ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 04th, 01:00 pm
ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು
January 04th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.Today, Sansad Khel Mahotsav has truly become a people’s movement: PM Modi
December 25th, 05:30 pm
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.Our country is full of talent in every village and town: PM Modi
December 25th, 11:10 am
PM Modi interacted with young sportspersons from across the country during the Sansad Khel Mahotsav, listening to their journeys, aspirations and experiences. Encouraging them to balance sports with education, he lauded their discipline, dedication and confidence. The PM reaffirmed the government’s commitment to nurturing grassroots sporting talent and building a strong sporting ecosystem in India.PM Modi addressed the Sansad Khel Mahotsav via video conferencing
December 25th, 11:09 am
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.2030ರಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟದ ಶತಮಾನೋತ್ಸವ ಬಿಡ್ ಅನ್ನು ಭಾರತವು ಗೆದ್ದಿದ್ದಕ್ಕಾಗಿ ರಾಷ್ಟ್ರವನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 26th, 09:23 pm
2030ರಲ್ಲಿ ನಡೆಯಲಿರುವ ಶತಮಾನೋತ್ಸವ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸುವ ಬಿಡ್ ಅನ್ನು ಭಾರತವು ಗೆದ್ದಿದ್ದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು
January 28th, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರಾಖಂಡ ಇಂದು ಯುವಜನರ ಶಕ್ತಿಯಿಂದ ಬೆಳಗುತ್ತಿದೆ ಎಂದರು. ಬಾಬಾ ಕೇದಾರನಾಥ, ಬದರೀನಾಥ ಮತ್ತು ಗಂಗಾ ಮಾತೆಯ ಆಶೀರ್ವಾದದಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟ ಇಂದು ಆರಂಭವಾಗುತ್ತಿದೆ ಎಂದರು. ಇದು ಉತ್ತರಾಖಂಡದ ರಚನೆಯ 25ನೇ ವರ್ಷವಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದಾದ್ಯಂತದ ಯುವಕರು ಈ ಯುವ ರಾಜ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ ಎಂದರು. ಈ ಕಾರ್ಯಕ್ರಮವು ‘ಏಕ್ ಭಾರತ್, ಶ್ರೇಷ್ಠ ಭಾರತ್’ ನ ಸುಂದರವಾದ ಚಿತ್ರವನ್ನು ಪ್ರದರ್ಶಿಸಿತು ಎಂದು ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾಕೂಟದ ಈ ಆವೃತ್ತಿಯಲ್ಲಿಅನೇಕ ಸ್ಥಳೀಯ ಆಟಗಳನ್ನು ಸೇರಿಸಲಾಗಿದೆ ಮತ್ತು ಪರಿಸರ ಸ್ನೇಹಿ ವಸ್ತುಗಳ ಬಳಕೆ ಇರುವುದರಿಂದ ‘ಗ್ರೀನ್ ಗೇಮ್ಸ್’(ಹಸಿರು ಕ್ರೀಡಾಕೂಟ) ಘೋಷವಾಕ್ಯವಾಗಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ ಅವರು, ಟ್ರೋಫಿಗಳು ಮತ್ತು ಪದಕಗಳನ್ನು ಸಹ ಇ-ತ್ಯಾಜ್ಯದಿಂದ ತಯಾರಿಸಲಾಗಿದೆ ಮತ್ತು ಪ್ರತಿ ಪದಕ ವಿಜೇತರ ಹೆಸರಿನಲ್ಲಿಒಂದು ಮರವನ್ನು ನೆಡಲಾಗುವುದು, ಇದು ಉತ್ತಮ ಉಪಕ್ರಮವಾಗಿದೆ ಎಂದು ಅವರು ಹೇಳಿದರು. ಉತ್ತಮ ಪ್ರದರ್ಶನಕ್ಕಾಗಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇಂತಹ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರ ಮತ್ತು ಜನರನ್ನು ಅವರು ಅಭಿನಂದಿಸಿದರು.