ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ' ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ

August 12th, 12:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ’ದಲ್ಲಿ ಭಾಗವಹಿಸಿದರು ಮತ್ತು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ -ಎನ್ಆರ್ಎಲ್ಎಂ) ಅಡಿಯಲ್ಲಿ ಬಡ್ತಿ ಪಡೆದ ಮಹಿಳಾ ಸ್ವ ಸಹಾಯ ಗುಂಪು (ಎಸ್ ಹೆಚ್ ಜಿ ) ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ, ದೇಶದಾದ್ಯಂತದ ಮಹಿಳಾ ಎಸ್‌ಹೆಚ್‌ಜಿ ಸದಸ್ಯರ ಯಶೋಗಾಥೆಗಳ ಸಂಗ್ರಹ ಮತ್ತು ಕೃಷಿ ಜೀವನೋಪಾಯಗಳ ಸಾರ್ವತ್ರೀಕರಣದ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.

‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ’ದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳೊಂದಿಗೆ ಪ್ರಧಾನಮಂತ್ರಿ ಸಂವಾದ

August 12th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ-ಎನ್ ಆರ್ ಎಲ್ ಎಂ) ಅಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು(ಎಸ್ಎಚ್ ಜಿ) ಸದಸ್ಯರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕಾರ್ಯಕ್ರಮದ ವೇಳೆ ದೇಶಾದ್ಯಂತ ಎಲ್ಲಾ ಭಾಗಗಳ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರ ಯಶೋಗಾಥೆಗಳನ್ನು ಒಳಗೊಂಡ ಸಂಕಲನ ಮತ್ತು ಕೃಷಿ ಜೀವನೋಪಾಯ ಸಾರ್ವತ್ರೀಕರಣ ಕುರಿತ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.

The growing number of women entrepreneurs is a blessing for our society: PM Modi

September 07th, 03:31 pm

Prime Minister Narendra Modi interacted with numerous women of various Self-Help Groups during their ‘Mahila Sammelan’ in Aurangabad, Maharashtra today. On this occasion, PM Modi also distributed the 8th crore gas connection to a woman under the Ujjwala Yojana.

ಗಡುವಿಗಿಂತ 7 ತಿಂಗಳು ಮೊದಲೇ 8 ಕೋಟಿ ಎಲ್ಪಿಜಿ ಸಂಪರ್ಕಗಳ ಗುರಿ ಸಾಧಿಸಿದ ಉಜ್ವಲ ಯೋಜನೆ

September 07th, 03:30 pm

ಮಹಾರಾಷ್ಟ್ರ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ (ಯುಎಂಇಡಿ) ಔರಂಗಾಬಾದ್ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಮಹಿಳಾ ಸಕ್ಷಂ ಮೇಳಾವಾ ಅಥವಾ ಸ್ವಯಂ ಸಹಾಯ ಗುಂಪುಗಳ ಸಶಕ್ತ ಮಹಿಳಾ ಸಭೆಯನ್ನು ಉದ್ದೇಶಿಸಿ ಇಂದು ಪ್ರಧಾನಿ ಮಾತನಾಡಿದರು.

Maha Milawat has lost its ground among the people because of their petty politics: PM Modi

April 26th, 02:16 pm

At a public meeting in Madhya Pradesh’s Sidhi, PM Modi took on the incumbent Congress government in the state for the recent discovery of large amounts of illicit cash from senior leaders and their aides and said that the Congress leaders were still deeply involved in corruption and illegal activities.

Congress leaders only worry about their families instead of the people: PM Modi in MP

April 26th, 02:15 pm

Prime Minister Modi addressed two huge rallies in Sidhi and Jabalpur in Madhya Pradesh today. At the rallies, PM Modi took on the incumbent Congress government in the state for the recent discovery of large amounts of illicit cash from senior leaders and their aides and said that the Congress leaders were still deeply involved in corruption and illegal activities.

ಪಶ್ಚಿಮ ಬಾಹ್ಯ ವೇಗಗತಿ ಹೆದ್ದಾರಿಯ ಕುಂಡ್ಲಿ – ಮನೆಸಾರ್ ವಿಭಾಗ ಮತ್ತು ಬಲ್ಲಭಘರ್ –ಮೆಟ್ರೊ ಸಂಪರ್ಕವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು

November 19th, 12:00 pm

ಹರ್ಯಾಣದ ಗುರುಗ್ರಾಮದ ಸುಲ್ತಾನಪುರದಲ್ಲಿ ಕುಂಡ್ಲಿ – ಮನೆಸಾರ್ – ಪಲ್ವಾಲ್ ( ಕೆ.ಎಮ್.ಪಿ.) ಪಶ್ಚಿಮ ಬಾಹ್ಯ ವೇಗಗತಿಹೆದ್ದಾರಿಯ ಕುಂಡ್ಲಿ – ಮನೆಸಾರ್ ವಿಭಾಗ ಮತ್ತು ಬಲ್ಲಭಘರ್ –ಮೆಟ್ರೊ ಸಂಪರ್ಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಬಳಿಕ ಶ್ರೀ ವಿಶ್ವಕರ್ಮ ಕೌಶಲ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆಗೈದರು.

Transportation is a medium for prosperity, empowerment and accessibility: PM Modi

November 19th, 12:00 pm

PM Modi addressed a public meeting in Haryana’s Sultanpur, after inauguration of the Western Peripheral Expressway and Ballabhgarh- Mujesar section of metro link. He also laid the foundation stone of Vishwakarma University. Addressing the gathering, PM Modi mentioned how due to delay of the previous government at Centre had stalled the project for years. The PM also cited various development initiatives of the NDA Government aimed at enhancing the quality of life of citizens.

"ಒಡಿಶಾದ ಝಾರ್ಸುಗುಡಾದಲ್ಲಿ ಸಾರ್ವಜನಿಕ ರಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ "

September 22nd, 02:25 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಜಾರ್ಸಗುಡಾದಲ್ಲಿ ಸಾರ್ವಜನಿಕ ರಾಲಿಯನ್ನುದ್ದೇಶಿಸಿ ಮಾತನಾಡಿದರು . ಸಮಾರಂಭದಲ್ಲಿ ಮಾತನಾಡಿದ ಮೋದಿ ಅವರು, ಝಾರ್ಸುಗುಡಾದಲ್ಲಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಮತ್ತು ಗರ್ಜನ್ ಬಹಾಲ್ ಕಲ್ಲಿದ್ದಲು ಗಣಿಗಳನ್ನು ದೇಶಕ್ಕೆ ಅರ್ಪಿಸಲು ಅವಕಾಶವನ್ನು ಪಡೆಯಲು ನಾನು ಧನ್ಯನಾಗಿದ್ದೇನೆ, ಎಂದರು.

Connectivity has the power to eradicate any form of regional discrimination: PM Modi

September 22nd, 02:25 pm

Prime Minister Shri Narendra Modi today addressed a public meeting in Jharsuguda in Odisha. At the event, PM Modi said, “I was blessed to get the opportunity to launch the Jharsuguda Airport and dedicate the Garjanbahal coal mines to the nation.”

ನಾಳೆ ಸಾರ್ವಜನಿಕ ಆಡಳಿತದಉತ್ಕೃಷ್ಟತಾ ಸಾಧನೆ ಪ್ರಶಸ್ತಿ ಪ್ರದಾನ ಮಾಡಿ, ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ

April 20th, 03:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 21 ರಂದು ಅಂದರೆ ನಾಳೆ ರಾಷ್ಟ್ರದ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಜಿಲ್ಲೆಗಳು/ಜಾರಿ ಘಟಕಗಳು ಮತ್ತು ಇತರ ಕೇಂದ್ರ /ರಾಜ್ಯ ಸರ್ಕಾರದ ಸಂಸ್ಥೆಗಳ ಗುರುತಿಸಲಾದ ಕಾರ್ಯಕ್ರಮಗಳು ಮತ್ತು ನಾವಿನ್ಯತೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡಿದ ಸಾರ್ವಜನಿಕ ಆಡಳಿತಕ್ಕೆ ಉತ್ಕೃಷ್ಟತಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಇದೇ ಸಮಾರಂಭದಲ್ಲಿ ಅವರು ಸಾರ್ವಜನಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.