ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಾದ್ಯಂತ 14 ಜಿಲ್ಲೆಗಳನ್ನೊಳಗೊಂಡ ಮೂರು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ: ಇದರಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲ ಸುಮಾರು 656 ಕಿ.ಮೀ.ಗಳಷ್ಟು ಹೆಚ್ಚಳ

September 09th, 03:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಚಿವ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು 10,783 ಕೋಟಿ ರೂ.ಗಳ 03 (ಮೂರು) ಯೋಜನೆಗಳನ್ನು ಅನುಮೋದಿಸಿದೆ. ಆ ಯೋಜನೆಗಳು ಈ ಕೆಳಗಿನಂತಿವೆ:

ಗುಜರಾತಿನ ವಡೋದರಾದಲ್ಲಿ 'ನಮೋ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

September 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಹಾಗೂ ರಾಷ್ಟ್ರಕ್ಕೆ ಸಮರ್ಪಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ಆತ್ಮೀಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಪ್ರತ್ಯಕ್ಷವಾಗಿ ಮತ್ತು ಆನ್‌ಲೈನ್ ಮೂಲಕ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸೇರ್ಪಡೆಯಾಗಿದ್ದ ನಾಗರಿಕರನ್ನು ಅವರು ಸ್ವಾಗತಿಸಿದರು. ನನ್ನ ಗುಜರಾತ್‌ನ ಸಹೋದರ ಸಹೋದರಿಯರಿಗೆ ಸ್ವಾಗತ ಎಂದು ಮೋದಿ ಹೇಳಿದರು.

ಗುಜರಾತ್‌ನ ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ

September 08th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಹಾಗೂ ರಾಷ್ಟ್ರಕ್ಕೆ ಸಮರ್ಪಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ಆತ್ಮೀಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಪ್ರತ್ಯಕ್ಷವಾಗಿ ಮತ್ತು ಆನ್‌ಲೈನ್ ಮೂಲಕ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸೇರ್ಪಡೆಯಾಗಿದ್ದ ನಾಗರಿಕರನ್ನು ಅವರು ಸ್ವಾಗತಿಸಿದರು. ನನ್ನ ಗುಜರಾತ್‌ನ ಸಹೋದರ ಸಹೋದರಿಯರಿಗೆ ಸ್ವಾಗತ ಎಂದು ಮೋದಿ ಹೇಳಿದರು.

ಸೆಪ್ಟೆಂಬರ್ 8ರಂದು ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 07th, 11:51 am

ಪ್ರಧಾನಿ ಮೋದಿ ಸೆಪ್ಟೆಂಬರ್ 8 ರಂದು ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಉದ್ಘಾಟಿಸಲಿದ್ದಾರೆ ಮತ್ತು ಮುಂಬೈನಲ್ಲಿ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2026 ಅನ್ನು ಉದ್ಘಾಟಿಸಲಿದ್ದಾರೆ. ಸರಕು ಸಾಗಣೆ ಸಂಪರ್ಕವನ್ನು ಬಲಪಡಿಸುವುದರಿಂದ ಹಿಡಿದು ಡಿಜಿಟಲ್ ಹಣಕಾಸಿನ ಭವಿಷ್ಯವನ್ನು ರೂಪಿಸುವವರೆಗೆ, ಈ ಭೇಟಿಯು ಭಾರತದ ಬೆಳವಣಿಗೆ ಮತ್ತು ನಾವೀನ್ಯತೆ ಪ್ರಯಾಣವನ್ನು ಮುನ್ನಡೆಸಲಿದೆ.

26ನೇ ಎಸ್.ಸಿ.ಒ. ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

September 01st, 01:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ಬಿಷ್ಕೆಕ್‌ನಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 01, 2026 ರವರೆಗೆ ನಡೆದ ಶಾಂಘೈ ಸಹಕಾರ ಸಂಸ್ಥೆಯ (SCO) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ 26ನೇ ಸಭೆಯಲ್ಲಿ ಇಂದು ಭಾಗವಹಿಸಿದರು.

ಕಿರ್ಗಿಜ್ ಗಣರಾಜ್ಯದ ಬಿಷ್ಕೆಕ್‌ನಲ್ಲಿ ನಡೆದ 26ನೇ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

September 01st, 01:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ಬಿಷ್ಕೆಕ್‌ನಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 01, 2026 ರವರೆಗೆ ನಡೆದ ಶಾಂಘೈ ಸಹಕಾರ ಸಂಸ್ಥೆಯ (SCO) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ 26ನೇ ಸಭೆಯಲ್ಲಿ ಇಂದು ಭಾಗವಹಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉಜ್ಬೇಕಿಸ್ತಾನ್ ಭೇಟಿಯ ವೇಳೆ ನೀಡಿದ ಜಂಟಿ ಹೇಳಿಕೆ

August 30th, 05:56 pm

ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಶವ್ಕತ್ ಮಿರ್ಜಿಯೋವ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು 2026ರ ಆಗಸ್ಟ್ 29 ರಿಂದ 30 ರವರೆಗೆ ಉಜ್ಬೇಕಿಸ್ತಾನ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.

ಉಜ್ಬೆಕಿಸ್ತಾನ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಗೋಷ್ಠಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ನೀಡಿದ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ

August 30th, 01:30 pm

ಉಜ್ಬೆಕಿಸ್ತಾನ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಗೋಷ್ಠಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ನೀಡಿದ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ

ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ ಗಣರಾಜ್ಯದ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

August 29th, 08:45 am

ಅಧ್ಯಕ್ಷರಾದ ಶವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ, ನಾನು ಆಗಸ್ಟ್ 29-30ರಂದು ತಾಷ್ಕೆಂಟ್ ಗೆ ಭೇಟಿ ನೀಡಲಿದ್ದೇನೆ. ಇತ್ತೀಚಿನ ವರ್ಷಗಳಲ್ಲಿ, ಭಾರತ-ಉಜ್ಬೇಕಿಸ್ತಾನ್ ವ್ಯೂಹಾತ್ಮಕ ಪಾಲುದಾರಿಕೆಯು ಗಮನಾರ್ಹ ಪ್ರಗತಿಯನ್ನು ಕಂಡಿದೆ.

ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಗಣರಾಜ್ಯಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಭೇಟಿ

August 27th, 05:14 pm

ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಆಗಸ್ಟ್ 29-30 ರವರೆಗೆ ಉಜ್ಬೇಕಿಸ್ತಾನ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಅಧ್ಯಕ್ಷ ಮಿರ್ಜಿಯೋಯೆವ್ ಅವರೊಂದಿಗೆ ವಿಕ್ಷಿತ್ ಭಾರತ್ 2047 ಮತ್ತು ಉಜ್ಬೇಕಿಸ್ತಾನ್ -2030 ರ ಹಂಚಿಕೆಯ ಅಭಿವೃದ್ಧಿ ದೃಷ್ಟಿಕೋನಗಳನ್ನು ಮುಂದಿಟ್ಟುಕೊಂಡು ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ. ನಂತರ, ಕಿರ್ಗಿಸ್ತಾನ್ ಗಣರಾಜ್ಯದ ಅಧ್ಯಕ್ಷ ಸದಿರ್ ಝಪರೋವ್ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಆಗಸ್ಟ್ 31 - ಸೆಪ್ಟೆಂಬರ್ 1, 2026 ರಂದು 26 ನೇ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಬಿಷ್ಕೆಕ್‌ಗೆ ಪ್ರಯಾಣಿಸಲಿದ್ದಾರೆ. ಅವರು 6 ನೇ ವಿಶ್ವ ಅಲೆಮಾರಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿಯೂ ಭಾಗವಹಿಸಲಿದ್ದಾರೆ.

ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ 53ನೇ ʼಪ್ರಗತಿʼ ಸಭೆ

August 25th, 09:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇವಾ ತೀರ್ಥದಲ್ಲಿ ನಡೆದ ಕ್ರಿಯಾತ್ಮಕ ಆಡಳಿತ ಮತ್ತು ಸಕಾಲಿಕ ಅನುಷ್ಠಾನಕ್ಕಾಗಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಆಧಾರಿತ, ಬಹು-ಮಾದರಿಯ ವೇದಿಕೆಯಾದ 'ಪ್ರಗತಿ'ಯ (PRAGATI) 53ನೇ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ - 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

August 21st, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.

ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ 2026ನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 21st, 08:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರಿಂದ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ 3ನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ

August 20th, 09:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಮೂರನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ ಮತ್ತು ವಿದೇಶಾಂಗ ವ್ಯವಹಾರಗಳು ಹಾಗೂ ಆಡಳಿತಕ್ಕೆ ಸಂಬಂಧಿಸಿದ ಸಚಿವಾಲಯಗಳು ಮತ್ತು ಇಲಾಖೆಗಳ ಭವಿಷ್ಯದ ಕಾರ್ಯಸೂಚಿಯ ಬಗ್ಗೆ ಅವರು ಚರ್ಚಿಸಿದರು.

ಬಿಹಾರದಲ್ಲಿ ಒಟ್ಟು 3590.73 ಕೋಟಿ ರೂ.ಗಳ ಬಂಡವಾಳ ವೆಚ್ಚದಲ್ಲಿ ಎನ್ ಎಚ್-22ರ ಮುಜಫರ್ಪುರ್-ಸೀತಾಮರ್ಹಿ-ಸೋನ್‌ಬಾರ್ಸಾ ವಿಭಾಗವನ್ನು ಹೈಬ್ರಿಡ್ ಅನ್ಯುಟಿ ಮೋಡ್ (ಎಚ್ ಎ ಎಂ) ನಲ್ಲಿ 4-ಪಥಕ್ಕೆ ಮೇಲ್ದರ್ಜೆಗೇರಿಸಲು ಕೇಂದ್ರ ಸಂಪುಟ ಅನುಮೋದನೆ

August 19th, 03:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (ಸಿಸಿಇಎ) ಬಿಹಾರದಲ್ಲಿ ಎನ್ ಎಚ್-22ರ ಮುಜಫರ್ಪುರ್-ಸೀತಾಮರ್ಹಿ-ಸೋನ್‌ಬಾರ್ಸಾ ವಿಭಾಗವನ್ನು ನಾಲ್ಕು-ಪಥದ ಮಾನದಂಡಕ್ಕೆ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದೆ. ಈ ಯೋಜನೆಯನ್ನು ಹೈಬ್ರಿಡ್ ಅನ್ಯುಟಿ ಮೋಡ್ (ಎಚ್‌ ಎ ಎಂ) ನಲ್ಲಿ ಒಟ್ಟು 82.578 ಕಿ.ಮೀ.ಗಳನ್ನು 3590.73 ಕೋಟಿ ರೂಪಾಯಿ ಬಂಡವಾಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಎಂಟು ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ; ಇದು ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 410 ಕಿ.ಮೀ ಹೆಚ್ಚಿಸಲಿದೆ

August 19th, 03:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಒಟ್ಟು ಸುಮಾರು 9,450 ಕೋಟಿ ರೂ. ವೆಚ್ಚದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಹೀಗಿವೆ:

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೆಂಪು ಕೋಟೆಯ ವೇದಿಕೆಯಿಂದ ಮಾಡಿದ ಭಾಷಣದ ಪ್ರಮುಖ ಮುಖ್ಯಾಂಶಗಳು

August 15th, 04:44 pm

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಇಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಕಳೆದ 12 ವರ್ಷಗಳಲ್ಲಿ ಉತ್ಪಾದನೆ, ಡಿಜಿಟಲ್ ಬೆಳವಣಿಗೆ ಮತ್ತು ನಾಗರಿಕ ವಿತರಣೆಯಲ್ಲಿ ಭಾರತದ ಪ್ರಗತಿಯ ವಿವರವಾದ ವರದಿ ಕಾರ್ಡ್ ಅನ್ನು ಅವರು ಪ್ರಸ್ತುತಪಡಿಸಿದರು. ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಸಾಧಿಸಲು ಏಳು ಪ್ರಮುಖ ವಲಯಗಳನ್ನು ಒಳಗೊಂಡಿರುವ ಪರಿವರ್ತಕ ಸಪ್ತ ಧಾರವನ್ನು ಸಹ ಅವರು ಅನಾವರಣಗೊಳಿಸಿದರು.

80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಉದ್ದೇಶಿಸಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

August 15th, 07:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 15th, 06:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.

ಭಾರತವು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ

August 15th, 06:45 am

80 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 140 ಕೋಟಿ ಭಾರತೀಯರ ಶಕ್ತಿ ಮತ್ತು ಸಂಕಲ್ಪದಿಂದ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಕನಸಿನ ಬಗ್ಗೆ ಮಾತನಾಡಿದರು. ಅವರು ಶಾಂತಿ ಕಾಯ್ದೆ, ರೈಲ್ವೆ ವಿದ್ಯುದೀಕರಣ, ಭಾರತದ ವ್ಯಾಪಾರ ಒಪ್ಪಂದಗಳು, ನಕ್ಸಲಿಸಂನ ಅಂತ್ಯ ಮತ್ತು ಇನ್ನೂ ಹೆಚ್ಚಿನ ಪ್ರಮುಖ ಉಪಕ್ರಮಗಳನ್ನು ಎತ್ತಿ ತೋರಿಸಿದರು. 'ಶಕ್ತಿ ಕಿ ಸಪ್ತಧಾರ'ವನ್ನು ಅಳವಡಿಸಿಕೊಳ್ಳಲು ಅವರು ರಾಷ್ಟ್ರಕ್ಕೆ ಕರೆ ನೀಡಿದರು.