ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ ಮೂರರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ ನೀಡಲು ಸಂಪುಟ ಅನುಮೋದನೆ
October 01st, 03:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬೆಲೆ ಏರಿಕೆಯನ್ನು ಸರಿದೂಗಿಸಲು, 2025ರ ಜುಲೈ 1 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ತುಟ್ಟಿ ಭತ್ಯೆ (ಡಿ.ಎ.) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿ.ಆರ್.) ಅನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಪ್ರಸ್ತುತದ ತುಟ್ಟಿ ಭತ್ಯೆ/ಪರಿಹಾರ ಮೊತ್ತವು ಮೂಲ ವೇತನ/ಪಿಂಚಣಿಯ ಮೇಲಿರುವ ಶೇಕಡ 55ರಷ್ಟಿದ್ದು ಈಗ ಶೇಕಡ 3 ರಷ್ಟನ್ನು ಹೆಚ್ಚುವರಿಯಾಗಿ ನೀಡಲಾಗುವುದು.Cabinet approves additional Dearness Allowance for Central Govt employees & Dearness Relief for pensioners from 01.01.2025
March 28th, 04:15 pm
The Union Cabinet chaired by PM Modi approved additional instalment of Dearness Allowance to Central Government employees and Dearness Relief to pensioners w.e.f. 01.01.2025. This will benefit about 48.66 lakh Central Government employees and 66.55 lakhs pensioners.ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3ರಷ್ಟು ಹೆಚ್ಚುವರಿ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರಕ್ಕೆ ಸಂಪುಟದ ಅನುಮೋದನೆ
October 16th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ 3 ರಷ್ಟು ಹೆಚ್ಚುವರಿ ಕಂತಿನ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ವನ್ನು ಅನುಮೋದಿಸಿದೆ. ಬೆಲೆ ಏರಿಕೆಯನ್ನು ಸರಿದೂಗಿಸಲು ದಿನಾಂಕ 01.07.2024 ರಿಂದ ಅನ್ವಯವಾಗುವಂತೆ ಅಸ್ತಿತ್ವದಲ್ಲಿರುವ ಮೂಲ ವೇತನ/ಪಿಂಚಣಿಯ ಶೇಕಡ 50ಕ್ಕಿಂತ ಹೆಚ್ಚಿನ ಪ್ರಮಾಣಕ್ಕೆ ಅನುಮೋದನೆ ನೀಡಿದೆ.ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರದ ಹೆಚ್ಚುವರಿ ಕಂತಿಗೆ ಸಚಿವ ಸಂಪುಟ ಅನುಮೋದನೆ
March 07th, 08:32 pm
ಬೆಲೆ ಏರಿಕೆಗೆ ಪರಿಹಾರವಾಗಿ ಮೂಲ ವೇತನ/ಪಿಂಚಣಿ ಮೊತ್ತದ ಈಗಿರುವ ಶೇಕಡಾ 46ಕ್ಕೆ ಹೆಚ್ಚುವರಿಯಾಗಿ ಶೇಕಡಾ 4ರಷ್ಟು ತುಟ್ಟಿಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ(DR) ಹೆಚ್ಚುವರಿ ಕಂತನ್ನು 1.1.2024ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.