ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ
January 01st, 10:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. ಸುರೇಶ್ ಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಶ್ಲಾಘಿಸಿದ್ದಾರೆ.Cycling Award Winners Hitendra and Mahendra Mahajan call on PM
October 20th, 01:42 pm