ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
July 15th, 12:58 pm
ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿ.ಇ.ಟಿ.ಎ.) ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ಇದು ಭಾರತ-ಯು.ಕೆ. ಪಾಲುದಾರಿಕೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಈ ಎರಡು ಒಪ್ಪಂದಗಳು ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ಆರ್ಥಿಕ ಸಂಪರ್ಕಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ ಮತ್ತು ಎರಡೂ ದೇಶಗಳ ಹಂಚಿಕೆಯ ಮಹತ್ವಾಕಾಂಕ್ಷೆಯನ್ನು ಅವರ ಜನರಿಗೆ ಸ್ಪಷ್ಟವಾದ ಅವಕಾಶಗಳಾಗಿ ಪರಿವರ್ತಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವು ದ್ವಿಪಕ್ಷೀಯ ಬಾಂಧವ್ಯಗಳಿಗೆ ಒಂದು ಐತಿಹಾಸಿಕ ಮೈಲಿಗಲ್ಲು : ಪ್ರಧಾನಮಂತ್ರಿ ಶ್ಲಾಘನೆ
June 17th, 10:03 pm
ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವು 2026ರ ಜುಲೈ 15 ರಿಂದ ಜಾರಿಗೆ ಬರಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
October 09th, 11:25 am
ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..