಲ್ಕತ್ತಾದಲ್ಲಿ 16ನೇ ಸಂಯೋಜಿತ ಕಮಾಂಡರ್ ಗಳ ಸಮಾವೇಶವನ್ನು ಉದ್ಘಾಟಿಸಿದರು. ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಸಮ್ಮೇಳನ ಸಶಸ್ತ್ರ ಪಡೆಗಳ ಉನ್ನತ ಮಟ್ಟದ ಚಿಂಥನ ಮಂಥನಕ್ಕೆ ಒಂದು ವೇದಿಕೆಯಾಗಿದೆ. ಇದು ಭಾರತದ ಮಿಲಿಟರಿ ಸಿದ್ಧತೆಯ ಭವಿಷ್ಯದ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಲು ಮತ್ತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ದೇಶದ ಉನ್ನತ ನಾಗರಿಕ ಮತ್ತು ಮಿಲಿಟರಿ ನಾಯಕತ್ವವನ್ನು ಒಗೂಡಿಸುತ್ತದೆ. ಸಮ್ಮೇಳನದ ವಿಷಯವು 'ಸುಧಾರಣೆಗಳ ವರ್ಷ - ಭವಿಷ್ಯಕ್ಕಾಗಿ ಪರಿವರ್ತನೆ' ಎಂಬುದಾಗಿದೆ, ಇದು ಸಶಸ್ತ್ರ ಪಡೆಗಳ ನಡೆಯುತ್ತಿರುವ ಆಧುನೀಕರಣ ಮತ್ತು ಪರಿವರ್ತನೆಗೆ ಹೊಂದಿಕೆಯಾಗುತ್ತದೆ.ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ
September 12th, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.PM takes part in Combined Commanders’ Conference in Bhopal, Madhya Pradesh
April 01st, 08:36 pm
PM Modi participated in Combined Commanders’ Conference in Bhopal, Madhya Pradesh. The three-day conference of Military Commanders had the theme ‘Ready, Resurgent, Relevant’. During the conference, deliberations were held over a varied spectrum of issues pertaining to national security, including jointness and theaterisation in the Armed Forces. Preparation of the Armed Forces and progress in defence ecosystem towards attaining ‘Aatmanirbharta’ was also reviewed.ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ ಕಮಾಂಡರ್‌ಗಳ ಸಂಯೋಜಿತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
March 06th, 08:30 pm
ಗುಜರಾತ್‌ನ ಕೆವಾಡಿಯಾದಲ್ಲಿ ರಕ್ಷಣಾ ಸಚಿವಾಲಯ ಆಯೋಜಿಸಿದ್ದ ಕಮಾಂಡರ್ ಗಳ ಸಂಯೋಜಿತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು.PM to visit Kerala
December 14th, 10:38 am