The development of Delhi is linked to the image of the entire country: PM Modi

March 08th, 03:54 pm

PM Modi launched multiple development projects worth ₹33,500 crore in Delhi, ranging from the expansion of the Metro network to the construction of modern residential complexes for government employees. He highlighted the landmark achievement of creating 3 crore “Lakhpati Didis” and expressed concern over the disrespect shown by the West Bengal government toward the President of India. He called upon everyone to work towards fulfilling national resolutions.

PM Modi inaugurates, lays the foundation stone of multiple development projects worth around ₹33,500 crore in Delhi

March 08th, 10:26 am

PM Modi launched multiple development projects worth ₹33,500 crore in Delhi, ranging from the expansion of the Metro network to the construction of modern residential complexes for government employees. He highlighted the landmark achievement of creating 3 crore “Lakhpati Didis” and expressed concern over the disrespect shown by the West Bengal government toward the President of India. He called upon everyone to work towards fulfilling national resolutions.

The strong foundation of Viksit Rajasthan is giving more strength to the resolution of Viksit Bharat: PM Modi

March 07th, 03:15 pm

PM Modi addressed the foundation stone-laying ceremony of the Kota Airport, calling it a day of new hope for Kota. He remarked that enhanced air connectivity would bring global tourists to the region, benefiting people. Listing the major infrastructure progress around the Kota region, he lauded Kota MP and Lok Sabha Speaker Om Birla for his dedication to the region’s development and his role in Parliament.

PM Modi lays Foundation Stone of Kota Airport; Highlights transformation of Hadoti Region

March 07th, 02:45 pm

PM Modi addressed the foundation stone-laying ceremony of the Kota Airport, calling it a day of new hope for Kota. He remarked that enhanced air connectivity would bring global tourists to the region, benefiting people. Listing the major infrastructure progress around the Kota region, he lauded Kota MP and Lok Sabha Speaker Om Birla for his dedication to the region’s development and his role in Parliament.

PM Modi addresses an enthusiastic public rally in Madurai, Tamil Nadu

March 01st, 04:30 pm

PM Modi addressed a massive public rally in Madurai, beginning his speech with deep reverence for Tamil Nadu’s spiritual heritage. He said he had just visited Tirupparankundram and received the darshan of Bhagwan Murugan, describing it as a truly pine experience. He said he prayed for the prosperity of Tamil Nadu and the entire nation.

ಸೇವಾ ಸಂಕಲ್ಪದ ನಿರ್ಣಯ

February 24th, 04:53 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ನೂತನ ಪ್ರಧಾನಮಂತ್ರಿ ಕಾರ್ಯಾಲಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಪ್ರಥಮ ಸಭೆಯು ನಡೆಯುತ್ತಿದೆ.

“ಕೇರಳ’’ ರಾಜ್ಯದ ಹೆಸರನ್ನು “ಕೇರಳಂ’’ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

February 24th, 03:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ‘ಕೇರಳ’ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತು.

Congress wants to push Assam back into instability and infiltration: PM Modi in Guwahati

February 14th, 03:00 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

PM Modi addresses a grand public rally in Guwahati, Assam

February 14th, 02:30 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

February 13th, 06:55 pm

ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

February 13th, 06:30 pm

ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್‌ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ‍್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 28th, 04:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್‌ ಎಸ್‌ ಎಸ್ ಕೆಡೆಟ್ ‌ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.

ದೆಹಲಿಯಲ್ಲಿ ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 28th, 03:30 pm

ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ‍್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್‌ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್‌ಸಿಸಿ, ಎನ್‌ಎಸ್‌ಎಸ್ ಕೆಡೆಟ್‌ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್‌ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.

ಗಣರಾಜ್ಯೋತ್ಸವದ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

January 26th, 08:22 am

ಗಣರಾಜ್ಯೋತ್ಸವವು ಭಾರತದ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಪ್ರಬಲ ಸಂಕೇತವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂದರ್ಭವು ರಾಷ್ಟ್ರ ನಿರ್ಮಾಣದ ಕಡೆಗೆ ದೃಢವಾದ ಸಂಕಲ್ಪದೊಂದಿಗೆ ಒಟ್ಟಾಗಿ ಮುಂದುವರಿಯಲು ಹೊಸ ಶಕ್ತಿ ಮತ್ತು ಪ್ರೇರಣೆಯೊಂದಿಗೆ ರಾಷ್ಟ್ರವನ್ನು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರಪತಿಯವರ ಸ್ಪೂರ್ತಿದಾಯಕ ಭಾಷಣವು ನಮ್ಮ ಸಂವಿಧಾನದ ಅನನ್ಯತೆಯನ್ನು ಉಲ್ಲೇಖಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸಲು, ಸಾಂವಿಧಾನಿಕ ಆದರ್ಶಗಳನ್ನು ಎತ್ತಿಹಿಡಿಯಲು ಹಾಗೂ ವಿಕಸಿತ ಭಾರತವನ್ನು ನಿರ್ಮಿಸಲು ನಾಗರಿಕರನ್ನು ಪ್ರೇರೇಪಿಸುತ್ತದೆ: ಪ್ರಧಾನಮಂತ್ರಿ

January 25th, 09:30 pm

ಗಣರಾಜ್ಯೋತ್ಸವದ ಮುನ್ನಾದಿನ ದೇಶದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನೀಡಿದ ಪ್ರೇರಣಾದಾಯಕ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಶಂಸಿಸಿದ್ದಾರೆ.

Ending TMC’s Maha Jungle Raj and bringing BJP’s good governance is essential: PM Modi in Singur, West Bengal

January 18th, 03:35 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

PM Modi addresses a massive public rally in Singur, Hooghly, West Bengal

January 18th, 03:32 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

ಕಾಮನ್‌ವೆಲ್ತ್ ರಾಷ್ಟ್ರಗಳ ಲೋಕಸಭೆಗಳ ಸ್ಪೀಕರ್‌ಗಳು ಮತ್ತು ಅಧ್ಯಕ್ಷಾಧಿಕಾರಿಗಳ 28ನೇ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

January 15th, 11:00 am

ಲೋಕಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ್ ಜೀ, ಅಂತರ-ಸಂಸದೀಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಟುಲಿಯಾ ಆಕ್ಸನ್, ಕಾಮನ್ವೆಲ್ತ್ ಸಂಸದೀಯ ಸಂಘದ ಅಧ್ಯಕ್ಷರಾದ ಶ್ರೀ ಕ್ರಿಸ್ಟೋಫರ್ ಕಲಿಲಾ, ಕಾಮನ್ವೆಲ್ತ್ ದೇಶಗಳ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರು, ಹಾಗು ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಸಂವಿದಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಪೀಠಾಸೀನಾಧಿಕಾರಿಗಳ 28ನೇ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:32 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರ 28 ನೇ ಸಮ್ಮೇಳನವನ್ನು (ಸಿಎಸ್‌ಪಿಒಸಿ) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನರೇಂದ್ರ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ ಎಂದು ಹೇಳಿದರು. ಸ್ಪೀಕರ್‌ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತುಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತ ವ್ಯಕ್ತಪಡಿಸಲು ಅವಕಾಶ ದೊರಕುವಂತೆ ನೋಡಿಕೊಳ್ಳುವುದಾಗಿದೆ ಎಂದು ಅವರು ಒತ್ತಿ ಹೇಳಿದರು. ಗದ್ದಲದ ಮತ್ತು ಅತಿಯಾದ ಉತ್ಸಾಹಭರಿತ ಸದಸ್ಯರನ್ನು ಸಹ ನಗುವಿನೊಂದಿಗೆ ನಿಭಾಯಿಸುವ ಸ್ಪೀಕರ್‌ಗಳ ಸಾಮಾನ್ಯ ಲಕ್ಷಣವೆಂದರೆ ತಾಳ್ಮೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.